Tuesday, 19th March 2019

6 days ago

ಮಾತೆ ಮಹಾದೇವಿ ಗಂಭೀರ – ಐಸಿಯುನಲ್ಲಿ ಚಿಕಿತ್ಸೆ

ಬೆಂಗಳೂರು: ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ, ಕೂಡಲಸಂಗಮ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ವಯೋ ಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮಾತೆ ಮಹಾದೇವಿ ಅವರು ಬಳಲುತ್ತಿದ್ದರು. ಹೀಗಾಗಿ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಮಾರ್ಚ್ 10ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಬ್ಲಿಕ್ […]

2 weeks ago

ನೂರು ವರ್ಷದ ದಾಖಲೆ ಸೈಡಿಗಟ್ಟಿದ ನಿನ್ನೆಯ ಬಿಸಿಲು!

-ಕಾಯಿಲೆ ಬರುತ್ತೆ ಹುಷಾರು…! ಬೆಂಗಳೂರು: ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಗುರುವಾರದ ಬಿಸಿಲಿನ ತಾಪ ನೂರು ವರ್ಷದ ದಾಖಲೆಯನ್ನು ಮುರಿದಿದೆ. ಬೆಂಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನ ಬಿಸಿಲು ನೂರು ವರ್ಷದ ದಾಖಲೆಯನ್ನು ಮುರಿದಿದೆ. ವಾಡಿಕೆಗಿಂತ ಬರೋಬ್ಬರಿ ಎರಡರಿಂದ ಐದು ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಏರಿಕೆಯಾಗಿದೆ. ದಕ್ಷಿಣ ಒಳನಾಡಿನ ಭಾಗದಲ್ಲಿ...

ರಾಜ್ ಕುಮಾರ್, ಪಾರ್ವತಮ್ಮ ಇಲ್ಲದೆ ಅನಾಥಳಾಗಿದ್ದೇನೆ- ವಿಜಯಲಕ್ಷ್ಮಿ ಕಣ್ಣೀರು

3 weeks ago

– ಸುದೀಪ್ ಬಿಟ್ರೆ ನನ್ನ ಮೇಲೆ ಯಾರಿಗೂ ಕರುಣೆ ಇಲ್ವ – ಶಿವಣ್ಣ, ರಾಘಣ್ಣ, ಪುನೀತ್, ಯಶ್, ದರ್ಶನ್ ಯಾರೂ ಮಾತಾಡಿಸ್ತಿಲ್ಲ ಬೆಂಗಳೂರು: ಸದ್ಯಕ್ಕೆ ನಾನು ಸ್ವಲ್ಪ ಸುಧಾರಿಸಿಕೊಳ್ಳುತ್ತಿದ್ದೇನೆ. ಔಷಧಿ ಬದಲಾಯಿಸಿದ್ದರಿಂದ ನನ್ನ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ. ಆದ್ರೆ ಈ...

ಬಜೆಟ್ ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಕ್ಕೆ ಸಿಕ್ಕಿದ್ದೇನು?

1 month ago

ಬೆಂಗಳೂರು: ಇಂದು ಸಿಎಂ ಕುಮಾರಸ್ವಾಮಿ ಮಂಡಿಸಿದ್ದ ಬಜೆಟ್ ನಲ್ಲಿ 2019-20ನೇ ಸಾಲಿನ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಗೆ ರಾಜ್ಯ ಸರ್ಕಾರದಿಂದ 950 ಕೋಟಿ ರೂ. ಹಾಗೂ ಕೇಂದ್ರದಿಂದ ಕೇವಲ 409 ಕೋಟಿ ರೂ. ಅನುದಾನ ದೊರೆಯಲಿದೆ. ಮಂಗಳೂರು, ತುಮಕೂರು, ವಿಜಯಪುರ, ಚಿತ್ರದುರ್ಗ,...

