ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ(ಎಸ್ಐಟಿ) ಮತ್ತು ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಬೇಕೆಂದು ಕೋರಿ ವಕೀಲ ಉಮೇಶ್ ಅವರು ಸಲ್ಲಿಸಿದ್ದ ಸಾರ್ವಜನಿಕಾ...
ಬೆಂಗಳೂರು: ಅತ್ಯಾಚಾರ ಕೇಸ್ ಆರೋಪಿ ರಮೇಶ್ ಜಾರಕಿಹೊಳಿಗೆ ಇಂದು ನಿರ್ಣಾಯಕ ದಿನ. ಅತ್ಯಾಚಾರ ಕೇಸ್ನಲ್ಲಿ ಇಂದು ಬಂಧನವೋ ಅಥವಾ ವಿಚಾರಣೆ ನಡೆಸಿ ಪೊಲೀಸರು ಬಿಟ್ಟು ಕಳಿಸ್ತಾರಾ ಎಂಬ ಕುತೂಹಲ ಹಾಗೇ ಇದೆ. ಇಂದು ಬೆಳಗ್ಗೆ ಪೊಲೀಸರ...
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಸಿಗಂಧೂರು ದೇವಸ್ಥಾನದ ಸುತ್ತಮುತ್ತಲಿನ ಒತ್ತುವರಿ ಅರಣ್ಯ ಭೂಮಿಯ ತೆರವು ಕಾರ್ಯಾಚರಣೆ ತಹಶೀಲ್ದಾರ್ ಚಂದ್ರಶೇಖರ್ ನೇತೃತ್ವದಲ್ಲಿ ಇಂದು ನಡೆಯಿತು. ಸಿಗಂಧೂರು ದೇವಾಲಯದ ಟ್ರಸ್ಟ್ ದೇವಸ್ಥಾನದ ಸುತ್ತಮುತ್ತಲಿನ ಅರಣ್ಯ ಭೂಮಿಯನ್ನು...
ಬೆಂಗಳೂರು: ರಾಜ್ಯಸಭೆ ಮಾಜಿ ಸದಸ್ಯ, ನಿವೃತ್ತ ನ್ಯಾಯಮೂರ್ತಿ ಮಂಡಗದ್ದೆ ರಾಮಾಜೋಯಿಸ್(89) ನಿಧನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಅರಗದಲ್ಲಿ ಜನಿಸಿದ್ದರಾಮಾಜೋಯಿಸ್ ಇಂದು ಬೆಳಿಗ್ಗೆ 7.30 ರ ವೇಳೆಗೆ ಅವರು ವಿಧಿವಶರಾಗಿದ್ದಾರೆ. ಜಾರ್ಖಂಡ್ ಮತ್ತು ಬಿಹಾರ ರಾಜ್ಯಪಾಲರೂ ಆಗಿದ್ದ ರಾಮಾ...
ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ, ಮಾಜಿ ಮೇಯರ್ ಸಂಪತ್ ರಾಜ್ಗೆ ಹೈ ಕೋರ್ಟ್ ಏಕ ಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ. ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ...
ಬೆಂಗಳೂರು: ಅಂಬುಲೆನ್ಸ್ ನಿಯಂತ್ರಣಾ ಕೇಂದ್ರ ಸ್ಥಾಪಿಸುವ ಸಂಬಂಧ 1800 ಕೋಟಿ ರೂ. ಟೆಂಡರ್ ರದ್ದುಗೊಳಿಸಿದ್ದಕ್ಕೆ ಹೈಕೋರ್ಟ್ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಅಂಬುಲೆನ್ಸ್ ಗಳ ಸುಗಮ ಸಂಚಾರಕ್ಕೆ ನಿಯಂತ್ರಣ ಕೇಂದ್ರ ಸ್ಥಾಪಿಸಲು 1800 ಕೋಟಿ...
ಬೆಂಗಳೂರು: ಸಿಎಂ ಯಡಿಯೂರಪ್ಪ ಅವರಿಗೆ ಇಂದು ಡಿನೋಟಿಫಿಕೇಷನ್ ಭೂತ ಬೆನ್ನು ಬಿದ್ದಿದೆ. ಅದು ಕೂಡ ಒಂದೇ ದಿನ ಎರಡೆರಡು ಪ್ರಕರಣಗಳ ತನಿಖೆ ಮುಂದುವರೆಸುವಂತೆ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ಬೆಂಗಳೂರಿನ ಗಂಗೇನಹಳ್ಳಿ ಬಳಿಯ ಮಠದಹಳ್ಳಿಯ...
ಚಂಡೀಗಢ: ಹುಡುಗನಿಗೆ ಮದುವೇ ವಯಸ್ಸು ಆಗದಿದ್ದರೂ ವಯಸ್ಕ ದಂಪತಿ ಒಟ್ಟಿಗೆ ಜೀವಿಸಬಹುದು ಎಂದು ಪಂಜಾಬ್ ಹರ್ಯಾಣ ಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ. ವಯಸ್ಕ ದಂಪತಿ ಕಾನೂನಿನ ವ್ಯಾಪ್ತಿಯ ಒಳಗಡೆ ತಮ್ಮ ಜೀವನವನ್ನು ನಡೆಸುವ ಎಲ್ಲ ಹಕ್ಕನ್ನು...
