Wednesday, 23rd October 2019

3 months ago

ಬಿಸ್ಕೆಟ್ ಎಸೆದಿದ್ದನ್ನೇ ವಿವಾದ ಮಾಡಿದವರು ಹೇಗೆ ಪ್ರವಾಹ ನಿಭಾಯಿಸುತ್ತಾರೋ ನೋಡಬೇಕಿದೆ – ರೇವಣ್ಣ

ನವದೆಹಲಿ: ದೂರದಲ್ಲಿದ್ದ ಜನರಿಗೆ ನಾನು ಬಿಸ್ಕೆಟ್ ಎಸೆದಿದ್ದನ್ನು ವಿವಾದ ಮಾಡಿದ್ದರು. ಇದೀಗ ಅವರು ಹೇಗೆ ಪ್ರವಾಹ ಪರಿಸ್ಥಿತಿ ನಿಭಾಯಿಸುತ್ತಾರೋ ಕಾದು ನೋಡೋಣ ಎಂದು ಸರ್ಕಾರದ ವಿರುದ್ಧ ಮಾಜಿ ಸಚಿವ ಎಚ್.ಡಿ.ರೇವಣ್ಣ ಹರಿಹಾಯ್ದಿದ್ದಾರೆ. ರಾಜ್ಯದಲ್ಲಿ ಉಂಟಾಗಿರುವ ಪ್ರವಾಹದ ಕುರಿತು ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ಪ್ರವಾಹ ಪರಿಸ್ಥಿತಿ ಎದುರಿಸಲು ಕೂಡಲೇ ಸರ್ಕಾರ ಕಾರ್ಯ ಪ್ರವೃತ್ತವಾಗಬೇಕು. ಹಾನಿಗೊಳಗಾದ ರೈತರಿಗೆ ಕೂಡಲೇ ಪರಿಹಾರ ನೀಡಬೇಕು. ಇದನ್ನು ಹೊರತು ಪಡಿಸಿ ರಾಜ್ಯ ಸರ್ಕಾರದ ಕಾರ್ಯ ವೈಖರಿ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ಆ ಭಾಗದ […]

3 months ago

1 ಲೀಟರ್ ಹಾಲು ಹಾಕಿಲ್ಲ, ಭೀಮಾನಾಯ್ಕ್ ಅಧ್ಯಕ್ಷರಾಗ್ತಾರೆ ಅಂತಾ ನಾ ಹೇಳಿದ್ನಾ – ರೇವಣ್ಣ ಗುಡುಗು

ಬೆಂಗಳೂರು: ಕೆಎಂಎಫ್‍ಗೂ ಮೈತ್ರಿ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಕುಮಾರಸ್ವಾಮಿ ಅವರಿಗೂ ಇದಕ್ಕೂ ಸಂಬಂಧವಿಲ್ಲ ಎಂದು ಮಾಜಿ ಸಚಿವ ರೇವಣ್ಣ ಗುಡುಗಿದ್ದಾರೆ. ಕೆಎಂಎಫ್ ಚುನಾವಣೆಯನ್ನು ದಿಢೀರ್ ಮುಂದೂಡಿಕೆ ಮಾಡಿದ ಹಿನ್ನೆಲೆಯಲ್ಲಿ ರೇವಣ್ಣ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಈ ವೇಳೆ ಭೀಮಾನಾಯ್ಕ್ ಅಧ್ಯಕ್ಷರಾಗುತ್ತಾರೆ ಎಂಬ ಮಾತು ಕೊಟ್ಟಿದ್ದಾರೆ ಎನ್ನುವ ಪ್ರಶ್ನೆಗೆ, ಆತ ಸೊಸೈಟಿಗೆ 1 ಲೀಟರ್ ಹಾಲನ್ನೇ ಹಾಕಿಲ್ಲ....

ನನ್ನ ಯಾರೂ ಕಿಡ್ನಾಪ್ ಮಾಡಿಲ್ಲ- ವಿಜಯಪುರ ಕೆಎಂಎಫ್ ನಿರ್ದೇಶಕ ಸ್ಪಷ್ಟನೆ

3 months ago

ವಿಜಯಪುರ: ಕೆಎಂಎಫ್ ಗಾದಿಗಾಗಿ ನಾಲ್ವರು ಕಾಂಗ್ರೆಸ್ ನಿರ್ದೇಶಕರ ಹೈಜಾಕ್ ಆರೋಪಕ್ಕೆ ಸಂಬಂಧಿಸಿದಂತೆ ನನ್ನನ್ನು ಯಾರೂ ಕಿಡ್ನಾಪ್ ಮಾಡಿಲ್ಲ ಎಂದು ವಿಜಯಪುರ ಕೆಎಂಎಫ್ ನಿರ್ದೇಶಕ ಶ್ರೀಶೈಲ್ ಪಾಟೀಲ್ ಸ್ಪಷ್ಟನೆ ನಿಡಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾನು ನನ್ನ ವೈಯಕ್ತಿಕ ಕೆಲಸಗಳಿಗಾಗಿ...

