ಮೂಲ ಕಾಂಗ್ರೆಸ್‍ನವರು ಈ ರೀತಿ ಮಾತಾಡಲ್ಲ, ಸಿದ್ದರಾಮಯ್ಯ ಕನ್ವರ್ಟ್ ಕಾಂಗ್ರೆಸ್: ಬಿ.ಸಿ ನಾಗೇಶ್
ತುಮಕೂರು: ಮೂಲ ಕಾಂಗ್ರೆಸ್ಸಿಗರು ಯಾರೂ ಸ್ವಾಮೀಜಿಗಳ ಶಿರವಸ್ತ್ರದ ವಿರುದ್ಧದ ಹೇಳಿಕೆ ನೀಡಲ್ಲ. ಸಿದ್ದರಾಮಯ್ಯ ಅವರು ಕನ್ವರ್ಟ್…
ತರಗತಿಯಲ್ಲಿ ಹಿಜಬ್ ಧರಿಸಿ ನಮಾಜ್ ಮಾಡಿದ ವಿದ್ಯಾರ್ಥಿನಿ – ವಿವಾದಕ್ಕೆ ಎಡೆಮಾಡಿಕೊಟ್ಟ ವೀಡಿಯೋ
ಭೋಪಾಲ್: ಮಧ್ಯಪ್ರದೇಶದ ವಿಶ್ವವಿದ್ಯಾನಿಲಯ ಒಂದರಲ್ಲಿ ಮುಸ್ಲಿಂ ವಿದ್ಯಾರ್ಥಿನಿ ತರಗತಿಯ ಒಳಗೆ ಹಿಜಬ್ ಧರಿಸಿ ನಮಾಜ್ ಮಾಡುತ್ತಿರುವ…
ಸಿದ್ದರಾಮಯ್ಯ ಏಕಾಂಗಿ: ಡಿಕೆಶಿ ಅಂತರ ಕಾಯ್ದುಕೊಂಡಿದ್ದು ಏಕೆ..?
ಬೆಂಗಳೂರು: ಸ್ವಾಮೀಜಿಗಳ ಶಿರವಸ್ತ್ರದ ವಿಚಾರವಾಗಿ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಂತರ ಕಾಯ್ದುಕೊಂಡಿದ್ದಾರೆ.…
ಹಿಜಬ್ ವಿಷಯವನ್ನು ಪ್ರಸ್ತಾಪ ಮಾಡೇ ಇಲ್ಲ: ಸ್ವಾಮೀಜಿಗಳ ಟೀಕೆ ಬಳಿಕ ಸಿದ್ದು ಸ್ಪಷ್ಟನೆ
ಬೆಂಗಳೂರು: ಹಿಜಬ್ ಬಗ್ಗೆ ನಿನ್ನೆ ನಾನು ಪ್ರಸ್ತಾಪವನ್ನೇ ಮಾಡಿಲ್ಲ. ಹೀಗಿದ್ದಾಗ ಹಿಜಬ್‍ಗೂ ಮತ್ತು ಸ್ವಾಮೀಜಿಗಳ ಬಟ್ಟೆಗೂ…
ಸಿದ್ದರಾಮಯ್ಯ ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡಲ್ಲ: ಡಿಕೆಶಿ
ಧಾರವಾಡ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೊಟ್ಟಿರುವ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆಯನ್ನು ಕೊಡುವುದಿಲ್ಲ ಎಂದು…
ಹಿಜಬ್ ವಿವಾದ ಸೃಷ್ಟಿ ಮಾಡಿದ್ದು ಕಾಂಗ್ರೆಸ್, ದೇಶದ್ರೋಹಿ PFI, SDPI ಸಂಘಟನೆಗಳು: ಎಂ.ಪಿ.ರೇಣುಕಾಚಾರ್ಯ
ದಾವಣಗೆರೆ: ಹಿಜಬ್ ವಿವಾದ ತಂದಿದ್ದು ಬಿಜೆಪಿ ಅಲ್ಲ. ಅದನ್ನು ಎಳೆದು ತಂದಿದ್ದು ಕಾಂಗ್ರೆಸ್, ದೇಶದ್ರೋಹಿ ಪಿಎಫ್‍ಐ,…
ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಿಲ್ಲ, ಸಿದ್ದರಾಮಯ್ಯ ಧೋರಣೆ- ಬಿಜೆಪಿ ತಿರುಗೇಟು
ಬೆಂಗಳೂರು: ಹಿಜಬ್ ಕುರಿತಾಗಿ ನಾನು ಹೇಳಿರುವುದನ್ನು ತಿರುಚಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಶಿಯಲ್…
ಹಿಜಬ್ ವಿದ್ಯಾರ್ಥಿನಿಯರಿಗೆ ಶಾಕ್ – ಎಸ್‌ಎಸ್‌ಎಲ್‌ಸಿ ಪರಿಕ್ಷೆಗೆ ಸಮವಸ್ತ್ರ ಕಡ್ಡಾಯ
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಆಗಮಿಸುವ ಎಲ್ಲ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ…
ಬೆಂಗಳೂರಿನಲ್ಲಿ ಹಿಜಬ್‍ಗಾಗಿ ಪ್ರತಿಭಟನೆ – ಪೊಲೀಸರಿಂದ ಕಾನೂನು ಕ್ರಮದ ಎಚ್ಚರಿಕೆ
ಬೆಂಗಳೂರು: ಮುಂದಿನ ವಾರದಿಂದ ಪರೀಕ್ಷೆಗಳು ಆರಂಭವಾಗುತ್ತಿರುವ ಬೆನ್ನಲ್ಲೇ ಹಿಜಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಬೆಂಗಳೂರಿನಲ್ಲಿ…
ಜನರ ಭಾವನೆ ಕೆರಳಿಸಿ ಮತೀಯ ಗಲಭೆಗೆ ಅವಕಾಶ ಕೊಡಬಾರದು: ಮಂತ್ರಾಲಯ ಶ್ರೀ
ರಾಯಚೂರು: ಅಣ್ಣತಮ್ಮಂದಿರಂತೆ ಇರುವ ಜನರಲ್ಲಿ ಈ ತರದ ಭಾವನೆ ತಂದು ಕೆರಳಿಸಿ, ಮತೀಯ ಗಲಭೆಗೆ ಅವಕಾಶ…