Sunday, 21st October 2018

Recent News

3 weeks ago

ವಿದ್ಯಾರ್ಥಿನಿಯ ಪ್ರೀತಿಗಾಗಿ 10ನೇ ತರಗತಿ ಓದ್ತಿದ್ದ ಇಬ್ಬರು ವಿದ್ಯಾರ್ಥಿಗಳು ಬೆಂಕಿ ಹಚ್ಚಿಕೊಂಡ್ರು!

ಹೈದರಾಬಾದ್: ವಿದ್ಯಾರ್ಥಿನಿಯ ಪ್ರೀತಿಗಾಗಿ 10ನೇ ತರಗತಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಬೆಂಕಿ ಹಚ್ಚಿಕೊಂಡಿರುವ ಶಾಕಿಂಗ್ ಘಟನೆ ತೆಲಂಗಾಣದ ಜಗ್ತಿಯಲ್ ಪಟ್ಟಣದಲ್ಲಿ ನಡೆದಿದೆ. ಹೈದರಾಬಾದ್‍ನಿಂದ ಸುಮಾರು 190 ಕಿ.ಮೀ. ದೂರದಲ್ಲಿರುವ ಜಗ್ತಿಯಲ್ ಪಟ್ಟಣದಲ್ಲಿ ಭಾನುವಾರ ರಾತ್ರಿ ಮದ್ಯಪಾನ ಮಾಡಿ 16 ವರ್ಷ ವಯಸ್ಸಿನ ಇಬ್ಬರು ವಿದ್ಯಾರ್ಥಿಗಳು ಪರಸ್ಪರ ಬೆಂಕಿ ಹಚ್ಚಿಕೊಂಡಿದ್ದಾರೆ. ಬೆಂಕಿ ಹಚ್ಚಿಕೊಂಡ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯ ತುರ್ತು ಚಿಕಿತ್ಸಾ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇಬ್ಬರು ವಿದ್ಯಾರ್ಥಿಗಳು […]

1 month ago

ಬೈಕ್-ಟೆಂಪೋ ಡಿಕ್ಕಿ ಸ್ಥಳದಲ್ಲೇ ಶಿಕ್ಷಕ ಸಾವು

– ಪತ್ನಿಗೆ ಉದ್ಯೋಗ ಭದ್ರತೆ ಭರವಸೆ ಚಾಮರಾಜನಗರ: ಬೈಕ್ ಹಾಗೂ ಟೆಂಪೋ ಡಿಕ್ಕಿ ಹೊಡೆದು ಪ್ರೌಢಶಾಲಾ ಶಿಕ್ಷಕರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಸೋಮವಾರಪೇಟೆ ಬಳಿ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾಸ್ಪತ್ರೆಗೆ ಪ್ರಾಥಮಿಕ ಶಿಕ್ಷಣ ಸಚಿವ ಎನ್.ಮಹೇಶ್ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಬಿಸಿಲವಾಡಿ ಸರ್ಕಾರಿ ಪ್ರೌಢಶಾಲೆಯ ಭೀಮೇಶ್ ಮೃತಪಟ್ಟ ಶಿಕ್ಷಕ. ಇಂದು ಬೆಳಗ್ಗೆ ಬೈಕ್‍ನಲ್ಲಿ...