ಚಿಕ್ಕಮಗಳೂರು: 2019ರ ಆಗಸ್ಟ್ ತಿಂಗಳಲ್ಲಿ ಸುರಿದ ಮಹಾಮಳೆಗೆ ಕೊಚ್ಚಿ ಹೋದ ಸೇತುವೆ ಇನ್ನೂ ನಿರ್ಮಾಣವಾಗದ ಹಿನ್ನೆಲೆ ಮತ್ತೆ ಮಳೆಗಾಲ ಬಂತೆಂದು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಂಕೇನಹಳ್ಳಿ ಜನ ಆತಂಕಕ್ಕೀಡಾಗಿದ್ದಾರೆ. ಸರ್ಕಾರ ತಾತ್ಕಾಲಿಕವಾಗಿ ಕಬ್ಬಣದ ಕಾಲುಸಂಕವನ್ನ ನಿರ್ಮಾಣ...
ಹಾಸನ: ದನಕರುಗಳೊಂದಿಗೆ ಜಮೀನಿಗೆ ತೆರಳುತ್ತಿದ್ದ ಯುವಕ ಕಾಲು ಜಾರಿ ಹೇಮಾವತಿ ಹೊಳೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಥಿ ಸಕಲೇಶಪುರ ತಾಲೂಕಿನ ಐಗೂರು ಗ್ರಾಮದ ಬಳಿ ನಡೆದಿದೆ. 25 ವರ್ಷದ ನವೀನ್ ಮೃತ ದುರ್ದೈವಿ. ನವೀನ್...
ಹಾಸನ: ಕರ್ನಾಟಕದಲ್ಲಿ ಭಾರೀ ಮಳೆ ಆಗುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಇತ್ತ ಹೇಮಾವತಿ ನದಿ ಪಾತ್ರದಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೇಮಾವತಿ ಒಳಹರಿವಿನಲ್ಲಿ ಮತ್ತಷ್ಟು ಹೆಚ್ಚಳವಾಗಿದೆ. ಹೇಮಾವತಿ ನದಿಯಲ್ಲಿ ಇಂದಿನ ಒಳಹರಿವು 36,849 ಕ್ಯೂಸೆಕ್ಗೆ...
ಚಿಕ್ಕಮಗಳೂರು: ಓಡಾಡೋದಕ್ಕೆ ರಸ್ತೆ ಇಲ್ಲದೆ ಮೈದುಂಬಿ ಹರಿಯೋ ಹೇಮಾವತಿ ನದಿಯೊಳಗೆ ಸ್ಥಳೀಯರು ಒಬ್ಬರಿಗೊಬ್ಬರು ಕೈ ಹಿಡಿದುಕೊಂಡು ನದಿ ದಾಟುವಂತಹಾ ದುಸ್ಸಾಹಸಕ್ಕೆ ಕೈಹಾಕತ್ತಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಂಕೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಇದ್ದ...
ಹಾಸನ: ಸೇತುವೆ ಮೇಲಿನಿಂದ ಜಂಪ್ ಮಾಡಿ ಹೇಮಾವತಿ ನದಿ ನೀರಿನಲ್ಲಿ ಮೂವರು ಯುವಕರು ಕೊಚ್ಚಿ ಹೋಗಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಹುಣಸವಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಚ್ಚಿ ಹೋದ ಯುವಕರನ್ನು ರತನ್ (22), ಭೀಮರಾಜ್...
ಮಂಡ್ಯ: ಕ್ಷಣ ಕ್ಷಣಕ್ಕೂ ಕೆಆರ್ಎಸ್ ಡ್ಯಾಂ ಒಳ ಹರಿವು ಹೆಚ್ಚುತ್ತಿದ್ದು, ಸಕ್ಕರೆ ನಾಡಿಗೂ ಪ್ರವಾಹದ ಭೀತಿ ಎದುರಾಗಿದೆ. ಕೃಷ್ಣರಾಜಪೇಟೆ ತಾಲೂಕಿನ ಹೇಮಗಿರಿಯ ಬಂಡಿಹೊಳೆ ಬಳಿ ತ್ರಿಶೂಲ್ ಜಲ ವಿದ್ಯುತ್ ಘಟಕದೊಳಕ್ಕೆ ಹೇಮಾವತಿ ನೀರು ನುಗ್ಗಿದೆ. ಬಂಡಿಹೊಳೆಯ ತ್ರಿಶೂಲ್...
ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಮಲೆನಾಡಿನ ಜೀವನದಿಗಳಾದ ತುಂಗ-ಭದ್ರಾ ಹಾಗೂ ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಜಿಲ್ಲೆಯ ಕುದುರೆಮುಖ, ಕೊಪ್ಪ, ಶೃಂಗೇರಿ, ಕಳಸ, ಸಂಸೆ, ಬಾಳೆಹೊಳೆ, ಬಸ್ರಿಕಟ್ಟೆ ಹಾಗೂ...
ತುಮಕೂರು: ಹೇಮಾವತಿ ನಾಲೆಗೆ ಡೈನಾಮೈಟ್ ಇಡುತ್ತೇನೆ. ತಾಕತ್ತಿದ್ದರೆ ತಡೆಯಿರಿ ಎಂದು ಅರಸೀಕೆರೆ ಶಾಸಕ ಶಿವಲಿಂಗೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೇಮಾವತಿ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಶಿವಲಿಂಗೇಗೌಡ ಅವರು, ಅರಸೀಕೆರೆ ತಾಲೂಕಿನಲ್ಲಿ ಒಂದಿಂಚು ಮಳೆಯಾಗಿಲ್ಲ....
ತುಮಕೂರು: ಹೇಮಾವತಿ ನೀರಿಗಾಗಿ ತುರುವೇಕೆರೆ ಬಿಜೆಪಿ ಶಾಸಕ ಮಸಾಲೆ ಜಯರಾಂ ಮಾಧ್ಯಮಗಳ ಮುಂದೆ ಕಣ್ಣೀರಿಟ್ಟಿದ್ದಾರೆ. ಜಯರಾಂ ಅವರು ತನ್ನ ಕ್ಷೇತ್ರದ ನಾಲೆಗೆ ನೀರು ಹರಿಸುವಂತೆ ಒತ್ತಾಯಿಸಿ ಇಂದು ತುರುವೇಕೆರೆ ತಾಲೂಕಿನ ಅಡವನಹಳ್ಳಿ ಹೇಮಾವತಿ ನಾಲೆ ಬಳಿ...
ಹಾಸನ: ಅನೇಕ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜೀವನದಿ ಹೇಮಾವತಿ ಜಲಾಶಯ ಭರ್ತಿಯಾಗಿದ್ದು, ಲೋಕೋಪಯೋಗಿ ಸಚಿವ ರೇವಣ್ಣ ದಂಪತಿಯಿಂದ ವಿಶೇಷ ಪೂಜೆ ನೆರವೇರಿದೆ. ಸತತ ನಾಲ್ಕು ವರ್ಷಗಳಿಂದ ಗೊರೂರಿನಲ್ಲಿರುವ ಹೇಮಾವತಿ ನದಿ ತುಂಬಿರಲಿಲ್ಲ. ಆದರೆ ಮಳೆಯಿಂದಾಗಿ...
ಚಿಕ್ಕಮಗಳೂರು: ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿಯ ಹೇಮಾವತಿ ನದಿಯಲ್ಲಿ ಸಾವಿರಾರು ಮೀನುಗಳ ಮಾರಾಣ ಹೋಮ ನಡೆದಿದೆ. ಮೀನು ಹಿಡಿಯಲು ಕಿಡಿಗೇಡಿಗಳು ನೀರಿಗೆ ವಿಷ ಹಾಕಿರುವ ಶಂಕೆ ವ್ಯಕ್ತವಾಗಿದೆ. ಇದ್ರಿಂದ ಮಲೆನಾಡಿನ ಜೀವನದಿಯಾಗಿರುವ ಹೇಮಾವತಿ...