ಅ.11 ರಿಂದ ಕನ್ನಡದಲ್ಲಿ ಬರಲಿದೆ ತಿರುಪತಿ ಚಾನೆಲ್
ತಿರುಪತಿ: ಇಲ್ಲಿಯವರೆಗೆ ತೆಲುಗಿನನಲ್ಲಿ ಮಾತ್ರ ಪ್ರಸರಾವಾಗುತ್ತಿದ್ದ ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್ ಅ.11 ರಿಂದ ಕನ್ನಡ…
ಬ್ಯಾಂಕ್‍ನಲ್ಲಿ ಹಿಂದಿ ಬೇಡ, ಚೆಕ್ಕುಗಳು ಕನ್ನಡದಲ್ಲೇ ಇರಬೇಕು: ವಾಟಾಳ್
ಬೆಂಗಳೂರು: ಕರ್ನಾಟಕ ರಾಜ್ಯದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಗರದ…
ಹಿಂದಿ ಭಾಷೆ ಬಗ್ಗೆ ವಿರೋಧವಿಲ್ಲ, ಒತ್ತಾಯಪೂರ್ವಕ ಹೇರಿಕೆಗೆ ಖಂಡನೆ: ಶರವಣ
ಬೆಂಗಳೂರು: ಹಿಂದಿ ಭಾಷೆಯ ಬಗ್ಗೆ ನಮಗೆ ಯಾವುದೇ ವಿರೋಧವಿಲ್ಲ, ಸರ್ವ ಭಾಷೆಯನ್ನು ನಾವು ಗೌರವಿಸುತ್ತೇವೆ. ಆದರೆ…
ಗೂಗಲ್ ಕ್ಷಮೆ ಕೋರಿದೆ, ಒಕ್ಕೂಟ ಸರ್ಕಾರಗಳು ಕನ್ನಡಕ್ಕೆ ಎಷ್ಟು ಮಾನ್ಯತೆ ನೀಡಿವೆ? – ಎಚ್‍ಡಿಕೆ ಕಿಡಿ
ಬೆಂಗಳೂರು: ಗೂಗಲ್ ತನ್ನ ತಪ್ಪು ಒಪ್ಪಿಕೊಂಡಿದೆ. ಜಾಗತಿಕವಾಗಿ ಕ್ಷಮೆ ಕೋರಿದೆ. ಆದರೆ, ಸ್ವಾತಂತ್ರ್ಯ ನಂತರದಲ್ಲಿ ರಚನೆಯಾದ…
ಹಿಂದಿ ಬರಲ್ಲ, ಲೋನ್ ಕೊಡಲ್ಲ- ವೈದ್ಯರ ಸಾಲದ ಅರ್ಜಿ ವಜಾಗೊಳಿಸಿದ ಬ್ಯಾಂಕ್
- ಹಿಂದಿ ಮಾತ್ರ ಬರೋದು, ಲೋನ್ ಕೊಡಲ್ಲ ಎಂದ ಬ್ಯಾಂಕ್ ವ್ಯವಸ್ಥಾಪಕ ಚೆನ್ನೈ: ಹಿಂದಿ ಭಾಷೆ…
ಕನ್ನಡಿಗರ ತೆರಿಗೆ ಹಣದಲ್ಲಿ ಹಿಂದಿ ದಿವಸ್ ಆಚರಣೆ ಯೋಗ್ಯವಲ್ಲ: ದರ್ಶನ್
ಬೆಂಗಳೂರು: ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ. ಕನ್ನಡಿಗರ ತೆರಿಗೆ ಹಣದಲ್ಲಿ ಹಿಂದಿ ದಿವಸ್ ಆಚರಣೆ…
19 ವರ್ಷದ ಧಾರಾವಾಹಿ ನಟಿಗೆ ತಂದೆಯಿಂದ್ಲೇ ಕೊಲೆ ಬೆದರಿಕೆ
- ರಕ್ಷಣೆಗಾಗಿ ಪೊಲೀಸರಲ್ಲಿ ಮನವಿ ಮುಂಬೈ: ಧಾರಾವಾಹಿ ಹಾಗೂ ಸಿನಿಮಾ ನಟಿ ತೃಪ್ತಿ ಶಂಖ್ದಾರ್‍ಗೆ ಆಕೆಯ…
ಇಂಗ್ಲಿಷ್ ಬಾರದೆಂಬ ವಿನಂತಿಯೋ, ಹಿಂದಿ ಹೇರಬೇಕೆಂಬ ನಾಚಿಕೆ ಇಲ್ಲದ ಉತ್ಸಾಹವೋ- ಎಚ್‍ಡಿಕೆ ಕಿಡಿ
- ಆಯುಷ್ ಇಲಾಖೆ ಕಾರ್ಯದರ್ಶಿ ವಿರುದ್ಧ ಆಕ್ರೋಶ - ಹಿಂದಿ ಬರದವರು ತರಬೇತಿಯಿಂದ ಹೊರ ನಡೆಯಬಹುದು…
ನಿಮ್ಮ ನಾಯಕತ್ವವು ಕೂಡ ತುಂಬಾ ಸ್ಫೋಟಕವಾಗಿದೆ ಮೋದಿಜೀ- ಪೀಟರ್ಸನ್
ನವದೆಹಲಿ: ವಿಶ್ವದ ಎಲ್ಲೆಡೆ ಹರಡುತ್ತಿರುವ ಕೊರೊನಾ ವೈರಸ್ ವಿರುದ್ಧ ಹೋರಾಡಲು ಇಂಗ್ಲೆಂಡ್ ಮಾಜಿ ಸ್ಫೋಟಕ ಬ್ಯಾಟ್ಸ್…
ಬೆಳ್ಳಿಪರದೆ ಮೇಲೆ ಬರಲಿದೆ ‘ಕೊರೊನಾ’
ಬೆಂಗಳೂರು: ವಿಶ್ವದೆಲ್ಲೆಡೆ ಭೀತಿ ಹುಟ್ಟಿಸಿರುವ ಕೊರೊನಾ ವೈರಸ್‍ಗೆ ಈಗಾಗಲೇ ಸಾವಿರಾರು ಮಂದಿ ಬಲಿಯಾಗಿದ್ದಾರೆ. ಈ ನಡುವೆ…