ಹಿಜಬ್ ಧರಿಸುವುದು ಇಸ್ಲಾಂ ಧರ್ಮದಲ್ಲಿ ಅತ್ಯಗತ್ಯ: ಹಿರಿಯ ವಕೀಲ ಎ.ಎಂ.ಧಾರ್
ನವದೆಹಲಿ: ಹಿಜಬ್‌ಗೆ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ಕೆಟ್ಟದಾಗಿ ತೀರ್ಪು ನೀಡಿದೆ. ಇಸ್ಲಾಂ ಧರ್ಮದಲ್ಲಿ ಹಿಜಬ್ ಧರಿಸುವುದು…
ಇನ್ನಾದರೂ ಕಾಂಗ್ರೆಸ್‍ಗೆ ಬುದ್ದಿ ಬರಲಿ ಅಂತಾ ದೇವರಲ್ಲಿ ಬೇಡಿಕೊಳ್ಳುತ್ತೇನೆ: ಅಭಯ ಪಾಟೀಲ್
ಬೆಳಗಾವಿ: ಹಿಜಬ್ ಕುರಿತು ಹೈಕೋರ್ಟ್ ಐತಿಹಾಸಿಕ ತೀರ್ಪು ಪ್ರಕಟವಾಗಿದ್ದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ…
ಹಿಜಬ್- ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ವಿದ್ಯಾರ್ಥಿನಿ
ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್…
ನಾವು ಕುರಾನ್ ಫಾಲೋ ಮಾಡುತ್ತೇವೆ, ನಮ್ಮ ನಿಲುವಿನಲ್ಲಿ ಕಾಂಪ್ರಮೈಸ್ ಇಲ್ಲ: ಆಲಿಯಾ ಅಸ್ಸಾದಿ
ಉಡುಪಿ: ನಾವು ನಮ್ಮ ಹಿಜಬ್ ಹಕ್ಕಿಗಾಗಿ ಮುಂದಿನ ಹೋರಾಟ ಮಾಡುತ್ತೇವೆ. ನಮ್ಮ ಸಂವಿಧಾನ ಹಕ್ಕಿಗಾಗಿ ಹೋರಾಡುತ್ತೇವೆ.…
ಕೋರ್ಟ್‌ನಿಂದ ರಾಜಕೀಯ ಪ್ರೇರಿತ ಅಸಂವಿಧಾನಿಕ ತೀರ್ಪು: SDPI
ಬೆಂಗಳೂರು: ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ರಾಜಕೀಯ ಪ್ರೇರಿತವಾದ ಅಸಾಂವಿಧಾನಿಕ ತೀರ್ಪನ್ನು ನೀಡಿದೆ ಎಂದು ಸೋಷಿಯಲ್…
ಹಿಜಬ್ ತಂಟೆಗೆ ಬಂದರೆ ತುಂಡು ತುಂಡಾಗಿ ಕತ್ತರಿಸುತ್ತೇನೆ ಎಂದಿದ್ದ ಮುಕ್ರಂ ಖಾನ್‍ಗೆ ಜಾಮೀನು
ಕಲಬುರಗಿ: ಹಿಜಬ್ ತಂಟೆಗೆ ಬಂದರೆ ತುಂಡು ತುಂಡಾಗಿ ಕತ್ತರಿಸುತ್ತೇನೆಂದು ವಿವಾದಾತ್ಮಕ ಹೇಳಿಕೆ ನೀಡಿ ಅರೆಸ್ಟ್ ಆಗಿದ್ದ…
ಹಿಜಬ್ ಪ್ರಕರಣ ದೊಡ್ಡದಾಗಲು ಸರ್ಕಾರವೇ ಕಾರಣವಾಗಿದೆ: ಎಚ್.ಡಿ ದೇವೇಗೌಡ
ನವದೆಹಲಿ: ಪ್ರಾರಂಭದಲ್ಲಿ ಒಂದು ಸಣ್ಣ ಕಿಡಿ ಕರಾವಳಿಯಲ್ಲಿ ಶುರುವಾಯಿತು. ಈ ಬಗ್ಗೆ ಎರಡೂ ರಾಷ್ಟ್ರೀಯ ಪಕ್ಷಗಳು…
ಮಕ್ಕಳು ಓದಿನ ಬಗ್ಗೆ ಗಮನ ನೀಡಿ, ಭವಿಷ್ಯ ರೂಪಿಸಿಕೊಳ್ಳಿ: ಆರ್. ಅಶೋಕ್
ಬೆಂಗಳೂರು: ಕರ್ನಾಟಕದ ಉಚ್ಛ ನ್ಯಾಯಾಲಯವು ವಸ್ತ್ರಸಂಹಿತೆಯ ಕುರಿತ ಪ್ರಕರಣದಲ್ಲಿ ತನ್ನ ತೀರ್ಪು ನೀಡಿದೆ. ಸಮವಸ್ತ್ರದ ಮಹತ್ವವನ್ನು…
ರಾಜ್ಯ ಸರ್ಕಾರದ ಒತ್ತಡದಿಂದ ಬಂದಿರುವ ತೀರ್ಪು: ಉಡುಪಿ ವಿದ್ಯಾರ್ಥಿನಿಯರು
ಉಡುಪಿ: ಸರ್ಕಾರ ಮಧ್ಯಂತರ ಆದೇಶದ ಮೂಲಕ ಕೋರ್ಟ್ ಮೇಲೆ ಒತ್ತಡ ಹಾಕಿದೆ. ರಾಜ್ಯ ಸರ್ಕಾರ ಕೋರ್ಟ್…
ಹೈಕೋರ್ಟ್ ತೀರ್ಪನ್ನು ಪ್ರಶ್ನಿಸದಿದ್ದರೆ ಎಲ್ಲಾ ಧರ್ಮಗಳ ಆಚರಣೆಗೂ ಕುತ್ತು: ಅಮಿನ್ ಮೊಹಿನ್ಸಿನ್
ಮಡಿಕೇರಿ: ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಬೇಕು, ಇಲ್ಲದಿದ್ದರೆ ಮುಂದೆ ಎಲ್ಲಾ ಧರ್ಮಗಳ ಆಚರಣೆಗಳಿಗೆ…