3 months ago

ಡಿಕೆಶಿ ಆರೋಗ್ಯದಲ್ಲಿ ಏರುಪೇರು-ಆಸ್ಪತ್ರೆಗೆ ದಾಖಲು

ನವದೆಹಲಿ: ಜಾರಿ ನಿರ್ದೇಶನಾಲುಯದ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೈ ಬಿಪಿ, ಹೈ ಶುಗರ್ ನಿಂದ ಬಳಲುತ್ತಿರುವ ಡಿ.ಕೆ.ಶಿವಕುಮಾರ್ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸೆಪ್ಟೆಂಬರ್ 17ರವರೆಗೂ ಕಸ್ಟಡಿ ವಿಸ್ತರಣೆಯಾದ ಬಳಿಕ ಶನಿವಾರ ವಿಚಾರಣೆ ನಡೆಸಲು ಇಡಿ ಅಧಿಕಾರಿಗಳು ಮುಂದಾಗಿದ್ದರು. ಬೆಳಗ್ಗೆ 9:30 ವೇಳೆಗೆ ತುಘಲಕ್ ರೋಡ್ ಪೋಲಿಸ್ ಠಾಣೆಯಿಂದ ಡಿಕೆ ಶಿವಕುಮಾರ್ ಕರೆದುಕೊಂಡು ಹೋದ ಇಡಿ ಅಧಿಕಾರಿಗಳು 11 ಗಂಟೆ ಬಳಿಕ ವಿಚಾರಣೆ ಆರಂಭಿಸಿದ್ದರು. ಮಧ್ಯಾಹ್ನ ಒಂದು ಗಂಟೆ […]

3 months ago

ಆರೋಗ್ಯ ಜೀವನಕ್ಕಾಗಿ ಬೆಂಡೆಕಾಯಿ ಸೇವಿಸಿ

ಬೆಂಡೆಕಾಯಿ ಎಂದ ತಕ್ಷಣ ನೆನಪಾಗೋದು ಅದರಿಂದ ತಯಾರಿಸಿದ ಅಡುಗೆಗಳು. ಪಲ್ಯ, ಸಾಂಬರ್, ಸೂಪ್, ಸಲಾಡ್ ಹೀಗೆ ಡಿಫರೆಂಟ್ ಆಗಿ ಬೆಂಡೆಕಾಯಿ ನಿಮ್ಮ ಹೊಟ್ಟೆ ಸೇರುತ್ತದೆ. ಜಿಡ್ಡಿನ ಅಂಶವಿರುವ ಬೆಂಡೆಕಾಯಿಯ ಆರೋಗ್ಯಕರ ಅಂಶಗಳು ಒಳಗೊಂಡಿರುತ್ತವೆ. ಬೆಂಡೆಕಾಯಿ ಬರೀ ಬಾಯಿರುಚಿಗಷ್ಟೇ ಸೀಮಿತವಲ್ಲ, ಆರೋಗ್ಯಕ್ಕೂ ತುಂಬಾ ಒಳ್ಳೆಯದು ಎಂಬ ವಿಚಾರ ಹಲವರಿಗೆ ತಿಳಿದಿರಲ್ಲ. ಹೌದು. ಬೆಂಡೆಕಾಯಿಯಲ್ಲಿ ಕಬ್ಬಿಣದ ಅಂಶ, ಫೈಬರ್...

ಬಾಳೆಹಣ್ಣಿನ ಸಿಪ್ಪೆಯಿಂದ ಆಗುವ ಆರೋಗ್ಯಕರ ಅನುಕೂಲ

4 months ago

-ಮೊಡವೆ ನಿವಾರಣೆ, ಫಳಫಳ ಹಲ್ಲುಗಳಿಗಾಗಿ ಮದ್ದು ಬಾಳೆ ಸಿಪ್ಪೆ ಸಾಮಾನ್ಯವಾಗಿ ನಾವು ಬಳಸಿದ ಪ್ರತಿಯೊಂದು ವಸ್ತುವೂ ಒಂದಲ್ಲ ಒಂದು ರೀತಿಯಲ್ಲಿ ಮತ್ತೆ ಉಪಯೋಗಕ್ಕೆ ಬರುತ್ತವೆ. ಅದರಲ್ಲೂ ನಾವು ಬಳಸುವ ಹಣ್ಣುಗಳಂತೂ ತುಂಬಾ ಉಪಯೋಗಕ್ಕೆ ಬರುತ್ತವೆ. ಆದರೆ ಅದರಿಂದ ಆಗುವ ಅನುಕೂಲಗಳನ್ನು ತಿಳಿಯದೆ...

