Wednesday, 23rd October 2019

1 year ago

ಹೈಜಾಕ್ ಆಗಲಿ, ಏನೇ ಆಗಲಿ ಕುಮಾರಸ್ವಾಮಿಯೇ ಸಿಎಂ- ಹೆಚ್.ಡಿ.ರೇವಣ್ಣ

ಬೆಂಗಳೂರು: ಯಾವುದೇ ಹೈಜಾಕ್ ಆಗಲಿ ಏನೇ ಆಗಲಿ, ಎಚ್.ಡಿ.ಕುಮಾರಸ್ವಾಮಿ ಹೇಳಿದಂತೆ ಸರ್ಕಾರ ರಚನೆಯಾಗುತ್ತದೆ. ಅವರೇ ಸಿಎಂ ಆಗುವುದು ನಿಶ್ಚಿತ ಎಂದು ಜೆಡಿಎಸ್ ಮುಖಂಡ ಹೆಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದಾರೆ. ಒಕ್ಕಲಿಗರ ಸಂಘದ ಅಧ್ಯಕ್ಷ ಬೆಟ್ಟೇಗೌಡರ ನಿವಾಸಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಈ ಬಾರಿ ನಮ್ಮ ಪಕ್ಷದಿಂದ ಆಯ್ಕೆಯಾದ 38 ಶಾಸಕರು ಎಲ್ಲಿಯೂ ಹೋಗುವುದಿಲ್ಲ. ನಿಷ್ಠೆಯಿಂದ ಪಕ್ಷದ ಜೊತೆಗಿರುತ್ತಾರೆ. ಕುಮಾರಸ್ವಾಮಿ ಸಿಎಂ ಆಗೋದು ನಿಶ್ಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದ ಕಡೆಗೆ ಎಲ್ಲರ […]

2 years ago

ರಥೋತ್ಸವದಲ್ಲಿ ಸಿಲುಕಿದ ದೇವೇಗೌಡ್ರು – ಓಡಿಬಂದು ತಂದೆಯನ್ನು ಹೊರತಂದ ರೇವಣ್ಣ

ಹಾಸನ: ಹೊಳೆನರಸೀಪುರದಲ್ಲಿ ನಡೆದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವದಲ್ಲಿ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು ಮತ್ತು ಅವರ ಪತ್ನಿ ಚನ್ನಮ್ಮ ಸಿಲುಕಿಕೊಂಡು ಪರದಾಡಿದ ಘಟನೆ ನಡೆದಿದೆ. ಹೆಚ್.ಡಿ.ದೇವೇಗೌಡ, ಪತ್ನಿ ಚನ್ನಮ್ಮ ಹಾಗೂ ಶಾಸಕ ಹೆಚ್.ಡಿ.ರೇವಣ್ಣ, ಪತ್ನಿ ಭವಾನಿ ರೇವಣ್ಣ, ಪುತ್ರ ಸೂರಜ್ ಉತ್ಸವ ಮೂರ್ತಿಗೆ ರಥದ ಮೇಲೆ ಪೂಜೆ ಸಲ್ಲಿಸಿದರು. ರಥ ಎಳೆಯುವ ಸಂದರ್ಭದಲ್ಲಿ ದೇವೇಗೌಡರು ಚಾಲನೆ ನೀಡಿದ...

ಎಚ್‍ಡಿ ರೇವಣ್ಣ ದಂಪತಿಯಿಂದ ಆದಿಚುಂಚನಗಿರಿಯಲ್ಲಿ ವಿಶೇಷ ಅಮವಾಸೆ ಪೂಜೆ

2 years ago

ಮಂಡ್ಯ: ಎಚ್‍ಡಿ ರೇವಣ್ಣ ಅವರು ಪತ್ನಿ ಭವಾನಿ ಸಮೇತರಾಗಿ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಅಮವಾಸೆ ಪೂಜೆ ಸಲ್ಲಿಸಿದ್ದಾರೆ. ಸ್ವತಃ ನಿರ್ಮಲಾನಂದನಾಥ ಸ್ವಾಮೀಜಿಯವರೇ ಪೂಜಾ ಕಾರ್ಯ ನಡೆಸಿಕೊಟ್ಟಿದ್ದಾರೆ. ಆದಿಚುಂಚನಗಿರಿಗೆ ಆಗಮಿಸಿ ಕಾಲಭೈರವೇಶ್ವರ ಸ್ವಾಮಿ ಸೇರಿದಂತೆ...

ವಿಶ್ವನಾಥ್ ಸೇರ್ಪಡೆಯಿಂದ ಅಸಮಾಧಾನ ಇಲ್ಲ, ಜೆಡಿಎಸ್‍ನಲ್ಲಿ ಹೆಚ್‍ಡಿಕೆ-ದೇವೇಗೌಡರ ಮಾತೇ ಅಂತಿಮ: ರೇವಣ್ಣ

2 years ago

ಮೈಸೂರು: ಮಾಜಿ ಸಂಸದ ಎಚ್. ವಿಶ್ವನಾಥ್ ಅವರು ಜೆಡಿಎಸ್‍ಗೆ ಸೇರ್ಪಡೆಯಾಗಿರುವುದರಿಂದ ಯಾವುದೇ ರೀತಿಯ ಅಸಮಾಧಾನ ಉಂಟಾಗಿಲ್ಲ. ಜೆಡಿಎಸ್ ನಲ್ಲಿ ಕುಮಾರಸ್ವಾಮಿ, ದೇವೇಗೌಡರು ಹೇಳುವ ಮಾತೇ ಅಂತಿಮ ಎಂದು ಜೆಡಿಎಸ್ ನ ಹಿರಿಯ ನಾಯಕ ಎಚ್.ಡಿ.ರೇವಣ್ಣ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ಆಷಾಢ ಶುಕ್ರವಾರದ...