Friday, 21st February 2020

1 day ago

ಕೊಡಗು, ಮೈಸೂರು ನಡುವೆ 8 ಪಥದ ರಸ್ತೆ – ಶೀಘ್ರವೇ ಕಾಮಗಾರಿ ಆರಂಭ

– 3,120 ಕೋಟಿ ರೂ. ವೆಚ್ಚದ ಕಾಮಗಾರಿ – ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಪ್ರತಾಪ್ ಸಿಂಹ ಮೈಸೂರು: ಮೈಸೂರು-ಬೆಂಗಳೂರು ನಡುವೆ 10 ಪಥದ ರಸ್ತೆ ಮಾಡುತ್ತಿದ್ದೇವೆ. ಅದೇ ರೀತಿ ಮೈಸೂರು-ಕೊಡಗು ರಾಷ್ಟ್ರೀಯ ಹೆದ್ದಾರಿಯನ್ನು 8 ಪಥದ ರಸ್ತೆ ಮಾಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಅವರು ಮೈಸೂರು-ಬೆಂಗಳೂರು ಹಾಗೂ ಮೈಸೂರು-ಕೊಡಗು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಾಹಿತಿ ನೀಡಿದರು. ಮೈಸೂರು-ಬೆಂಗಳೂರು ನಡುವೆ 10 ಪಥದ ರಸ್ತೆ ಮಾಡುತ್ತಿದ್ದೇವೆ. ಈ ಯೋಜನೆಯ ಒಟ್ಟು […]

3 days ago

50 ಅಪಘಾತ, 35 ಸಾವು- ಹೆದ್ದಾರಿಗೆ ಗ್ರಾಮಸ್ಥರಿಂದ ಕಾಲಭೈರವ ಭೂತ ಹೋಮ

ತುಮಕೂರು: ರಸ್ತೆ ಅಪಘಾತದಿಂದ ಕಂಗೆಟ್ಟ ಗ್ರಾಮಸ್ಥರು ತುಮಕೂರು-ಪಾವಗಡ ಹೆದ್ದಾರಿಗೆ ಹೋಮ ಮಾಡುವ ಮೂಲಕ ದೇವರ ಮೊರೆ ಹೋಗಿದ್ದಾರೆ ಮಧುಗಿರಿ ತಾಲೂಕಿನ ಕೆರೆಗಳ ಪಾಳ್ಯ ಗ್ರಾಮದಲ್ಲಿ ನೂತನ ಕೆಶಿಪ್ ರಸ್ತೆಯ ನಿರ್ಮಾಣವಾದ ನಂತರ ಅಪಘಾತಗಳು ಹೆಚ್ಚಿದೆ. ಹೀಗಾಗಿ ಹೆದ್ದಾರಿಗೆ ಹೋಮ-ಹವನ ಮಾಡಿ ಸ್ಥಳೀಯರು ದೇವರ ಮೊರೆ ಹೋಗಿದ್ದಾರೆ. ಗ್ರಾಮದ ಒಂದೇ ಸ್ಥಳದಲ್ಲಿ ಸುಮಾರು 50ಕ್ಕೂ ಹೆಚ್ಚು ಅಪಘಾತ...

ಉಲ್ಟಾಪಲ್ಟಾ ಆಯ್ತು ಲಾರಿ – ಪವಾಡ ಸದೃಶ ರೀತಿಯಲ್ಲಿ ಚಾಲಕ ಪಾರು

2 months ago

ಚಿಕ್ಕಬಳ್ಳಾಪುರ: ಸಿಮೆಂಟ್ ಲೋಡ್ ತುಂಬಿಕೊಂಡು ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ ಬರುತ್ತಿದ್ದ ಲಾರಿ ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಮುಗುಚಿ ಬಿದ್ದಿದೆ. ಮುಗುಚಿ ಬಿದ್ದ ಪರಿಣಾಮ ಲಾರಿಯೇ ಸಂಪೂರ್ಣ ಉಲ್ಟಾ ಪಲ್ಟಾ ಆಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕು ರಾಷ್ಟ್ರೀಯ ಹೆದ್ದಾರಿ 7ರ ನಾಗಾರ್ಜುನ...

ರಾಜ್ಯ ಹೆದ್ದಾರಿಯಲ್ಲಿ ಬಿರುಕು – ಪ್ರವಾಸಿಗರು, ಸ್ಥಳೀಯರಲ್ಲಿ ಆತಂಕ

2 months ago

ಚಿಕ್ಕಮಗಳೂರು: ರಾಜ್ಯ ಹೆದ್ದಾರಿ ಮಾರ್ಗ ಮಧ್ಯೆ ರಸ್ತೆಯ ಒಂದು ಬದಿಯಿಂದ ಮತ್ತೊಂದು ಬದಿಯವರೆಗೂ ರಸ್ತೆ ಬಿರುಕು ಬಿಟ್ಟಿದ್ದು ಸ್ಥಳೀಯರು ಹಾಗೂ ವಾಹನ ಸವಾರರು ಆತಂಕಕ್ಕೀಡಾಗುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಎನ್‍ಆರ್ ಪುರ ತಾಲೂಕಿನ ಬಾಳೆಹೊನ್ನೂರು ಬಳಿಯ ಇಟ್ಟಿಗೆ-ಸೀಗೋಡು ಗ್ರಾಮದಲ್ಲಿ ಭೂಮಿ...