ಸದನಕ್ಕೆ ಹಾಜರಾದ ಬಳಿಕ ಆನಂದ್ ಸಿಂಗ್ ಆರೋಗ್ಯದಲ್ಲಿ ಮತ್ತೆ ಏರುಪೇರು, ಆಸ್ಪತ್ರೆಗೆ ದಾಖಲು

1 month ago

ಬೆಂಗಳೂರು: ಬಳ್ಳಾರಿಯ ವಿಜಯನಗರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರು ಮತ್ತೆ ಈಗ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆನಂಗ್ ಸಿಂಗ್ ಅವರು ಇಂದು ಕಪ್ಪು ಬಣ್ಣದ ಗ್ಲಾಸ್ ಧರಿಸಿ ಅಧಿವೇಶನಕ್ಕೆ ಹಾಜರಾಗಿದ್ದರು. ಕಲಾಪಕ್ಕೆ ಹಾಜರಾಗಿ ಓಡಾಟ ಹೆಚ್ಚಾಗಿದ್ದರಿಂದ ಅವರಿಗೆ...

ದೇವೇಗೌಡರ ಆರೋಗ್ಯ ವಿಚಾರಿಸಿದ ನಟ ಶಿವಣ್ಣ

1 month ago

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್, ಪತ್ನಿ ಗೀತಾ ಹಾಗೂ ಮಧು ಬಂಗಾರಪ್ಪ ಅವರು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ದೇವೇಗೌಡರಿಗೆ ಸ್ನಾಯು ಸೆಳೆತವಾಗಿ ಕಾಲು ನೋವು ಕಾಣಿಸಿಕೊಂಡಿತ್ತು. ಕಾಲು ಉದಿಕೊಂಡ ಹಿನ್ನೆಲೆಯಲ್ಲಿ ಶಿವರಾಜ್ ಕುಮಾರ್ ದಂಪತಿ, ಮಧು ಬಂಗಾರಪ್ಪ...

ಜಯನಗರದಲ್ಲೊಂದು ಅವಳಿ ಪಾರ್ಕ್

2 months ago

-ಇಲ್ಲಿಯ ಗಿಡಗಳ ಪರಿಮಳದಿಂದ ಚರ್ಮವ್ಯಾಧಿ, ಅಸ್ತಮಾ ನಿವಾರಣೆಯಂತೆ! ಬೆಂಗಳೂರು: ನಗರದಲ್ಲಿ ವಾಕಿಂಗ್, ಜಾಗಿಂಗ್ ಅಂದರೆ ನೆನಪಾಗೋದು ಪಾರ್ಕ್ ಗಳು. ನಗರದಲ್ಲಿ ಸಿಕ್ಕಾಪಟ್ಟೆ ಪಾರ್ಕ್ ಗಳಿವೆ. ಆದರೆ ಜಯನಗರದಲ್ಲಿರುವ ಪಾರ್ಕ್‌ಗೆ ಕಾಲಿಟ್ಟರೇ ಸಾಕು ನಿಮಗೆ ಅಂಟಿದ ರೋಗಗಳೆಲ್ಲ ಮಾಯವಾಗತ್ತವೆ. ಹೌದು..ಜಯನಗರದ ಯಡಿಯೂರು ವಾರ್ಡ್...

ಕಣ್ಮನ ಸೆಳೆಯುವ ಸೌಂದರ್ಯಕ್ಕೆ ಇಲ್ಲಿದೆ ಸಿಂಪಲ್ ಟಿಪ್ಸ್

2 months ago

ನಾವು ಚೆನ್ನಾಗಿ ಕಾಣಬೇಕು ಅಂತ ಯಾರಿಗೆ ತಾನೆ ಇಷ್ಟ ಇರಲ್ಲ ಹೇಳಿ. ಎಲ್ಲರೂ ತಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬೇಕು, ಇನ್ನೂ ಚೆನ್ನಾಗಿ ಕಾಣಬೇಕು ಅಂತ ಅದೆಷ್ಟೋ ದುಬಾರಿ ಔಷಧಿಗಳನ್ನ, ಕ್ರೀಮ್‍ಗಳನ್ನ ಹಾಗೂ ಕೆಮಿಕಲ್ ಮಿಶ್ರಿತ ಕಾಸ್ಮೆಟಿಕ್ಸ್‍ಗಳನ್ನು ಬಳಸುತ್ತಾರೆ. ಅದರಲ್ಲೂ ಮಹಿಳೆಯರು ಸೌಂದರ್ಯದ ವಿಷಯದಲ್ಲಿ...