Tuesday, 25th June 2019

Recent News

11 months ago

ಎಚ್‍ಎನ್ ವ್ಯಾಲಿ ಯೋಜನೆ ನಿಲ್ಲಿಸಲೂ ಯಾರಿಂದಲೂ ಸಾಧ್ಯವಿಲ್ಲ – ಶಾಸಕ ಸುಧಾಕರ್

ಚಿಕ್ಕಬಳ್ಳಾಪುರ: ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಹೆಬ್ಬಾಳ-ನಾಗವಾರ(ಎಚ್‍ಎನ್) ವ್ಯಾಲಿ ಯೋಜನೆ ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾಗಿದ್ದು, ಈ ಯೋಜನೆಯನ್ನು ಯಾರಿಂದಲೂ ನಿಲ್ಲಿಸಲೂ ಸಾಧ್ಯವಿಲ್ಲ ಎಂದು ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಹೇಳಿದ್ದಾರೆ. ಎಚ್‍ಎನ್ ವ್ಯಾಲಿ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿರುವ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಂದು ಗಂಟೆ ಅವಧಿಯಲ್ಲಿ ಶುದ್ಧೀಕರಿಸದ ನೀರನ್ನ ಲಕ್ಷ್ಮೀಸಾಗರ ಕೆರೆಗೆ ಬಿಟ್ಟಿದ್ದಾರೆ. ಇದನ್ನೇ ಕೆಲವರು ರಾಜಕೀಯ ಆಸ್ತ್ರವಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಈ ಯೋಜನೆಯನ್ನು ಯಾರಿಂದಲೂ […]

11 months ago

ಎಚ್.ಎನ್ ವ್ಯಾಲಿ ಯೋಜನೆಯ ನೀರು ಜಿಲ್ಲೆಗೆ ಬರೋ ಮುನ್ನವೇ ಕನ್ನ ಹಾಕಿದ ರೈತ

ಚಿಕ್ಕಬಳ್ಳಾಪುರ: ಕೂಸು ಹುಟ್ಟೋಕು ಮುಂಚೆ ಕುಲಾವಿ ಹೊಲಿಸಿದ್ರು ಅನ್ನೋ ಹಾಗೆ ಎಚ್.ಎನ್ ವ್ಯಾಲಿ ಯೋಜನೆಯ ನೀರು ಜಿಲ್ಲೆಗೆ ಬರುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ರೈತನೋರ್ವ ಕೊಳಚೆ ನೀರಿಗೆ ಕನ್ನ ಹಾಕಲು ಪ್ಲಾನ್ ಮಾಡಿದ್ದಾನೆ. ಎಚ್‍ಎನ್ ವ್ಯಾಲಿ ಯೋಜನೆ ಕಾಮಗಾರಿ ಭರದಿಂದ ಸಾಗಿದೆ. ಆದರೆ ಇನಮಿಂಚೇನಹಳ್ಳಿ ಬಳಿ ರೈತ ನಾರಾಯಣಪ್ಪ ಎಂಬಾತ ಬೃಹತ್ ಗಾತ್ರದ ಪೈಪ್‍ಗೆ ಕನ್ನ ಕೊರೆದು...