BELAKU4 years ago
ಮಾತು ಬಾರದ, ಕಿವಿ ಕೇಳದ 3 ವರ್ಷದ ಮಗುವಿಗೆ ಶ್ರವಣಯಂತ್ರ ಖರೀದಿಸಲು ಬೇಕಿದೆ ಸಹಾಯ
ಬಳ್ಳಾರಿ: ಈ ಬಾಲಕನಿಗಿನ್ನೂ ಮೂರು ವರ್ಷ ವಯಸ್ಸು. ತೊದಲು ನುಡಿಯಾಡುತ್ತಾ ಹೆತ್ತವರನ್ನು ನಗಿಸಿ, ನಲಿಯಬೇಕಾದ ಈ ಬಾಲಕನಿಗೆ ಮಾತೇ ಬರಲ್ಲ. ಅಷ್ಟೆ ಅಲ್ಲ ಕಿವಿಯೂ ಸಹ ಕೇಳಲ್ಲ. ಹೀಗಾಗಿ ಹೆತ್ತವರಿಗೆ ಈತನದ್ದೆ ಚಿಂತೆ. ಮಗನ ಬಾಯಲ್ಲಿ...