ತಿಥಿ ಕಾರ್ಯ ಮುಗಿದ ಮೇಲೆ ಸೋಂಕಿನಿಂದ ಸಾವನ್ನಪ್ಪಿದ ವೃದ್ಧೆಯ ಅಂತ್ಯಕ್ರಿಯೆ- ಆರೋಗ್ಯ ಇಲಾಖೆ ಎಡವಟ್ಟು!
ಗದಗ: ಕೊರೊನಾದಿಂದ ಸಾವನ್ನಪ್ಪಿದ್ದ ವೃದ್ಧೆಯ ತಿಥಿ ಕಾರ್ಯ ಮುಗಿದ ಬಳಿಕ ಮೃತದೇಹದ ಅಂತ್ಯಕ್ರಿಯೆ ಮಾಡಿದ ಆರೋಗ್ಯ…
ಅಂತ್ಯಸಂಸ್ಕಾರಕ್ಕಾಗಿ ರಸ್ತೆ ಪಕ್ಕದಲ್ಲಿ ಮೃತದೇಹದ ಜೊತೆ 3 ಗಂಟೆ ಕಾದ ಕಾರ್ಯಕರ್ತರು
ಮಂಡ್ಯ: ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರಕ್ಕಾಗಿ ಕಾರ್ಯಕರ್ತರು ಸುಮಾರು ಮೂರು ಗಂಟೆಯವರೆಗೂ ಕಾದು ಕುಳಿತ್ತಿದ್ದ…
ಬೆಂಗ್ಳೂರಿಗೆ ತಲೆನೋವಾದ ಸೋಂಕಿತರ ರಿಕವರಿ ರೇಟ್ – ಯೋಗದ ಮೊರೆ ಹೋದ ಆರೋಗ್ಯ ಇಲಾಖೆ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತರ ರಿಕವರಿ ರೇಟ್ ಕಡಿಮೆಯಾಗಿದ್ದು, ಇದನ್ನು ಹೆಚ್ಚಿಸಲು ಆರೋಗ್ಯ ಇಲಾಖೆ…
ಬೆಂಗಳೂರಿನ ಒಂದೇ ಏರಿಯಾದಲ್ಲಿ ಬರೋಬ್ಬರಿ 21 ಅಂಬುಲೆನ್ಸ್‌ಗಳು
ಬೆಂಗಳೂರು: ಒಂದು ಕಡೆ ಕೊರೊನಾ ಪೀಡಿತರನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಅಂಬುಲೆನ್ಸ್ ಸಿಗುತ್ತಿಲ್ಲ ಎಂಬ ಆರೋಪ…
ಸೋಂಕಿತನ ಮೃತದೇಹವನ್ನು ಮಳೆಯಲ್ಲೇ ನೆನೆಯಲು ಬಿಟ್ಟ ಬಳ್ಳಾರಿ ಆರೋಗ್ಯ ಇಲಾಖೆ
- ಗಣಿಜಿಲ್ಲೆಯಲ್ಲಿ ಕೊಚ್ಚಿ ಹೋಯ್ತು ಮಾನವೀಯತೆ ಬಳ್ಳಾರಿ: ಕೊರೊನಾ ಸೋಂಕಿತ ಮೃತದೇಹವನ್ನು ಮಳೆಯಲ್ಲೇ ನೆನೆಯಲು ಬಿಟ್ಟು…
ಜನರ ಮಧ್ಯೆಯೇ ಕೊರೊನಾದಿಂದ ಮೃತಪಟ್ಟ ವೃದ್ಧೆಯ ಶವ ಸಾಗಾಟ!
- ಮುಂಜಾಗ್ರತಾ ಕ್ರಮ ಕೈಗೊಳ್ಳದ ಸಿಬ್ಬಂದಿ, ಬಿಬಿಎಂಪಿ ಬೆಂಗಳೂರು: ಮಹಾಮಾರಿ ಕೊರೊನಾದಿಂದ ಪ್ರತಿದಿನ ಒಂದೊಂದು ಅಮಾನವೀಯ…
ಕೊರೊನಾ ಹಿಟ್ ಲಿಸ್ಟ್‌ನಲ್ಲಿ 15 ರಾಜ್ಯ, 67 ಜಿಲ್ಲೆ
- ಮಹಾಮಾರಿ ಪೀಡಿತ ಜಿಲ್ಲೆಗಳಿಗೆ ಕೇಂದ್ರ ಟೀಂ ನವದೆಹಲಿ: ಭಾರತ ಅನ್‍ಲಾಕ್ ಆಗುತ್ತಿದ್ದಂತೆ ಕೊರೊನಾ ಸೋಂಕಿತರ…
SSLC ಪರೀಕ್ಷೆ ಯಾವುದೇ ಕಾರಣಕ್ಕೂ ರದ್ದು ಪಡಿಸಲ್ಲ- ಸಚಿವ ಶ್ರೀರಾಮುಲು ಸ್ಪಷ್ಟನೆ
ಮಡಿಕೇರಿ: ಕೆಲ ರಾಜ್ಯಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ರದ್ದು ಮಾಡಿರುವಂತೆ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ…
ಇಲಾಖೆ ಹೇಳೋದು ಒಂದು, ಆರೋಗ್ಯ ಸಚಿವರು ಹೇಳೋದು ಮತ್ತೊಂದು
ಉಡುಪಿ: ಮಹಾರಾಷ್ಟ್ರದಿಂದ ಬಂದವರಿಗೆ 7 ದಿನಗಳ ಕಾಲ ಸರ್ಕಾರಿ ಕ್ವಾರಂಟೈನ್ ಕಡ್ಡಾಯ ಎಂದು ಸೋಮವಾರವಷ್ಟೇ ಸರ್ಕಾರ…
‘ವಾರಿಯರ್ಸ್‍ಗೆ ಕೇವಲ ಹೂಮಳೆ ಸುರಿಸಿ, ಚಪ್ಪಾಳೆ ತಟ್ಟಿದ್ರೆ ಸಾಕಾ?’: ಆರೋಗ್ಯ ಸಿಬ್ಬಂದಿ ಪ್ರಶ್ನೆ
- 'ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ' - ಆರೋಗ್ಯ ಇಲಾಖೆ ಒಳ, ಹೊರ ಗುತ್ತಿಗೆ…