Tuesday, 19th November 2019

Recent News

1 year ago

ಬೆಳಗಾವಿ, ಬಾಗಲಕೋಟೆ ಜೀವನಾಡಿ ಹಿಡಕಲ್ ಜಲಾಶಯ ಸಂಪೂರ್ಣ ಭರ್ತಿ

ಚಿಕ್ಕೋಡಿ: ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯ ಜೀವನಾಡಿ ರಾಜಾ ಲಖಮಗೌಡ ಜಲಾಶಯ(ಹಿಡಕಲ್ ಡ್ಯಾಂ) ಸಂಪೂರ್ಣ ಭರ್ತಿಯಾಗಿದ್ದು, ಎರಡು ಜಿಲ್ಲೆಯ ರೈತರ ಮೊಗದಲ್ಲಿ ಸಂತಸ ಮೂಡಿಸಿದೆ ಘಟಪ್ರಭಾ ನದಿಗೆ ಅಡ್ಡಲಾಗಿ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹಿಡಕಲ್ ಗ್ರಾಮದ ಬಳಿ ನಿರ್ಮಿಸಿರುವ ಈ ಡ್ಯಾಮ್ ಕಳೆದ 3 ವರ್ಷಗಳಿಂದ ಸಂಪೂರ್ಣವಾಗಿ ಭರ್ತಿಯಾಗಿರಲಿಲ್ಲ. ಸಾಮಾನ್ಯವಾಗಿ ಅಕ್ಟೋಬರ್ ತಿಂಗಳಲ್ಲಿ ಭರ್ತಿ ಆಗುತ್ತಿದ್ದ ಜಲಾಶಯ ಎರಡು ತಿಂಗಳು ಅವಧಿಗೂ ಮುನ್ನವೇ ತನ್ನ ಒಡಲನ್ನು ತುಂಬಿಕೊಂಡಿದೆ. ರಾಜಾ ಲಖಮಗೌಡ ಜಲಾಶಯ 51 ಟಿಎಂಸಿ ನೀರು […]