Monday, 16th December 2019

Recent News

4 months ago

ಹೆಡ್‍ಫೋನ್ ಬೆಲೆ ಜಗಳ ಶಿಕ್ಷಕನ ಕೊಲೆಯಲ್ಲಿ ಅಂತ್ಯ

ನವದೆಹಲಿ: ಹೆಡ್‍ಫೋನ್ ಬೆಲೆ ವಿಚಾರವಾಗಿ ಶಿಕ್ಷಕನನ್ನು ಇಬ್ಬರು ವ್ಯಾಪಾರಿಗಳು ಹೊಡೆದು ಕೊಲೆ ಮಾಡಿರುವ ಘಟನೆ ಉತ್ತರ ದೆಹಲಿಯ ಕೊತ್ವಾಲಿ ಪ್ರದೇಶದಲ್ಲಿ ನಡೆದಿದೆ. 27 ವರ್ಷದ ಮೊಹಮ್ಮದ್ ಒವೈಶ್ ಕೊಲೆಯಾದ ಶಿಕ್ಷಕ. ಇವರು ದೆಹಲಿಯ ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದನು. ಕೊಲೆ ಆರೋಪಿಗಳನ್ನು ಅಲ್ಲನ್ ಮತ್ತು ಅಯೂಬ್ ಎಂದು ಗುರುತಿಸಲಾಗಿದೆ. ದೆಹಲಿಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಮೊಹಮ್ಮದ್ ಒವೈಶ್ ಕೆಲಸ ಮುಗಿಸಿ ಉತ್ತರ ಪ್ರದೇಶದ ತನ್ನ ಮನೆಗೆ ಹೋಗಲು ರೈಲ್ವೆ ನಿಲ್ದಾಣಕ್ಕೆ ಬಂದಿದ್ದಾನೆ. ಈ ವೇಳೆ ರಸ್ತೆ ಬದಿಯಲ್ಲಿ […]

1 year ago

ಹೆಡ್‍ಫೋನ್ ಓವರ್ ಹೀಟಾಗಿ ಬಾಲಕ ಸಾವು!

ಕೌಲಾಲಂಪುರ್: ಚಾರ್ಜಿಗೆ ಹಾಕಿದ ಹೆಡ್‍ಫೋನ್ ಓವರ್ ಹೀಟಾಗಿ ಶಾಕ್ ಹೊಡೆದು 16 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಮಲೇಷ್ಯಾದ ರೇಂಬು ಪ್ರದೇಶದಲ್ಲಿ ನಡೆದಿದೆ. ಸೋಮವಾರ ರಾತ್ರಿ ವೇಳೆ ಬಾಲಕ ತನ್ನ ರೂಂನಲ್ಲಿ ಬ್ಲೂಟೂತ್ ವಯರ್‌ಲೆಸ್ ಹೆಡ್‍ಫೋನ್‍ನನ್ನು ಚಾರ್ಜಿಗೆ ಹಾಕಿಕೊಂಡು ಬಳಸುತ್ತಿದ್ದ. ಆಗ ಹೆಡ್‍ಫೋನ್ ಓವರ್ ಹೀಟಾದ ಪರಿಣಾಮ ಶಾಕ್ ಹೊಡೆದು ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ರಾತ್ರಿ...