ಭಾರತೀಯ ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ನಿಧನ
ಚೆನ್ನೈ: ಭಾರತೀಯ ಕೋಸ್ಟ್ ಗಾರ್ಡ್ (ICG) ಮಹಾನಿರ್ದೇಶಕ ರಾಕೇಶ್ ಪಾಲ್ (Rakesh Pal) ಅವರು ಹೃದಯಾಘಾತದಿಂದ…
ಬೈಕ್ನಲ್ಲಿ ಹೋಗುತ್ತಿದ್ದಾಗ ಹೃದಯಾಘಾತ – ಬೆಳಗಾವಿಯಲ್ಲಿ ಯೋಧ ಸಾವು
ಬೆಳಗಾವಿ: ಬೈಕ್ನಲ್ಲಿ ಹೋಗುತ್ತಿದ್ದಾಗ ಹೃದಯಾಘಾತವಾಗಿ ಯೋಧ ಸಾವಿಗೀಡಾಗಿರುವ ಘಟನೆ ನಗರದ ಎಂಎಲ್ಐಆರ್ಸಿ ಕ್ಯಾಂಪ್ನಲ್ಲಿ ನಡೆದಿದೆ. ಸುನೀಲ್…
ಮೈಸೂರು ಚಲೋ ಪಾದಯಾತ್ರೆ ವೇಳೆ ಹೃದಯಾಘಾತ – ಬಿಜೆಪಿ ಕಾರ್ಯಕರ್ತೆ ಸಾವು
ಬೆಂಗಳೂರು: ಬಿಜೆಪಿ (BJP) ಹಾಗೂ ಜೆಡಿಎಸ್ನಿಂದ (BJP) ನಡೆಯುತ್ತಿರುವ ಮೈಸೂರು ಚಲೋ ಪಾದಯಾತ್ರೆ (Mysuru Chalo…
ಮನಗೆ ನುಗ್ಗಿದ ಘಟಪ್ರಭಾ ನೀರು – ಹೃದಯಾಘಾತದಿಂದ ಮಾಲೀಕ ಸಾವು
ಬೆಳಗಾವಿ: ಮನೆಗೆ ಪ್ರವಾಹದ ನೀರು ನುಗ್ಗಿದ ವಿಚಾರ ಕೇಳಿ ಮನೆಯ ಮಾಲೀಕ ಹೃದಯಾಘಾತದಿಂದ (Heart attack)…
ತೀವ್ರ ಹೃದಯಾಘಾತದಿಂದ ವಿರಕ್ತ ಮಠದ ಶ್ರೀಗಳು ವಿಧಿವಶ
ಕಲಬುರಗಿ: ತೀವ್ರ ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು (35) ವಿಧಿವಶರಾಗಿದ್ದಾರೆ. ಕಲಬುರಗಿ ಜಿಲ್ಲೆ…
ಹೃದಯಾಘಾತದಿಂದ 24 ವರ್ಷದ ಯುವತಿ ಸಾವು
ಮಡಿಕೇರಿ: ಎಂದಿನಂತೆ ಇನ್ನೇನು ತನ್ನ ಕರ್ತವ್ಯಕ್ಕೆ ಹೊರಡಬೇಕಾಗಿದ್ದ ಯುವತಿ ಹೃದಯಾಘಾತದಿಂದ ಮನೆಯಲ್ಲಿ ಮೃತಪಟ್ಟ ದಾರುಣ ಘಟನೆ…
ಕೇದಾರನಾಥ ಯಾತ್ರೆಗೆ ತೆರಳಿದ್ದ ಕೊಪ್ಪಳ ಮೂಲದ ಅರ್ಚಕ ಹೃದಯಾಘಾತದಿಂದ ಸಾವು
ಕೊಪ್ಪಳ: ಕೇದಾರನಾಥ (Kedarnath) ಯಾತ್ರೆಗೆ ತೆರಳಿದ್ದ ಕೊಪ್ಪಳದ (Koppal) ಅರ್ಚಕರೊಬ್ಬರು ಹೃದಯಾಘಾತದಿಂದ (Heart Attack) ಸಾವಿಗೀಡಾದ…
ತಮ್ಮ ಅರೆಸ್ಟ್ ಆದ ಚಿಂತೆಯಲ್ಲೇ ತಂದೆ ಗೋಳಾಡಿದ್ದರು, ಕೊನೆಯುಸಿರೆಳೆದರು: ಆರೋಪಿ ಸಹೋದರಿ ಕಣ್ಣೀರು
ಚಿತ್ರದುರ್ಗ: ``ನನ್ನ ತಮ್ಮ ಅರೆಸ್ಟ್ ಆದ ಚಿಂತೆಯಲ್ಲೇ ಅವನನ್ನು ಬಿಡಿಸಿಕೊಂಡು ಬನ್ನಿ ಅಂತ ತಂದೆ ಗೋಳಾಡಿದ್ದರು,…
ರೇಣುಕಾಸ್ವಾಮಿ ಹತ್ಯೆ ಕೇಸ್: ಕಣ್ಣೆದುರೇ ಮಗ ಅರೆಸ್ಟ್ – ಮನನೊಂದ ತಂದೆ ಹೃದಯಾಘಾತದಿಂದ ಸಾವು!
ಚಿತ್ರದುರ್ಗ: ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ A6, A7 ಆರೋಪಿಗಳನ್ನು ಚಿತ್ರದುರ್ಗ ಡಿವೈಎಸ್ಪಿ…
ಸಿಕ್ಸರ್ ಬಾರಿಸಿದ 7 ಸೆಕೆಂಡುಗಳಲ್ಲಿ ಹೃದಯಾಘಾತ – ಮೈದಾನದಲ್ಲೇ ಜೀವಬಿಟ್ಟ ಕ್ರಿಕೆಟಿಗ
ಮುಂಬೈ: ಆಟದ ವೇಳೆ ಕ್ರೀಸ್ನಲ್ಲಿ ಮುನ್ನುಗ್ಗಿ ಸಿಕ್ಸರ್ ಬಾರಿಸಿದ 7 ಸೆಕೆಂಡುಗಳಲ್ಲೇ ಹೃದಯಾಘಾತ (Heart Attack)…