ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಕೇಜ್ರಿವಾಲ್ ಮೇಲ್ಮನವಿ ಸಲ್ಲಿಕೆ
ನವದೆಹಲಿ : ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ…
ಕೇಜ್ರಿವಾಲ್ ಇತರರೊಂದಿಗೆ ಸೇರಿ ಪಿತೂರಿ ನಡೆಸಿದ್ದಾರೆ – ಜಾಮೀನು ಅರ್ಜಿ ವಜಾ
ನವದೆಹಲಿ: ದೆಹಲಿ ಮದ್ಯ ಹಗರಣಕ್ಕೆ (Delhi Liquor Scam) ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ…
ಹೈಕೋರ್ಟ್ನಲ್ಲಿ ವಾದ ಮಂಡಿಸಿದ ಶ್ರವಣ ದೋಷದ ವಕೀಲೆ ಸಾರಾ ಸನ್ನಿ
- ಸ್ಕಾಟ್ಲೆಂಡ್ ಪತಿ, ಬೆಂಗ್ಳೂರು ಪತ್ನಿಯ ಕೌಟುಂಬಿಕ ಕಲಹ ಪ್ರಕರಣ - ವಾದವನ್ನು ಭಾಷಾಂತರಕ್ಕೆ ಅವಕಾಶ…
ಸಿಎಂ ಸ್ಥಾನದಿಂದ ಕೇಜ್ರಿವಾಲ್ ಕೆಳಗಿಳಿಸುವಂತೆ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾ
ನವದೆಹಲಿ : ಆಮ್ ಆದ್ಮಿ ಪಕ್ಷದ (AAP) ನಾಯಕ ಅರವಿಂದ್ ಕೇಜ್ರಿವಾಲ್ (Aravind Kejriwal) ಅವರನ್ನು…
ಹೈಕೋರ್ಟ್ನಲ್ಲಿ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನ – ವ್ಯಕ್ತಿಯ ರಕ್ಷಣೆ
ಬೆಂಗಳೂರು: ಹೈಕೋರ್ಟ್ನಲ್ಲಿ (High Court) ವ್ಯಕ್ತಿಯೊಬ್ಬರು ಆತ್ಮಹತ್ಯೆ ಯತ್ನಿಸಿದ (Suicide Attempt) ಘಟನೆ ಇಂದು ನಡೆದಿದೆ.…
ಕಾಂಗ್ರೆಸ್ ತೆರಿಗೆ ಮೌಲ್ಯಮಾಪನ ಕೇಸ್ – ಹೈಕೋರ್ಟ್ನಲ್ಲೂ ಹಿನ್ನಡೆ, 4 ಅರ್ಜಿ ವಜಾ
ನವದೆಹಲಿ: ತೆರಿಗೆ ಮರುಮೌಲ್ಯಮಾಪನ ಪ್ರಶ್ನಿಸಿ ಕಾಂಗ್ರೆಸ್ (Congress) ಸಲ್ಲಿಸಿದ್ದ 4 ಹೊಸ ಅರ್ಜಿಗಳನ್ನು ದೆಹಲಿ ಹೈಕೋರ್ಟ್…
ಕೇಜ್ರಿವಾಲ್ ಬಂಧನದ ಅಡಿಪಾಯವೇ ದೋಷ ಪೂರಿತ, ಕೂಡಲೇ ಬಿಡುಗಡೆ ಮಾಡಿ – ಹೈಕೋರ್ಟ್ ಮುಂದೆ ಸಿಂಘ್ವಿ ವಾದ
ನವದೆಹಲಿ: ಚುನಾವಣೆ ಹೊತ್ತಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಬಂಧಿಸಲಾಗಿದೆ. ಬಂಧನದ ಈ…
ಮುಂಬೈ ಪೊಲೀಸರ ಸೋಗಿನಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ – ಎಫ್ಐಆರ್ ದಾಖಲು
ಬೆಂಗಳೂರು: ನಿಮ್ಮ ಸಿಮ್ ಕಾರ್ಡ್ನಿಂದ ಕಾನೂನುಬಾಹಿರವಾಗಿ ಆಕ್ಷೇಪಾರ್ಹ ಸಂದೇಶಗಳನ್ನು ಪ್ರಕಟಿಸುತಿದ್ದೀರಿ ಎಂದು ಇಬ್ಬರು ಹೈಕೋರ್ಟ್ (High…
5,8,9,11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಗ್ರೀನ್ ಸಿಗ್ನಲ್
ಬೆಂಗಳೂರು: ಏಕಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್ನ (High Court) ದ್ವಿಸದ್ಯ ಪೀಠ ರದ್ದುಗೊಳಿಸಿದ್ದು 5,8,9, 11ನೇ…
ಅರ್ಚಕ ಕುಟುಂಬಗಳ ನಡುವೆ ಪ್ರತಿಷ್ಠೆಯ ಜಗಳ – ಗೌರಿಗಂಗಾಧರೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ರದ್ದು
ಕೋಲಾರ: ಎರಡು ಅರ್ಚಕ ಕುಟುಂಬಗಳ ನಡುವೆ ಇರುವ ಪ್ರತಿಷ್ಠೆಯಿಂದ ಗೌರಿಗಂಗಾಧರೇಶ್ವರ ಸ್ವಾಮಿ (Gowri Gangadhareshwara Swami…