ಮೋದಿ ತವರಲ್ಲಿ `ಏಕರೂಪ ನಾಗರಿಕ ಸಂಹಿತೆ’ಗೆ ಸಿದ್ಧತೆ – ಜಾರಿಯಾದ್ರೆ ಎಲ್ಲಾ ಧರ್ಮಗಳಿಗೂ ಒಂದೇ ಕಾನೂನು
ಗಾಂಧಿನಗರ: ಗುಜರಾತ್ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಾಗಲೇ ಮೋದಿ (Narendra Modi) ತವರು ಗುಜರಾತ್ನಲ್ಲಿ `ಏಕರೂಪದ ನಾಗರಿಕ…
ಹಿಂದೂ ಧರ್ಮ, ದೇವರ ಬಗ್ಗೆ ಅವಹೇಳನ – ತುಮಕೂರಿಗೂ ಲಗ್ಗೆ ಇಟ್ಟ ನಕಲಿ ಭಗವದ್ಗೀತೆ ಪುಸ್ತಕ ಜಾಲ
- ಬೈಬಲ್ ಹಾಗೂ ಕುರಾನ್ ಗ್ರಂಥಗಳೇ ಶ್ರೇಷ್ಠ - ಗೀತೆಯಲ್ಲಿ ಶ್ರೀ ದೇವಿಯನ್ನು ಪೂಜೆ ಮಾಡಿ…
ಶಿವಮೊಗ್ಗ ಮತ್ತೆ ಉದ್ವಿಗ್ನ – ಹರ್ಷನ ಮನೆ ಮುಂದೆ ಲಾಂಗು, ಮಚ್ಚು ಹಿಡಿದು ಓಡಾಟ
ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸೀಗೆಹಟ್ಟಿಯ ಹಿಂದೂ ಕಾರ್ಯಕರ್ತ ಮೃತ ಹರ್ಷ (Harsha)…
‘ಕಾಂತಾರ’ ಜಾತಿ, ಧರ್ಮ, ಭಾಷೆ ಮೀರಿ ಬೆಸೆಯುತ್ತಿದೆ: ನಟ ಕಿಶೋರ್
ಕಾಂತಾರ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಎಷ್ಟು ಸದ್ದು ಮಾಡುತ್ತಿದೆಯೋ, ವಿವಾದ ಕಾರಣದಿಂದಾಗಿಯೂ ಅಷ್ಟೇ ಸದ್ದು ಮಾಡುತ್ತಿದೆ.…
ದೀಪಾವಳಿ ಹಬ್ಬಕ್ಕೂ ಮುನ್ನ ಧರ್ಮದ ಕಿಚ್ಚು – ಹಲಾಲ್ ಉತ್ಪನ್ನ ಬಹಿಷ್ಕಾರಕ್ಕೆ ಕರೆ
ಬೆಂಗಳೂರು: ದೀಪಾವಳಿ(Deepavali) ಹಬ್ಬಕ್ಕೂ ಧರ್ಮದ ಕಿಚ್ಚು ಹೊತ್ತಿಕೊಂಡಿದೆ. ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನ(Halal…
4 ವರ್ಷದಲ್ಲಿ 300ಕ್ಕೂ ಅಧಿಕ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ: ವೇದವ್ಯಾಸ್ ಕಾಮತ್
ಮಂಗಳೂರು:ಕರ್ನಾಟಕ ಸರಕಾರದ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ ಇಲಾಖೆಯಿಂದ ಮಂಗಳೂರು(Mangaluru) ನಗರ ದಕ್ಷಿಣ ವ್ಯಾಪ್ತಿಯಲ್ಲಿರುವ…
ಮದರಸಾದಲ್ಲಿ 1985ರಿಂದಲೂ ಪೂಜೆ ಇತ್ತು, ಪೊಲೀಸರ ಅನುಮತಿ ಸಿಕ್ಕಿತ್ತು: ಹಿಂದೂ ಮುಖಂಡರ ಸ್ಪಷ್ಟನೆ
ಬೀದರ್: ಪ್ರತಿ ವರ್ಷ ಮದರಸಾದಲ್ಲಿ (Madrasa) ಪೂಜೆ ನಡೆಯುತ್ತಿದ್ದು, ಇಲ್ಲಿಯವರೆಗೆ ಯಾವುದೇ ವಿವಾದಗಳಾಗಿರಲಿಲ್ಲ. ಆದರೆ ಈ…
ದಸರಾ ಮೆರವಣಿಗೆ ವೇಳೆ ಮದರಸಾಗೆ ನುಗ್ಗಿ ಪೂಜೆ – 9 ಜನರ ವಿರುದ್ಧ ಎಫ್ಐಆರ್
ಬೀದರ್: ದಸರಾ (Dasara) ಮೆರವಣಿಗೆ ವೇಳೆ ಹಿಂದೂ (Hindu) ಸಮುದಾಯದ ಗುಂಪೊಂದು ಮದರಸಾಗೆ (Madrasa) ನುಗ್ಗಿ…
‘ಪೊನ್ನಿಯಿನ್ ಸೆಲ್ವನ್ ‘ ಸಿನಿಮಾ ಎಫೆಕ್ಟ್: ‘ಚೋಳ ರಾಜರು ಹಿಂದೂಗಳಲ್ಲ’ ಕಮಲ್ ವಿವಾದಾತ್ಮಕ ಹೇಳಿಕೆ
ಭಾರತೀಯ ಸಿನಿಮಾ ರಂಗದ ಖ್ಯಾತ ನಟ ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್’ (Ponniyin Selvan) ಸಿನಿಮಾವನ್ನು…
ದಾಂಡಿಯಾ ಪೆಂಡಾಲ್ನಲ್ಲಿ ಮುಸ್ಲಿಮ್ ಯುವಕರಿಗೆ ಏನು ಕೆಲಸ – ಮುತಾಲಿಕ್ ಪ್ರಶ್ನೆ
ಉಡುಪಿ: ಅಲ್ಲಾಹ್ ಒಬ್ಬನೇ ದೇವರನ್ನುವವರಿಗೆ ನವರಾತ್ರಿ ಉತ್ಸವದಲ್ಲಿ ಏನು ಕೆಲಸ ಎಂದು ಶ್ರೀರಾಮಸೇನೆ (SriRamasena) ಮುಖ್ಯಸ್ಥ…