ತಾಯಿಯ ಚಿಕಿತ್ಸೆಗಾಗಿ ಕಾರವಾರಕ್ಕೆ ಹೊರಟಿದ್ದ ಆಂಧ್ರದ ವ್ಯಕ್ತಿ ದಾರುಣ ಸಾವು

5 months ago

– ಕಾರು, ಬಸ್ ಮುಖಾಮುಖಿ ಡಿಕ್ಕಿ: ಮೂವರ ದುರ್ಮರಣ ಧಾರವಾಡ: ಸರ್ಕಾರಿ ಸಾರಿಗೆ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ಹುಬ್ಬಳ್ಳಿ-ಗದಗ ಹೆದ್ದಾರಿಯಲ್ಲಿ ನಡೆದಿದೆ. ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯ ಡೇವಿಸ್ ಸುಧಾಕರ್ ಮೃತ...

ಮಹಾರಾಷ್ಟ್ರದಲ್ಲಿ ರಣ ಮಳೆಗೆ 20 ಬಲಿ- ಖೇಡ್ ಬಳಿ ಕೊಚ್ಚಿಹೋಯ್ತು ಬೆಂಗ್ಳೂರು-ಪುಣೆ ಹೆದ್ದಾರಿ

5 months ago

ಮುಂಬೈ: ಮಹಾರಾಷ್ಟ್ರದ ಪುಣೆ ಹಾಗೂ ವಿವಿಧೆಡೆ ಸುರಿದ ಭಾರೀ ಮಳೆಯಿಂದ ದಿಢೀರ್ ಪ್ರವಾಹ ಉಂಟಾಗಿದ್ದು, ಸುಮಾರು 20 ಮಂದಿ ಬಲಿಯಾಗಿದ್ದಾರೆ ಎನ್ನಲಾಗಿದೆ. ಪುಣೆ ಬಳಿ ಕೇವಲ 3 ಗಂಟೆಯಲ್ಲಿ 112 ಮಿಮೀ ಮಳೆಯಾಗಿದೆ. ಮಳೆಯ ಅಬ್ಬರಕ್ಕೆ ಖೇಡ್ ಬಳಿ ಬೆಂಗಳೂರು-ಪುಣೆ ಹೆದ್ದಾರಿ...

ರಾಮನಗರ, ಬೆಳಗಾವಿಯಲ್ಲಿ ವರುಣನ ಆರ್ಭಟ

6 months ago

ರಾಮನಗರ/ಬೆಳಗಾವಿ: ರೇಷ್ಮೆನಗರಿ ರಾಮನಗರ ಜಿಲ್ಲೆಯಾದ್ಯಂತ ಇಂದು ವರುಣ ಆರ್ಭಟಿಸಿದ್ದು, ಜಿಲ್ಲೆಯ ಹಲವೆಡೆ ಭರ್ಜರಿ ಮಳೆಯಾಗಿದೆ. ರಾಮನಗರ ಹಾಗೂ ಚನ್ನಪಟ್ಟಣದಲ್ಲಿ ತಾಲೂಕಿನಲ್ಲಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಜೋರು ಮಳೆಯಾಗಿದೆ. ಒಮ್ಮೊಮ್ಮೆ ಜೋರು ಮಳೆಯಾದ್ರೆ, ಮತ್ತೊಮ್ಮೆ ತುಂತುರು ಮಳೆ ನಿರಂತರವಾಗಿ ಬೀಳುತ್ತಲೇ...

ಕರಾವಳಿಯಲ್ಲಿ ತಗ್ಗಿದ ಮಳೆರಾಯ-ತುಂಬಿ ಹರಿಯುತ್ತಿರುವ ನದಿಗಳು

6 months ago

ಮಂಗಳೂರು: ಕರಾವಳಿಯಲ್ಲಿ ಸ್ವಲ್ಪಮಟ್ಟಿಗೆ ಮಳೆ ಕಡಿಮೆಯಾಗಿದೆ. ಆದರೆ ನದಿಗಳ ಭೋರ್ಗರೆತ ಕಡಿಮೆಯಾಗಿಲ್ಲ. ಮಂಗಳೂರು ನಗರ ಹೊರವಲಯದ ಗುರುಪುರದ ಮೂಲಕ ಹರಿದು ಬರುವ ಫಲ್ಗುಣಿ ನದಿ ಉಕ್ಕಿ ಹರಿಯುತ್ತಿದ್ದು, ರಾಷ್ಟ್ರೀಯ ಹೆದ್ದಾರಿಗೂ ನೀರು ನುಗ್ಗಿದೆ. ಮಂಗಳೂರು-ಮೂಡುಬಿದಿರೆ-ಶಿವಮೊಗ್ಗ ಸಂಪರ್ಕಿಸುವ ಈ ಹೆದ್ದಾರಿ ಸೇರಿದಂತೆ ಅಲ್ಲಿನ...