Thursday, 23rd January 2020

7 months ago

ವೈದ್ಯರ ಮುಷ್ಕರ- ಬಾಗಲಕೋಟೆ ಸರ್ಕಾರಿ ಆಸ್ಪತ್ರೆ ವೈದ್ಯರಿಗಿಲ್ಲ ರಜೆ

ಬಾಗಲಕೋಟೆ: ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಸ್ಥೆ ಪ್ರತಿಭಟನೆಗೆ ಕರೆಕೊಟ್ಟಿದ್ದು, ರಾಜ್ಯದಲ್ಲೂ ವೈದ್ಯಕೀಯ ಸೇವೆ ವ್ಯತ್ಯಯವಾಗಲಿದೆ. ಆದರೆ ಬಾಗಲಕೋಟೆ ಸರ್ಕಾರಿ ವೈದ್ಯರು ಮಾತ್ರ ಕಡ್ಡಾಯವಾಗಿ ಕರ್ತವ್ಯಕ್ಕೆ ಬರಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ ಹೊರಡಿಸಿದ್ದಾರೆ. ವೈದ್ಯರ ಮೇಲೆ ಹಲ್ಲೆಗೆ ಖಂಡಿಸಿ ಇಂದು ರಾಜ್ಯಾದ್ಯಂತ ಮುಷ್ಕರ ನಡೆಸಲಾಗುತ್ತಿದೆ. ಆದರೆ ಈ ಹಿನ್ನೆಲೆಯಲ್ಲಿ ಬಾಗಲಕೋಟೆ ಸರ್ಕಾರಿ ಆಸ್ಪತ್ರೆಗಳ ವೈದ್ಯರಿಗೆ ರಜೆ ಇಲ್ಲ. ಎಲ್ಲಾ ಸರ್ಕಾರಿ ಆಸ್ಪತ್ರೆ ವೈದ್ಯರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಜಿಲ್ಲಾ […]

8 months ago

ಹೌದು ರೋಗಿಗಳಿಂದ ಹಣ ಪಡೆಯುತ್ತೇನೆ ಏನಿವಾಗ – ಸರ್ಕಾರಿ ವೈದ್ಯ

ಹಾಸನ: ನಾನು ರೋಗಿಗಳಿಂದ ಹಣ ಪಡೆಯುತ್ತೇನೆ ಏನಿವಾಗ ಎಂದು ಸಾರ್ವಜನಿಕರ ಮುಂದೇ ಸರ್ಕಾರಿ ವೈದ್ಯರೊಬ್ಬರೊಬ್ಬರು ಅವಾಜ್ ಹಾಕಿ ದರ್ಪ ತೋರಿದ್ದಾರೆ. ಸಕಲೇಶಪುರ ತಾಲೂಕು ಆಸ್ಪತ್ರೆಯ ಸರ್ಕಾರಿ ವೈದ್ಯ ರಾಧಾಕೃಷ್ಣ ಅಸ್ಪತ್ರೆಗೆ ಬರುತ್ತಿದ್ದ ರೋಗಿಗಳ ಹತ್ತಿರ ಅವರು ಕೊಟ್ಟಷ್ಟು ಹಣ ಪಡೆಯುತ್ತಿದ್ದೆ ಎಂದು ತಾಲೂಕು ಆರೋಗ್ಯಾಧಿಕಾರಿ ಎದುರೇ ಒಪ್ಪಿಕೊಂಡಿದ್ದಾರೆ. ಸಕಲೇಶಪುರದ ಸರ್ಕಾರಿ ಅಸ್ಪತ್ರೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ...