ಬಿಬಿಎಂಪಿ ವ್ಯಾಪ್ತಿಯ ರಸ್ತೆ ಅಭಿವೃದ್ಧಿಗೆ 694 ಕೋಟಿ ಅನುದಾನ ಬಿಡುಗಡೆಗೆ ಸಂಪುಟ ಅಸ್ತು!
- ಎಸ್ಸಿ, ಎಸ್ಟಿ ಸಮುದಾಯದ ಜನರಿಗೆ ವಿಶೇಷ ನಿಧಿ ಸ್ಥಾಪನೆ - ಜನನ ಮರಣ ನೊಂದಣಿ…
ಸಂಪನ್ಮೂಲ ಕ್ರೋಢೀಕರಣಕ್ಕೆ ಹೊಸ ದಾರಿ – 6,105 ಕೋಟಿ ದಂಡ ಸಂಗ್ರಹಕ್ಕೆ ಒನ್‌ಟೈಮ್ ಸೆಟಲ್ಮೆಂಟ್ ಆಫರ್!
ಬೆಂಗಳೂರು: ಗ್ಯಾರಂಟಿಗಳ (Guarantee Scheme) ಭಾರದಿಂದ ತತ್ತರಿಸಿರುವ ರಾಜ್ಯ ಸರ್ಕಾರ ಸಂಪನ್ಮೂಲಗಳ ಕ್ರೋಢೀಕರಣಕ್ಕಾಗಿ ಹೊಸ ಹೊಸ…
ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಮಾನ್ಯತೆ ನಿಯಮ ಸಡಿಲ – ಶೇ.25ರಷ್ಟು ವಿದ್ಯಾರ್ಥಿಗಳಿದ್ದರೂ ಮಾನ್ಯತೆ!
ಬೆಂಗಳೂರು: ಅಲ್ಪಸಂಖ್ಯಾತರ (Minority) ಪರವಾಗಿ ಮತ್ತೊಂದು ನಿರ್ಣಯವನ್ನ ರಾಜ್ಯ ಸರ್ಕಾರ ಕೈಗೊಂಡಿದೆ. ಕರ್ನಾಟಕ ಶಿಕ್ಷಣ ಸಂಸ್ಥೆಗಳ…
ಎಸ್ಸಿ ಒಳಮೀಸಲಾತಿ ಜಾರಿಗೆ ಸರ್ಕಸ್ – ಹೈಕೋರ್ಟ್ ನಿವೃತ್ತ ಜಡ್ಜ್ ನೇತೃತ್ವದಲ್ಲಿ ಆಯೋಗ
- 3 ತಿಂಗಳಲ್ಲಿ ವರದಿ ಕೊಡಲು ಸರ್ಕಾರದ ಸೂಚನೆ ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿ…
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ತೀರ್ಪು ಸಿಎಂ ಪಾದಯಾತ್ರೆಗೆ ಸಿಕ್ಕ ಫಲ – ಹೆಚ್.ಕೆ ಪಾಟೀಲ್
ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಅಪರಾಧಿಗಳಿಗೆ ಶಿಕ್ಷೆ ಆಗಿರುವುದು ಸಿಎಂ ಸಿದ್ದರಾಮಯ್ಯ ಅವರ ಪಾದಯಾತ್ರೆಗೆ…
ರಾಜ್ಯದಲ್ಲಿ ಸಿಬಿಐ ಡೈರೆಕ್ಟ್ ಎಂಟ್ರಿಗೆ ಬ್ರೇಕ್ – ʻರಕ್ಷಣಾತ್ಮಕʼ ಆಟಕ್ಕಿಳಿದ ಸಿದ್ದರಾಮಯ್ಯ ಸರ್ಕಾರ!
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಡಾ ಹಗರಣ (MUDA Scam) ಸಂಚಲನ ಮೂಡಿಸಿದೆ. ಸಿಎಂ ವಿರುದ್ಧ ಲೋಕಾಯುಕ್ತ…
ಅಧಿವೇಶನ ಮುಗಿಯೋದ್ರೊಳಗೆ ಕಂಬಳಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆ – ಹೆಚ್.ಕೆ ಪಾಟೀಲ್
ಬೆಂಗಳೂರು: 2024-25ನೇ ಸಾಲಿನಲ್ಲಿ ರಾಜ್ಯದ 5 ಕಡೆ ನಡೆಯಲಿರುವ ಕಂಬಳಕ್ಕೆ (Kambala) ಈ ಅಧಿವೇಶನ ಮುಗಿಯುವುದರ…
ನಿರಂಜನ್ ಹಿರೇಮಠ್‌ಗೆ ಧೈರ್ಯದಿಂದ ಇರುವಂತೆ ಸಿಎಂ ಹೇಳಿದ್ದಾರೆ: ಹೆಚ್.ಕೆ ಪಾಟೀಲ್
ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ್ (Neha Hiremath) ತಂದೆ ನಿರಂಜನ್ ಹಿರೇಮಠ್‌ಗೆ (Niranjan Hiremath) ಧೈರ್ಯದಿಂದ…
ಕೇಂದ್ರದ ವಿರುದ್ಧ ನಿರ್ಣಯ ಅಂಗೀಕಾರ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕೆಂಡಾಮಂಡಲ – ಸದನ ಅಲ್ಲೋಲ ಕಲ್ಲೋಲ!
- ಇದು ವಿಷಕಾರುವ ಸರ್ಕಾರವೆಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ - ಸದನದಲ್ಲೇ ಬಾವಿಗಿಳಿದು ಬಿಜೆಪಿ ಧರಣಿ…
ವಿದ್ಯುತ್ ಸ್ಪರ್ಶಿಸಿ ಯಶ್ ಅಭಿಮಾನಿಗಳ ಸಾವು – ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ವಿತರಣೆ
ಗದಗ: ಹುಟ್ಟುಹಬ್ಬದ ಸಲುವಾಗಿ ಬೃಹತ್ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದ ನಟ ಯಶ್…