ಮತಾಂತರ ನಿಷೇಧ ಕಾಯ್ದೆ ಸೆಕ್ಷನ್‍ಗಳಿಗೆ ತಡೆ – ಸುಪ್ರೀಂ ಮೆಟ್ಟಿಲೇರಿದ ಗುಜರಾತ್ ಸರ್ಕಾರ
ಅಹಮದಾಬಾದ್: ಮತಾಂತರ ನಿಷೇಧ ಕಾಯ್ದೆಯ ಅಂತರ್ಧಮೀಯ ವಿವಾಹಗಳಿಗಿದ್ದ ಸೆಕ್ಷನ್‍ಗಳಿಗೆ ಗುಜರಾತ್ ಹೈಕೋರ್ಟ್ ತಡೆ ನೀಡಿದ್ದ ತೀರ್ಪಿನ…
ಹೈವೇಯಿಂದ 40 ಮೀ. ಒಳಗಡೆ ಕಟ್ಟಡ ನಿರ್ಮಿಸುವಂತಿಲ್ಲ – ಹೈಕೋರ್ಟ್
ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯ 40 ಮೀ.ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ…
ಬೇಂದ್ರೆ ಖಾಸಗಿ ಬಸ್ ಸಂಚಾರಕ್ಕಿಲ್ಲ ಬ್ರೇಕ್-ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಆದೇಶ
ಧಾರವಾಡ/ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಸಂಚರಿಸುತ್ತಿದ್ದ ಬೇಂದ್ರೆ ಬಸ್‍ಗೆ ಪರ್ಯಾಯ ಮಾರ್ಗ ಸೂಚಿಸಿದ್ದನ್ನು ಆಕ್ಷೇಪಿಸಿ ವಾಯವ್ಯ ಕರ್ನಾಟಕ…
ಜಾರಕಿಹೊಳಿ ಸಿಡಿ ಕೇಸ್‍ಗೆ ಟ್ವಿಸ್ಟ್ – ಹೈಕೋರ್ಟ್ ಅಸಮಾಧಾನ
ಬೆಂಗಳೂರು: ಸಿಡಿ ಕೇಸ್ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಎಸ್‍ಐಟಿ…
ಜೈಲಿನಿಂದ ಹೊರಬರಲು ವಿನಯ್ ಕುಲಕರ್ಣಿಗೆ ಬೇಕಿದೆ ಇನ್ನೊಂದು ಜಾಮೀನು
ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ…
ಭ್ರಷ್ಟಾಚಾರ ಆರೋಪ – ಬಿಎಸ್‍ವೈ, ವಿಜಯೇಂದ್ರಗೆ ಸಮನ್ಸ್ ಜಾರಿ
ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಮತ್ತು ಕುಟುಂಬದವರು, ಆಪ್ತರಿಗೆ ಸಂಕಷ್ಟ ಎದುರಾಗಿದೆ. ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ…
ಬಿಎಸ್‍ವೈ, ವಿಜಯೇಂದ್ರಗೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ…
ಕಾರವಾರ ಬಂದರು ವಿಸ್ತರಣೆ- ಹೈಕೋರ್ಟ್ ಮಹತ್ವದ ತೀರ್ಪು
ಕಾರವಾರ: ಇಲ್ಲಿನ ವಾಣಿಜ್ಯ ಬಂದರು ವಿಸ್ತರಣೆಗೆ ರಾಜ್ಯ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿ, ಮಹತ್ವದ ಆದೇಶ…
ರಮೇಶ್ ಜಾರಕಿಹೊಳಿ ಕೇಸ್ : ಹೈಕೋರ್ಟ್‍ಗೆ ಫೈನಲ್ ರಿಪೋರ್ಟ್ ಸಲ್ಲಿಕೆ
ಬೆಂಗಳೂರು: ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ(ಎಸ್‍ಐಟಿ) ತನ್ನ ಅಂತಿಮ ತನಿಖಾ ವರದಿಯನ್ನು…
ಬಡತನದಿಂದ ಶಿಕ್ಷಣ ನಿಲ್ಲಿಸಬಾರದು – ಆನ್‍ಲೈನ್ ಪಾಠ ಸಿಗದ್ದಕ್ಕೆ ಹೈಕೋರ್ಟ್ ಕಳವಳ
ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಆನ್‍ಲೈನ್ ಪಾಠ ಲಭ್ಯವಾಗದ ಬಗ್ಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಕೋವಿಡ್…