Wednesday, 19th February 2020

Recent News

5 months ago

ಕುಮಾರಸ್ವಾಮಿ ಕೆಲವೊಂದನ್ನು ಬಿಡಬೇಕು, ಅಣ್ಣನಾಗಿ ಈ ಸಲಹೆ ನೀಡುತ್ತಿದ್ದೇನೆ – ರೇವಣ್ಣ

ಹಾಸನ: ಕುಮಾರಸ್ವಾಮಿ ಗೌರವದಿಂದ ಇರಬೇಕು. ರಾಜಕೀಯ ಶಾಶ್ವತವಲ್ಲದ ಕಾರಣ ಕೆಲವೊಂದನ್ನು ಬಿಡಬೇಕು. ಅಣ್ಣನಾಗಿ ಈ ಸಲಹೆ ನೀಡುತ್ತಿದ್ದೇನೆ ಎಂದು ರೇವಣ್ಣ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕುಮಾರಸ್ವಾಮಿ ಕೆಲವು ತಪ್ಪು ಮಾಡಿದ್ದಾರೆ. ಯಾವುದಕ್ಕೂ ಬಾರದವರನ್ನು ಶಾಸಕ, ಮಂತ್ರಿ, ಸಂಸರನ್ನಾಗಿ ಮಾಡಿದ್ದಾರೆ. ಮಾಡಿದ ತಪ್ಪಿಗೆ ಈಗ ಕುಮಾರಸ್ವಾಮಿ ಅನುಭವಿಸುತ್ತಿದ್ದಾರೆ. ಇವೆಲ್ಲ ಎಲ್ಲಿದ್ದವು? ಇವೆಲ್ಲವನ್ನು ನಾನು ಹತ್ತಿರಕ್ಕೆ ಸೇರಿಸಲ್ಲ. ಕುಮಾರಸ್ವಾಮಿಯದ್ದು ಸ್ವಲ್ಪ ದೊಡ್ಡ ಗುಣ, ಆಯ್ಯೋ ಅಂತಾ ಬಂದರೆ ತಥಾಸ್ತು ಅಂದು ಬಿಡುತ್ತಾನೆ. ಆಮೇಲೆ ಅವರೆಲ್ಲರೂ ಕುಮಾರಸ್ವಾಮಿಗೆ ಟೋಪಿ […]

5 months ago

ಒಂದು ಸಮಾಜವನ್ನು ಗುರಿಯಾಗಿಸಿಕೊಂಡು ವರ್ಗಾವಣೆ ದಂಧೆ ನಡೆಸುತ್ತಿದ್ದಾರೆ – ರೇವಣ್ಣ ವಾಗ್ದಾಳಿ

– ಎಷ್ಟು ಪರ್ಸೆಂಟ್ ತಗೋಂಡಿದ್ದಾರೆ ಹೇಳ್ಬೇಕು ಹಾಸನ: ಒಂದು ಸಮಾಜವನ್ನು ಗುರಿಯಾಗಿಸಿಕೊಂಡು ವರ್ಗಾವಣೆ ದಂಧೆ ನಡೆಸುತ್ತಿದ್ದು, ವರ್ಗಾವಣೆಗೆ ಎಷ್ಟು ಪರ್ಸೆಂಟ್ ಹಣ ಪಡೆದಿದ್ದೀರಿ ಎಂದು ತಿಳಿಸಿ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಎಚ್.ಡಿ.ರೇವಣ್ಣ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿಗೆ ಬಂದು ಆರು ತಿಂಗಳೂ ಆಗಿರಲಿಲ್ಲ. ಆಗಲೇ ಮಹಿಳಾ ಅಧಿಕಾರಿಯನ್ನು...

ಬೆಲ್ ಹೊಡೆದಿದ್ದನ್ನೇ ದೊಡ್ಡದು ಮಾಡಿದ್ರು- ಮಾಧ್ಯಮಗಳ ವಿರುದ್ಧ ರೇವಣ್ಣ ಕಿಡಿ

6 months ago

ಹಾಸನ: ಸಂತ್ರಸ್ತರ ಸಮಸ್ಯೆಗಳನ್ನು ಆಲಿಸುತ್ತಿದ್ದಾಗ ಅಧಿಕಾರಿಗಳನ್ನು ಕರೆಯಲು ಬೆಲ್ ಹೊಡೆದ ವಿಚಾರನ್ನೇ ದೊಡ್ಡದಾಗಿ ಮಾಡಿದರು ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಮಾಧ್ಯಮಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಸಂತ್ರಸ್ತರ ಸಮಸ್ಯೆ ಆಲಿಸುವಾಗ...

ಡಿಸಿಎಂ, ಮಿನಿಸ್ಟರ್ ಬೇಡ ಕೆಎಂಎಫ್ ಅಧ್ಯಕ್ಷ ಸ್ಥಾನ ಸಾಕು: ಬಾಲಚಂದ್ರ ಜಾರಕಿಹೊಳಿ

6 months ago

ಬೆಂಗಳೂರು: ಕೆಎಂಎಫ್ ಅಧ್ಯಕ್ಷ ಸ್ಥಾನ ನನಗೆ ಸಚಿವ ಸ್ಥಾನಕ್ಕಿಂತಲೂ ಹೆಚ್ಚು. ಡಿಸಿಎಂ, ಮಿನಿಸ್ಟರ್ ಹುದ್ದೆ ಬೇಡ, ಕೆಎಂಎಫ್ ಅಧ್ಯಕ್ಷ ಸ್ಥಾನ ಒಂದೇ ಸಾಕು ಎಂದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು...

ಸೂಪರ್ ಸಿಎಂ ರೇವಣ್ಣ ಇಲಾಖೆಯಲ್ಲಿ ಬರೋಬ್ಬರಿ ಒಂದೇ ದಿನ 800 ಅಧಿಕಾರಿಗಳಿಗೆ ಬಡ್ತಿ

7 months ago

ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಕೌಂಟ್‍ಡೌನ್ ಆರಂಭವಾಗಿದ್ದರೆ, ಇತ್ತ ಮೈತ್ರಿಯ ಸೂಪರ್ ಸಿಎಂ ಎಂದೇ ಬಿಂಬಿತವಾಗಿರುವ ಸಚಿವ ಹೆಚ್.ಡಿ.ರೇವಣ್ಣರ ಇಲಾಖೆಯಲ್ಲಿ ಒಂದೇ ದಿನದಲ್ಲಿ 800 ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ. ಒಂದೇ ದಿನದಲ್ಲಿ ನೂರಕ್ಕೂ ಹೆಚ್ಚು ಎಂಜಿನಿಯರ್ ಗಳನ್ನು ವರ್ಗಾವಣೆಯ ಆದೇಶಕ್ಕೆ...