Tuesday, 23rd July 2019

Recent News

1 week ago

ಕಟ್ಟಡ ಕುಸಿದು 6 ಮಂದಿ ಸೇನಾ ಸಿಬ್ಬಂದಿ ಸಾವು

ಶಿಮ್ಲಾ: ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್‍ನಲ್ಲಿ ನಡೆದಿದೆ. ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್‍ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ […]

3 months ago

250 ಅಡಿ ಆಳಕ್ಕೆ ಬಿದ್ದ ಬಸ್- 12 ಸಾವು, 26 ಮಂದಿಗೆ ಗಾಯ

ಶಿಮ್ಲಾ: ಪಠಾಣ್‍ಕೋಟ್ ನಿಂದ ಡಲಹೌಜಿ ನಗರಕ್ಕೆ ತೆರಳುತ್ತಿದ್ದ ಬಸ್ ನೈನೀಖಢ್ ಬಳಿ ಸುಮಾರು 250 ಅಡಿ ಆಳದ ಕಮರಿಗೆ ಬಿದ್ದಿದ್ದು, 12 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 26 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗುತ್ತಿದೆ. ಬಸ್ ನಲ್ಲಿ ಸುಮಾರು 40 ಜನ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಘಟನೆಯ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ...

ಮಕ್ಕಳಂತೆ ರನೌಟಾಗಿ, ತನ್ನನ್ನು ತಾನೇ ಟ್ರೋಲ್ ಮಾಡಿಕೊಂಡ್ರು ಗಂಭೀರ್

8 months ago

ನವದೆಹಲಿ: ಹಿಮಾಚಲ ಪ್ರದೇಶದ ವಿರುದ್ಧ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ದೆಹಲಿ ತಂಡದ ಪರ ಆಡುತ್ತಿರುವ ಗೌತಮ್ ಗಂಭೀರ್ ಕ್ಷಣ ಕಾಲ ನಿರ್ಲಕ್ಷ್ಯ ವಹಿಸಿ ರನೌಟ್ ಆಗಿದ್ದು, ಬಳಿಕ ತಮ್ಮನ್ನು ತಾವೇ ಟ್ರೋಲ್ ಮಾಡಿಕೊಂಡಿದ್ದಾರೆ. ಪಂದ್ಯದ 2ನೇ ಇನ್ನಿಂಗ್ಸ್‍ನಲ್ಲಿ 49 ರನ್...

ನೋಡ ನೋಡುತ್ತಿದಂತೆ ಪ್ರವಾಹದಲ್ಲಿ ಕೊಚ್ಚಿಹೋಯ್ತು ವೋಲ್ವೋ ಬಸ್ – ವಿಡಿಯೋ ನೋಡಿ

10 months ago

ನವದೆಹಲಿ: ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಪ್ರವಾಸಿಗರ ವೋಲ್ವೋ ಬಸ್ ಒಂದು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಹಿಮಾಚಲ ಪ್ರದೇಶದ ಮನಾಲಿಯಲ್ಲಿ ನಡೆದಿದೆ. ಬಸ್ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದೃಷ್ಟವಶಾತ್ ಘಟನೆ ವೇಳೆ ಬಸ್ಸಿನಲ್ಲಿ ಯಾರು...

ನೋಡ ನೋಡುತ್ತಿದ್ದಂತೆ ಭಾರೀ ಪ್ರಮಾಣದಲ್ಲಿ ಗುಡ್ಡ ರಸ್ತೆಗೆ ಕುಸಿದು ಬಿತ್ತು!- ವಿಡಿಯೋ ನೋಡಿ

11 months ago

ಶಿಮ್ಲಾ: ಕೊಡಗಿನ ರಸ್ತೆಗೆ ಗುಡ್ಡ ಕುಸಿದಂತೆ ಹಿಮಾಚಲ ಪ್ರದೇಶದ ಚಂಬಾದಲ್ಲಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಚಂಬಾ ಹಾಗೂ ಟಿಸ್ಸಾ ಮಾರ್ಗದಲ್ಲಿ ನೋಡನೋಡುತ್ತಿದ್ದಂತೆ ಗುಡ್ಡವೊಂದು ಕುಸಿದಿದ್ದು, ರಸ್ತೆ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ರಸ್ತೆಗೆ ಮಣ್ಣು ಬೀಳುತ್ತಿರುವ ದೃಶ್ಯ ಸ್ಥಳೀಯರ ಮೊಬೈಲಿನಲ್ಲಿ...

ವಾಯುಸೇನೆ ವಿಮಾನ ಪತನ – ಪೈಲಟ್ ನಾಪತ್ತೆ

1 year ago

ನವದೆಹಲಿ: ಭಾರತೀಯ ವಾಯುಸೇನೆಯ ಮಿಗ್-25 ವಿಮಾನ ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಜಟ್ಟಿಯಾನ್ ಪ್ರದೇಶದಲ್ಲಿ ಪತನವಾಗಿದೆ. ಜಟ್ಟಿಯಾನ್ ಬಳಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಪತನಗೊಂಡ ವಿಮಾನದ ಬಿಡಿಭಾಗಗಳು ಪತ್ತೆಯಾಗಿದ್ದು, ಘಟನೆ ಮಾಹಿತಿ ಪಡೆದ ಬಳಿಕ ವಿಪತ್ತು ನಿರ್ವಹಣಾ ದಳ ಸ್ಥಳಕ್ಕೆ ಧಾವಿಸಿ ರಕ್ಷಣಾ...

ಆರೈಕೆ ಪಡೆದು ಅಧಿಕಾರಿಗಳನ್ನ ರಂಜಿಸಿದ ಕರಡಿ ಮರಿ- ವಿಡಿಯೋ ವೈರಲ್

1 year ago

ಶಿಮ್ಲಾ: ಕರಡಿ ಮರಿಯೊಂದು ಹಿಮಾಚಲ ಪ್ರದೇಶದ ಅಧಿಕಾರಿಗಳೊಂದಿಗೆ ಆಟವಾಡಿ, ಅವರನ್ನು ರಂಜಿಸಿ, ಮಗುವಿನಂತೆ ಆರೈಕೆ ಪಡೆದುಗೊಂಡ ವಿಡಿಯೋ ಇದೀಗ ವೈರಲ್ ಆಗಿದೆ. ಶಿಮ್ಲಾ ಸಮೀಪದ ಥಿಯೋಗ್‍ನ ಉಪವಿಭಾಗೀಯ ಮ್ಯಾಜೆಸ್ಟ್ರೇಟ್ ಅಧಿಕಾರಿಗಳ ಕಚೇರಿಯಲ್ಲಿ ಈ ಕರಡಿ ಕಾಣಿಸಿಕೊಂಡಿದ್ದು, ತನ್ನ ತಮಾಷೆ ವರ್ತನೆ ಮೂಲಕ...

ಕಂದಕಕ್ಕೆ ಉರುಳಿದ ಶಾಲಾ ಬಸ್ – 24 ಮಕ್ಕಳ ದಾರುಣ ಸಾವು

1 year ago

ಶಿಮ್ಲಾ: ಶಾಲಾ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 24 ಶಾಲಾ ಮಕ್ಕಳು ಸೇರಿ 27 ಮಂದಿ ಮೃತಪಟ್ಟಿರುವ ದಾರುಣ ಘಟನೆ ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯಲ್ಲಿ ನಡೆದಿದೆ. ಶಾಲೆ ಮುಗಿದ ಬಳಿಕ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಸಂಜೆ ವೇಳೆ ಈ...