– 72 ಕೀಲಿಗಳನ್ನು ಕೋರ್ಟ್ಗೆ ನೀಡಿದ ಸಿಬಿಐ – 103 ಕೆ.ಜಿ.ಚಿನ್ನ ನಾಪತ್ತೆ ಚೆನ್ನೈ: ಕುತೂಹಲಕಾರಿ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದ್ದು, ಸಿಬಿಐ ಕಸ್ಟಡಿಯಲ್ಲಿದ್ದ ಬರೋಬ್ಬರಿ 45 ಕೋಟಿ ರೂ. ಬೆಲೆ ಬಾಳುವ 103 ಕೆ.ಜಿ. ಚಿನ್ನ...
– ಹೈಕೋರ್ಟ್ ಚಾಟಿಯಿಂದ ಎಚ್ಚೆತ್ತ ಬಿಬಿಎಂಪಿ – ಅಪಘಾತವಾದ 1 ತಿಂಗಳ ಒಳಗಡೆ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಹೆಲ್ಮೆಟ್ ಹಾಕಿಲ್ಲದಿಂದರೆ ದಂಡ. ಮಾಸ್ಕ್ ಹಾಕದಿದ್ದರೆ ಫೈನ್. ಆದರೆ ರಸ್ತೆ ಸರಿ ಮಾಡದ ಬಿಬಿಎಂಪಿಗೆ ಏನು...
ಬೆಂಗಳೂರು: ನಮ್ಮಿಂದಲೇ ಸರ್ಕಾರ ಬಂದರೂ ನಮ್ಮ ಜೊತೆ ನಿಲ್ಲಲಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅಸಮಧಾನ ಹೊರ ಹಾಕಿದ್ದಾರೆ. ಹೈ ಕೋರ್ಟ್ ತೀರ್ಪಿನ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...
ಬೆಂಗಳೂರು: ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿ ಮಂತ್ರಿಯಾಗಲು ತುದಿಗಾಲಿನಲ್ಲಿ ನಿಂತಿದ್ದ ಎಚ್.ವಿಶ್ವನಾಥ್ ಅವರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ವಿಧಾನ ಪರಿಷತ್ನ ಮೂವರು ಶಾಸಕರಿಗೆ ಸಚಿವ ಸ್ಥಾನ ನೀಡದಂತೆ ಕೋರಿ ವಕೀಲ ಎ.ಎಸ್. ಹರೀಶ್ ಸಾರ್ವಜನಿಕಾ ಹಿತಾಸಕ್ತಿ...
– ಗ್ರಾಮೀಣ ಭಾಗದಲ್ಲಿ ಮಕ್ಕಳು ಹೈನುಗಾರಿಕೆ ಉದ್ಯಮದಲ್ಲಿರುವುದು ಸಾಮಾನ್ಯ – ಕರ್ನಾಟಕ ಹೈಕೋರ್ಟ್ನಿಂದ ಮಹತ್ವದ ಆದೇಶ ಬೆಂಗಳೂರು: ಅಪಘಾತಗೊಂಡು ಮೃತಪಟ್ಟ 17 ವರ್ಷದ ಬಾಲಕನು ಹೈನುಗಾರಿಕೆ ಉದ್ಯಮದಲ್ಲಿ ಭಾಗಿ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್ ಪರಿಹಾರದ ಮೊತ್ತವನ್ನು...
ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರಿಗೆ ಹೈಕೋರ್ಟ್ 5 ಲಕ್ಷ ರೂ. ದಂಡ ವಿಧಿಸಿದೆ. ಚುನಾವಣಾ ತಕರಾರು ಅರ್ಜಿ ವಿಚಾರಣೆಗೆ ಖಂಡ್ರೆ ಗೈರಾದ ಹಿನ್ನೆಲೆ ಹೈಕೋರ್ಟ್ ದಂಡ ವಿಧಿಸಿ ಗೈರು ಹಾಜರಿಯನ್ನು ಮನ್ನಿಸಿದೆ. ಜೊತೆಗೆ...
– ಜಾಮೀನು ಸಿಕ್ಕರೂ ಇಲ್ಲ ಬಿಡುಗಡೆ ಭಾಗ್ಯ ಬೆಂಗಳೂರು: ಭಾರೀ ಸಂಚಲನ ಸೃಷ್ಟಿಸಿದ್ದ ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮನ್ಸೂರ್ ಖಾನ್ಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನೀಡಿದೆ. ಮನ್ಸೂರ್ ಖಾನ್...
ಹಾಸನ: ಮೀಸಲಾತಿ ಸಂಬಂಧ ವಿವಾದಕ್ಕೆ ಒಳಗಾಗಿದ್ದ ಹಾಸನ ಮತ್ತು ಅರಸೀಕೆರೆ ನಗರಸಭೆಗಳ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯೂ ಸೇರಿದಂತೆ ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿ, ಚುನಾವಣೆಗಳನ್ನು 2 ವಾರಗಳ ಕಾಲ ಮುಂದೂಡಿದೆ. 2 ವಾರಗಳ ಅವಧಿಯೊಳಗೆ...