Thursday, 19th September 2019

Recent News

2 weeks ago

ರಾಮ್-ರಹೀಮ್ ಗಣೇಶ ಪ್ರತಿಷ್ಠಾಪಿಸಿ ಭಾವೈಕ್ಯತೆ ಮೆರೆದ ರಾಯಚೂರು ಯುವಕರು

ರಾಯಚೂರು: ಜಿಲ್ಲೆಯ ಲಿಂಗಸುಗೂರಿನ ಯುವಕರು ರಾಮ್ ರಹೀಮ್ ಗಣೇಶನನ್ನ ಪ್ರತಿಷ್ಠಾಪಿಸಿ, ಗಣೇಶ ಉತ್ಸವದಲ್ಲಿ ಭಾವೈಕ್ಯತೆ ಮೆರೆದು ಎಲ್ಲರಿಗೂ ಮಾದರಿಯಾಗಿದ್ದಾರೆ. ಪಟ್ಟಣ ರಾಮ್ ರಹೀಮ್ ಯುವಕ ಮಂಡಳಿಯ ಹಿಂದೂ, ಮುಸ್ಲಿಂ ಯುವಕರು ಕಳೆದ ಮೂರು ವರ್ಷಗಳಿಂದ ಭಾವೈಕತೆಯ ಗಣೇಶನನ್ನು ಗಣಪತಿ ಹಬ್ಬದ ಪ್ರಯುಕ್ತ ಪ್ರತಿಷ್ಠಾಪಿಸುತ್ತಾ ಬಂದಿದ್ದಾರೆ. ಈ ಸಮಿತಿಯಲ್ಲಿ ಹಿಂದೂಗಳಿಗಿಂತ ಮುಸ್ಲಿಂ ಸಮುದಾಯದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಮೊದಲ ಎರಡು ವರ್ಷ ಗಣಪನನ್ನು ಪಟ್ಟಣದ ಓಣಿಗಳಲ್ಲಿ ಕೂರಿಸುತ್ತಿದ್ದ ಯುವಕರು, ಈ ಬಾರಿ ಗಣೇಶ್ ಚೌಕ್ ಉದ್ಯಾನವನದಲ್ಲಿ ಗಣೇಶನನ್ನ ಪ್ರತಿಷ್ಠಾಪಿಸಿದ್ದಾರೆ. ಇಲ್ಲಿ […]

2 months ago

ಧರ್ಮ ಭೇದವಿಲ್ಲದೆ ಒಂದೇ ಕೊಠಡಿಯಲ್ಲಿ ಮಕ್ಕಳು ಮಾಡ್ತಾರೆ ಪೂಜೆ, ನಮಾಜ್

ಲಕ್ನೋ: ಜಾತಿ, ಧರ್ಮ ಎಂದು ಕಿತ್ತಾಡುವ ಜನರೇ ಹೆಚ್ಚಿರುವಾಗ, ಎಲ್ಲರೂ ಒಂದೇ ಎಂದು ಧರ್ಮ ಭೇದ ಮರೆತು ಒಂದೇ ಕೊಠಡಿಯಲ್ಲಿ ಹಿಂದೂ- ಮುಸ್ಲಿಂ ಮಕ್ಕಳು ಪೂಜೆ ಹಾಗೂ ನಮಾಜ್ ಮಾಡುವ ವಿಶೇಷ ಮದರಸವೊಂದು ಈಗ ಎಲ್ಲರ ಗಮನ ಸೆಳೆದಿದೆ. ಹೌದು, ಹಿಂದೂ-ಮುಸ್ಲಿಂ ಬಾಂಧವ್ಯಕ್ಕೆ ಉತ್ತಮ ಉದಾಹರಣೆಯಾಗಿ ಉತ್ತರ ಪ್ರದೇಶದ ಅಲಿಗಢದ ಮದರಸಾ ಹೆಮ್ಮೆಯಿಂದ ತಲೆಯೆತ್ತಿ ನಿಂತಿದೆ. ಮಾಜಿ...

ಸ್ವತಂತ್ರ ಭಾರತದ ಮೊದಲ ಉಗ್ರ `ಹಿಂದೂ’: ಕಮಲ್ ಹಾಸನ್

4 months ago

ಚೆನ್ನೈ: ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ, ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಮೇ 19ರಂದು ಅರವಕುರುಚ್ಚಿ ವಿಧಾನಸಭಾ ಉಪಚುನಾವಣೆ ನಡೆಯಲಿದ್ದು, ಮಕ್ಕಳ್ ನೀದಿಮೈಯ್ಯಂ ಪಕ್ಷದ ಪರವಾಗಿ ಉಪಚುನಾವಣೆ...

ಮೃದು ಹಿಂದುತ್ವದ ಪ್ರಶ್ನೆಗೆ ನಮ್ಮದು ಉತ್ತಮ ಹಿಂದುತ್ವ ಎಂದ ಖಾದರ್

5 months ago

ಮಂಗಳೂರು: ಕಾಂಗ್ರೆಸ್ ಚುನಾವಣೆ ಸಂದರ್ಭದಲ್ಲಿ ಮೃದು ಹಿಂದುತ್ವದತ್ತ ಮರಳುತ್ತಿದೆಯೇ ಅನ್ನುವ ಸಂಶಯ ಮೂಡಿದೆ. ದ.ಕ. ಉಸ್ತುವಾರಿ ಸಚಿವ ಯು.ಟಿ ಖಾದರ್ ಬಳಿ, ಈ ಪ್ರಶ್ನೆ ಮುಂದಿಟ್ಟಾಗ ಕಾಂಗ್ರೆಸಿನದ್ದು ಉತ್ತಮ ಹಿಂದುತ್ವ ಅನ್ನುವ ಉತ್ತರ ನೀಡಿದ್ದಾರೆ. ಕಾಂಗ್ರೆಸ್, ವಿವೇಕಾನಂದ ಮತ್ತು ರಾಮಕೃಷ್ಣ ಪರಮಹಂಸರು...

ಪುಲ್ವಾಮಾದಲ್ಲಿ ಮುಸ್ಲಿಂರಿಂದ ಶಿವನ ದೇಗುಲ ಜೀರ್ಣೋದ್ಧಾರ!

7 months ago

ಪುಲ್ವಾಮಾ: ಭಾರತೀಯ ಯೋಧರ ಮೇಲೆ ಉಗ್ರರು ದಾಳಿ ನಡೆಸಿದ್ದ ಪುಲ್ವಾಮಾ ಸಮೀಪದ ಬರೇಲಿಯಲ್ಲಿ, ಸುಮಾರು 80 ವರ್ಷ ಹಳೆಯ ಶಿವ ದೇಗುಲವೊಂದನ್ನು ನವೀಕರಿಸಲು ಮುಸ್ಲಿಂರು ಹಿಂದೂಗಳ ಜೊತೆ ಕೈ ಜೋಡಿಸಿದ್ದಾರೆ. ಫೆಬ್ರವರಿ 14ರಂದು ಪುಲ್ವಾಮಾದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಯಲ್ಲಿ 40ಕ್ಕೂ...