ಉಡುಪಿ: ಹೋಳಿ ಹುಣ್ಣಿಮೆ ಒಂದು ದಿನದ ಆಚರಣೆಯಾದರೂ, ಕರಾವಳಿಯಲ್ಲಿ ಹೋಳಿ ಆಚರಣೆ ಮಾತ್ರ ಒಂದು ವಾರ ನಡೆಯುತ್ತದೆ. ಉಡುಪಿಯ ಸಾರ್ವಜನಿಕರು ಸಾಕಷ್ಟು ಮಂದಿ ಹೋಳಿ ಹಬ್ಬವನ್ನು ಆಚರಿಸಿದ್ದಾರೆ. ಮಠ ಮತ್ತು ದೇವಸ್ಥಾನಗಳಲ್ಲಿ ಹೋಳಿ ಆಚರಣೆ ಬಹಳ...
ಬೆಂಗಳೂರು: ಇಡೀ ವಿಶ್ವದೆಲ್ಲೆಡೆ ಮಹಾಮಾರಿ ಕೊರೊನಾ ವೈರಸ್ ಭೀತಿ ಆತಂಕ ಸೃಷ್ಟಿಸಿದೆ. ಈ ಮಹಾಮಾರಿ ಭಾರತಕ್ಕೂ ವಕ್ಕರಿಸಿದ್ದು, ಎಲ್ಲಾ ಕಡೆ ಆತಂಕದ ಛಾಯೆ ಮೂಡಿಸಿದೆ. ಸಿಲಿಕಾನ್ ಸಿಟಿಯ ಮಂದಿ ಕೂಡ ಕೊರೊನಾ ಅಂದರೆ ಬೆಚ್ಚಿ ಬೀಳುವಂತೆ...
ಕೊಪ್ಪಳ: ಕ್ಷುಲ್ಲಕ ಕಾರಣಕ್ಕೆ ದಲಿತ ಮತ್ತು ಸವರ್ಣಿಯರ ನಡುವೆ ಮಾರಾಮಾರಿ ನಡೆದ ಘಟನೆ ಕೊಪ್ಪಳ ತಾಲೂಕಿನ ಗುಳದಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾ.ಪಂ.ಅಧ್ಯಕ್ಷ ಅಂದಿಗಾಲಪ್ಪ ಹೊಳಿಯಾಚೆ ಮನೆ ಮುಂದೆ ಕಳೆದ ರಾತ್ರಿ ಕಾಮದಹನ ಮಾಡುವ ವೇಳೆ ಅದೇ...
ಬೆಂಗಳೂರು: ಕೊರೊನಾ ವೈರಸ್ ಆತಂಕ ಹೆಚ್ಚಾಗಿದ್ದು, ಈ ಬಾರಿ ಹೋಳಿ ಆಡಬೇಕಾ ಅಥವಾ ಬೇಡ ಎಂಬ ಗೊಂದಲದಲ್ಲಿದ್ದಾರೆ. ಈ ಎಲ್ಲ ಗೊಂದಲಗಳಿಗೆ ಗೂಗಲ್ ಹೊಸ ಟ್ರಿಕ್ ನಿಮ್ಮ ಮುಂದೆ ಇಟ್ಟಿದ್ದು, ನಿಮ್ಮ ಸ್ಮಾರ್ಟ್ ಫೋನ್ ನಲ್ಲಿಯೇ...
– ಧಾರವಾಡದಲ್ಲಿ ಹೋಳಿಗೆ ಗುಡಬೈ ಬೆಂಗಳೂರು: ಇಂದು ಬಣ್ಣಗಳ ಹಬ್ಬ ಹೋಳಿ. ಭಾರತೀಯರ ಪಾಲಿಗೆ ಅತ್ಯಂತ ವಿಶಿಷ್ಟವಾದ ದಿನ. ಆದರೆ ಕೊರೊನಾ ವೈರಸ್ ಹೋಳಿಯನ್ನೂ ಆವರಿಸಿಕೊಂಡಿದೆ. ಕೊರೊನಾ ವೈರಸ್ ಎಫೆಕ್ಟ್ ಹಿನ್ನೆಲೆಯಲ್ಲಿ ಹೋಳಿ ಹಬ್ಬದ ಆಚರಣೆಯ...