ನನಗೆ ಸಿಕ್ಕಷ್ಟು ಪ್ರಚಾರ ಯಾರಿಗೂ ಸಿಕ್ಕಿಲ್ಲ: ರೇವಣ್ಣ

3 months ago

ಬೆಂಗಳೂರು: ವಿಶ್ವಾಸಮತಯಾಚನೆಯ ಸಂದರ್ಭದ ಚರ್ಚೆಯ ವೇಳೆ ಲೋಕೋಪಯೋಗಿ ಸಚಿವ ರೇವಣ್ಣನವರನ್ನು ಸ್ಪೀಕರ್ ಕಾಲೆಳೆದ ಪ್ರಸಂಗ ನಡೆಯಿತು. ಮೈತ್ರಿ ಸರ್ಕಾರ ರಚನೆಯಾದ ಒಂದು ವರ್ಷ ನಾಲ್ಕು ತಿಂಗಳ ಅವಧಿಯಲ್ಲಿ ನನಗೆ ಸಿಕ್ಕಷ್ಟು ಪ್ರಚಾರ ಯಾರಿಗೂ ಸಿಕ್ಕಿಲ್ಲ. ಹೀಗಾಗಿ ಸದನದಲ್ಲಿ ಮಾತನಾಡಲು ನನಗೆ ಕನಿಷ್ಠ...

ಗ್ರಹಣದ ಕಂಟಕ ನಿವಾರಣೆಗೆ ದೇವರ ಮೊರೆ ಹೋದ ದಳಪತಿ

3 months ago

ಬೆಂಗಳೂರು: ಗ್ರಹಣ ಬಂತು ಅಂದ್ರೆ ಸಾಕು ದೊಡ್ಡ ಗೌಡ್ರ ಕುಟುಂಬದಲ್ಲಿ ಆತಂಕ ಎದುರಾಗುತ್ತದೆ. ಯಾಕೆಂದರೆ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಮೇಲೆ ಗ್ರಹಣದ ಕರಿಛಾಯೆ ಬೀಳುತ್ತಲೇ ಇದೆ. ಜುಲೈ 2 ಸೂರ್ಯ ಗ್ರಹಣವಾಗಿದ್ದು, ಗೌಡ್ರ ಕುಟುಂಬ ಪೂಜೆಯಲ್ಲಿ ನಿರತವಾಗಿತ್ತು. ಆಗಲೇ ಗ್ರಹಣದಾಟ...

500 ಕೋಟಿ ಲಂಚ – ರೇವಣ್ಣ ವಿರುದ್ಧ ರಾಜ್ಯಪಾಲರಿಗೆ ದೂರು

3 months ago

– ಆಡಳಿತಾತ್ಮಕ ನಿರ್ಧಾರ ಕೈಗೊಳ್ಳದಂತೆ ವಿ.ಆರ್.ವಾಲಾ ಆದೇಶ ಬೆಂಗಳೂರು: ಮೈತ್ರಿ ಸರ್ಕಾರದ ಸೂಪರ್ ಸಿಎಂ ಎಂದೇ ಬಿಂಬಿತವಾಗಿದ್ದ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ರೈತ ಮೋರ್ಚಾ ಸಂಘಟನೆಯ ಉಪಾಧ್ಯಕ್ಷ ಎಸ್.ಲಿಂಗಮೂರ್ತಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲಿ ಸೋಮವಾರ ಸುಮಾರು 800...

ಪಾಪ ಗೌಡ್ರೇ ಸೋತು ಮನೇಲಿ ಕೂತಿದ್ದಾರೆ, ಅವರೇನು ಮಾಡೋಕ್ಕಾಗತ್ತೆ- ಎಚ್‍ಡಿ ರೇವಣ್ಣ

4 months ago

– ರೋಡಿನ ಬಗ್ಗೆ ಮಾತ್ರ ನನ್ನಲ್ಲಿ ಹೇಳಿ ಮೈಸೂರು: ಕೆಲವರಿಗೆ ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡದಿದ್ದರೆ ನಿದ್ರೆ ಬರೋದಿಲ್ಲ. ಅದಕ್ಕೆ ಸುಮ್ಮನೆ ಎಲ್ಲದ್ದಕ್ಕೂ ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡುತ್ತಾರೆ. ದೇವೇಗೌಡರು ನೀರು ಬಿಡಿಸೋಕೆ ಆಗುತ್ತಾ? ಪಾಪ ಅವರೇ ಸೋತು ಮನೆಯಲ್ಲಿ ಕುಳಿತ್ತಿದ್ದಾರೆ....

ಸರ್ಕಾರ ಎಷ್ಟು ದಿನ ಇರುತ್ತೋ ಅಷ್ಟು ದಿನ ಕೆಲಸ ಮಾಡ್ತೀವಿ:ಹೆಚ್.ಡಿ ರೇವಣ್ಣ

4 months ago

– ದೈವಾನುಗ್ರಹದಿಂದ ನಮ್ಮ ಸರ್ಕಾರ ಉಳಿದಿದೆ ಹಾಸನ: ಒಂದು ವರ್ಷದಿಂದ ಸರ್ಕಾರ ಆಗ ಬೀಳುತ್ತೆ ಈಗ ಬೀಳುತ್ತೆ ಎಂದು ಎಲ್ಲಾ ಹೇಳಿದರು. ದೈವಾನುಗ್ರಹದಿಂದ ನಮ್ಮ ಸರ್ಕಾರ ಉಳಿದಿದೆ. ಸರ್ಕಾರ ಎಷ್ಟು ದಿನ ಇರುತ್ತೋ ಅಷ್ಟು ದಿನ ಕೆಲಸ ಮಾಡಿತ್ತೀವಿ ಎಂದು ಲೋಕೋಪಯೋಗಿ...