ಡೆಂಗ್ಯೂ ಜ್ವರಕ್ಕೆ ಮನೆ ಮದ್ದು

4 months ago

ಡೆಂಗ್ಯೂ ಜ್ವರ ಈ ಹೆಸರು ಕೇಳಿದ ತಕ್ಷಣವೇ ಎಲ್ಲರೂ ಬೆಚ್ಚಿಬೀಳುತ್ತಿದ್ದಾರೆ. ಈ ಜ್ವರವನ್ನು ಚಿಕಿತ್ಸೆಗಿಂತ ಆರೈಕೆಯಲ್ಲೇ ಓಡಿಸಬೇಕು. ಈ ಜ್ವರ ಹೆಚ್ಚಾಗಿ ಚಿಕ್ಕ ಮಕ್ಕಳು, ವಯೋವೃದ್ಧರನ್ನು ಬಾಧಿಸುತ್ತದೆ. ಯಾಕೆಂದರೆ ಚಿಕ್ಕ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಪಕ್ವಾವಾಗಿರುವುದಿಲ್ಲ. ವಯೋವೃದ್ಧರಲ್ಲಿ ರೋಗ ನಿರೋಧಕ...

ಮುಂಗಾರಿಗೆ ರುಚಿರುಚಿಯಾಗಿ ಪೆಪ್ಪರ್ ರಸಂ ಮಾಡುವ ವಿಧಾನ

4 months ago

ಮುಂಗಾರು ಮಳೆ ಪ್ರಾರಂಭವಾಗಿದೆ. ಪ್ರತಿದಿನ ಜಿಟಿ ಜಿಟಿ ಮಳೆಯಾಗುತ್ತಿರುತ್ತದೆ. ಜೊತೆಗೆ ಬೆಚ್ಚನೆಯ ವಾತಾವರಣ. ಹೀಗಾಗಿ ಮೆನೆಯಲ್ಲಿ ಮಕ್ಕಳಿಗೆ, ಮನೆಯವರಿಗೆ ನೆಗಡಿ, ಕೆಮ್ಮು ಮತ್ತು ಗಂಟಲು ಕಿರಿಕಿರಿ ಉಂಟಾಗುತ್ತಾರೆ. ಇವುಗಳೆಲ್ಲವನ್ನು ತಡೆಯಬೇಕಾದರೆ ಮನೆಯಲ್ಲಿ ಆಗಾಗ ಮೆಣಸಿನ ರಸಂ ಮಾಡಿ ಕೊಡಿ. ಇದರಿಂದ ಕೆಮ್ಮು...

ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆ- ಕೇರಳ ಫಸ್ಟ್, ಉತ್ತರ ಪ್ರದೇಶ ಲಾಸ್ಟ್

6 months ago

-8ನೇ ಸ್ಥಾನದಲ್ಲಿ ಕರ್ನಾಟಕ ನವದೆಹಲಿ: ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ. ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ...

ಬೆಂಡೆಕಾಯಿ ಸೇವಿಸಿ ದೇಹದ ತೂಕ ಇಳಿಸಿಕೊಳ್ಳಿ

6 months ago

ಬೆಂಡೆಕಾಯಿ ಹಲವು ಜನರಿಗೆ ಇಷ್ಟ. ಮತ್ತೆ ಕೆಲವರಿಗೆ ವಾಸನೆ ಹಾಗೂ ಅಂಟು ಇರುವ ಕಾರಣ ಬೆಂಡೆಕಾಯಿ ತಿನ್ನಲು ಇಷ್ಟಪಡುವುದಿಲ್ಲ. ಆದರೆ ಬೆಂಡೆಕಾಯಿ ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯದಾಗುತ್ತದೆ ಎಂಬ ವಿಷಯ ಹಲವರಿಗೆ ಗೊತ್ತಿಲ್ಲ. ಹೊಟ್ಟೆಯ ಸಮಸ್ಯೆ ಇದ್ದವರಿಗೆ ಬೆಂಡೆಕಾಯಿ ಸೇವಿಸಿದರೆ ತುಂಬಾ ಉಪಯೋಗ...

ದಿನಾ ಬೆಳಗ್ಗೆದ್ದು ಮನೆ ಮಂದಿಯೆಲ್ಲ ಯೋಗ- ಆಸಕ್ತಿ ಇರುವವರಿಗೆ ಮನೆಯಲ್ಲೇ ಉಚಿತ ಪಾಠ

6 months ago

ವಿಜಯಪುರ: ಸಾಮಾನ್ಯವಾಗಿ ಯೋಗವನ್ನು ಇಚ್ಛೆ ಉಳ್ಳವರು ಮಾಡುತ್ತಾರೆ. ಮನೆಗೆ ಒಬ್ಬರು, ಇಬ್ಬರು ಯೋಗ ಮಾಡೋದು ಸರ್ವೇ ಸಾಮಾನ್ಯ. ಆದರೆ ವಿಜಯಪುರದಲ್ಲಿರುವ ಕುಟುಂಬವೊಂದರ ಎಲ್ಲ ಸದಸ್ಯರು ಪ್ರತಿನಿತ್ಯ ಯೋಗ ಮಾಡುತ್ತಾರೆ. ಜೊತೆಗೆ ಯಾರಾದರೂ ಯೋಗ ಮಾಡುತ್ತೇವೆ ಅಂದರೆ ಅವರಿಗೂ ಉಚಿತವಾಗಿ ಹೇಳಿಕೊಡುತ್ತಾರೆ. ವಿಜಯಪುರದ...