ಮುಂಬೈ: ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ತನ್ನ ಪತಿ ಹಾಗೂ ಮೂವರು ಮಕ್ಕಳ ಜೊತೆ ಹೋಳಿ ಹಬ್ಬವನ್ನು ಆಚರಿಸಿದ್ದಾರೆ. ಈ ಫೋಟೋ ಅವರು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಈಗ ಅದು ವೈರಲ್ ಆಗಿದೆ. ಗುರುವಾರ ಸನ್ನಿ ಲಿಯೋನ್...
ಬೆಂಗಳೂರು: ಹೋಳಿ ಆಡೋ ವಿಚಾರದಲ್ಲಿ ಗಲಾಟೆ ನಡೆದು, ಬಿಜೆಪಿ ಕಾರ್ಯಕರ್ತನ ಮೇಲೆ ಹ್ಯಾರಿಸ್ ಬೆಂಬಲಿಗ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಘಟನೆ ವಿವೇಕ್ ನಗರ ಠಾಣೆಯ ರುದ್ರಪ್ಪ ಗಾರ್ಡನ್ನಲ್ಲಿ ನಡೆದಿದೆ. ನಗರದ ರುದ್ರಪ್ಪ ಗಾರ್ಡನ್ನಲ್ಲಿ ಭಾನುವಾರ ಹೋಳಿ...
ರಾಯ್ಪುರ: ಜನರ ರಕ್ಷಣೆ ಮಾಡಬೇಕಾದ ಪೊಲೀಸರೇ ಸಾರ್ವಜನಿಕರನ್ನು ಸುಲಿಗೆ ಮಾಡಲು ನಿಂತಿರುವ ಪ್ರಕರಣವೊಂದು ಛತ್ತೀಸ್ಗಢದಲ್ಲಿ ಬೆಳಕಿಗೆ ಬಂದಿದೆ. ಜಗದಲ್ಪುರ ಜಿಲ್ಲೆಯ ಸಂಭಾಗ ವಿಭಾಗದ ಗ್ರಾಮವೊಂದರಲ್ಲಿ ಪೊಲೀಸರು ಬಡವರಿಂದ ಹಣ ಸುಲಿಗೆಗೆ ನಿಂತಿದ್ದಾರೆ ಎನ್ನುವ ಆರೋಪ ಈಗ...
ಉಡುಪಿ: ಇಂದು ದೇಶಾದ್ಯಂತ ಹೋಳಿ ಹಬ್ಬದ ಆಚರಣೆ ನಡೆದಿದೆ. ಉಡುಪಿ ಜಿಲ್ಲೆ ಮಣಿಪಾಲ ವಿವಿಯ ವಿದ್ಯಾರ್ಥಿಗಳು ಎಂಐಟಿ ಕಾಲೇಜಿನ ಮೈದಾನದಲ್ಲಿ ಹೋಳಿ ಹಬ್ಬ ಆಚರಿಸಿದರು. ಇವತ್ತು ಕಾಲೇಜಿಗೆ ರಜೆ ನೀಡಲಾಗಿದ್ದು ಸಾವಿರಾರು ಮಂದಿ ಹೋಳಿ ಸೆಲೆಬ್ರೇಷನ್ನಲ್ಲಿ...
ನವದೆಹಲಿ: ಸುಮಾರು 20 ವರ್ಷ ಅಸಾಪಾಸಿನ ಯುವಕನಿಗೆ ಹಾಡಹಗಲೇ 50 ಬಾರಿ ಇರಿದು, ರಾಡ್ನಿಂದ ಹೊಡೆದು ಹಲ್ಲೆ ಮಾಡಿರುವ ಘಟನೆ ದೆಹಲಿಯ ಖಾನ್ಪುರ್ ಪ್ರದೇಶದಲ್ಲಿ ನಡೆದಿದೆ. ಆಶಿಶ್ ಹಲ್ಲೆಗೊಳಗಾದ ಯುವಕ. ಗುರುವಾರ ಸಂಜೆ ಸುಮಾರು 4...
ವಿಜಯಪುರ/ರಾಯಚೂರು: ಎಲ್ಲೆಲ್ಲೂ ಹೋಳಿ ಹಬ್ಬದ ಸಂಭ್ರಮ ಮುಗಿಲು ಮುಟ್ಟಿದೆ. ವಿಜಯಪುರ ಮತ್ತು ರಾಯಚೂರಿನಲ್ಲಿ ಹೋಳಿ ಹಬ್ಬವನ್ನ ಜನರು ಸಡಗರ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ರಾಯಚೂರಿನಲ್ಲಿ ಮಾರ್ವಾಡಿ ಸಮಾಜದವರು ತಮ್ಮ ಮನೆಯಲ್ಲಿ ಜನಿಸಿದ ಮೊದಲ ಗಂಡು ಮಗುವಿಗೆ ಬಣ್ಣ...
ನವದೆಹಲಿ: ಹೋಳಿ ಹಬ್ಬದಂದು ದುಷ್ಕರ್ಮಿಗಳು ಬಲೂನ್ನಲ್ಲಿ ಮೂತ್ರ ತುಂಬಿಸಿ ಯುವತಿಯ ಮೇಲೆ ಎಸೆದಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ. ಬುಧವಾರ ಸಂಜೆ ದೆಹಲಿ ವಿಶ್ವವಿದ್ಯಾಲಯದ 18 ವರ್ಷದ ವಿದ್ಯಾರ್ಥಿನಿ ಅಮರ್ ಕಾಲೋನಿಯಲ್ಲಿರುವ ತನ್ನ ಮನೆಗೆ...
ಗದಗ: ಹೋಳಿ ಹುಣ್ಣಿಮೆ ನಿಮಿತ್ಯ ಕಾಮಣ್ಣ ಸುಡುವ ಆಚರಣೆ ವಿಚಾರದಲ್ಲಿ ಒಂದೇ ಸಮುದಾಯದ ಎರಡು ಗುಂಪುಗಳ ನಡುವೆ ಗಲಾಟೆಯಾಗಿರುವ ಘಟನೆ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಯಳವತ್ತಿ ಗ್ರಾಮದಲ್ಲಿ ನಡೆದಿದೆ. ಈ ಬಾರಿ ಯಳವತ್ತಿ ಗ್ರಾಮದ ಎಸ್.ಸಿ....
ಬೆಳಗಾವಿ: ಬಾರ್ ಮತ್ತು ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಪಿಎಸ್ಐ ಮನಬಂದಂತೆ ಹಲ್ಲೆ ನಡೆಸಿ ದರ್ಪ ಮೆರೆದಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮಾಮೂಲಿಯನ್ನು ನೀಡಲಿಲ್ಲ ಎಂಬ ಹಳೇ ದ್ವೇಷದ ಹಿನ್ನೆಲೆಯಲ್ಲಿ ಪೊಲೀಸರು ಹಲ್ಲೆ ನಡೆಸಿದ್ದ ದೃಶ್ಯ...
ರಾಯಚೂರು: ಹೋಳಿ ಆಚರಣೆ ವೇಳೆ ರಾಯಚೂರು ತಾಲೂಕಿನ ಕಲ್ಮಲ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ ನಡೆದಿದ್ದು 12 ಜನರಿಗೆ ಗಂಭೀರ ಗಾಯಗಳಾಗಿವೆ. ಒಂದು ಗುಂಪಿನ ಮಹಿಳೆಯರ ಮೇಲೆ ಬಣ್ಣ ಹಾಕಿದ್ದಕ್ಕೆ ಇನ್ನೊಂದು ಗುಂಪಿನ ಯುವಕರು...
ಕೊಪ್ಪಳ: ಇಂದು ದೇಶವೆ ಬಣ್ಣ ಬಣ್ಣದ ಹೋಳಿ ಹಬ್ಬದಲ್ಲಿ ಭಾಗಿಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ಗ್ರಾಮದಲ್ಲಿ ವಿದೇಶಿ ಪ್ರವಾಸಿಗರು ಅತ್ಯಂತ ಸಂಭ್ರಮದಿಂದ ಹೋಳಿ ಹಬ್ಬವನ್ನು ಆಚರಿಸಿದರು. ವಿದೇಶಿ ಪ್ರವಾಸಿಗರ ಮೋಜಿನ ತಾಣವೆಂದೇ ಕರೆಯಲ್ಪಡುವ...