ಹೋಳಿ ಆಡುವ ನೆಪದಲ್ಲಿ ವಸೂಲಿ ದಂಧೆ
ಚಿಕ್ಕೊಡಿ: ಹೋಳಿ ಹಬ್ಬದ ನಿಮಿತ್ತ ಬಣ್ಣ ಆಡುವ ನೆಪದಲ್ಲಿ ಕೆಲ ಯುವಕರು ವಸೂಲಿ ದಂಧೆಗೆ ಇಳಿದಿದ್ದಾರೆ.…
ರಾಯಚೂರಿನಲ್ಲಿ ಮದ್ಯ ಮಾರಾಟ ನಿಷೇಧ
ರಾಯಚೂರು: ಬಿಸಿಲ ನಾಡು ರಾಯಚೂರಿನಲ್ಲಿ ಹೋಳಿ ಹಬ್ಬವನ್ನ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಪರಸ್ಪರ ಬಣ್ಣ ಎರಚಿಕೊಂಡು ಜನ…
ಪ್ರತಿ ಬಣ್ಣದಲ್ಲೂ ಇದೆ ಹರುಷ – ಹೋಳಿ ಹಬ್ಬಕ್ಕೆ ಶುಭಕೋರಿದ ಪ್ರಧಾನಿ
ನವದೆಹಲಿ: ಕೋವಿಡ್ ಇಳಿಮುಖವಾದ ನಂತರ ಇಡೀ ದೇಶವು ಸಂಭ್ರಮದಿಂದ ಹೋಳಿಹಬ್ಬ ಆಚರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ,…
ಹೋಳಿ ಹಬ್ಬದ ಪ್ರಯುಕ್ತ ಪ್ರಾಣಿಗಳ ಮೇಲೆ ಬಣ್ಣ ಬಳಸದಿರಲು ಸೂಚನೆ: ಡಾ. ಉಮಾಪತಿ
ಬೆಂಗಳೂರು: ಹೋಳಿ ಹಬ್ಬದ ಸಂದರ್ಭದಲ್ಲಿ ಸಾಕು ಪ್ರಾಣಿಗಳಾದ ನಾಯಿ, ಬೆಕ್ಕು, ಹಸು, ಮೇಕೆ, ಕುರಿ ಇತ್ಯಾದಿಗಳ…
ಬರುತ್ತಿದೆ ಹೋಳಿ- ಚರ್ಮ ಸುರಕ್ಷತೆಗೆ ಇರಲಿ ಒಂದಿಷ್ಟು ಕಾಳಜಿ
2022ರ ಹೋಳಿ ಹಬ್ಬ ಹತ್ತಿರವಾಗುತ್ತಿದೆ. ಎಲ್ಲೆಡೆ ಬಗೆ-ಬಗೆಯ ಬಣ್ಣಗಳು ರಂಗೇರಿಸಲು ಸಜ್ಜಾಗುತ್ತಿವೆ. ಹೌದು... ಹೋಳಿ ಎಂದೊಡನೆ…
ಯುಗಾದಿ ಹಬ್ಬಕ್ಕೆ ಕಾಯಿ ಹೋಳಿಗೆ
ಯುಗಾದಿ ಹಬ್ಬ ಹತ್ತಿರ ಬರುತ್ತಿದೆ. ಮನೆಯಲ್ಲಿ ಸಿಹಿಯಾದ ತಿಂಡಿಗಳನ್ನು ಮಾಡಬೇಕು. ಹಬ್ಬ ಎಂದರೆ ಮೊದಲಿಗೆ ನೆನಪಿಗೆ…
ಬೇಡಿದ ವರಗಳನ್ನು ನೀಡುವ ಬಂಗಾರದ ರತಿ, ಕಾಮರು
ಗದಗ: ನಗರದ ಕಿಲ್ಲಾ ಓಣಿಯಲ್ಲಿ ವಿಶೇಷ ಹಾಗೂ ವಿಭಿನ್ನವಾದ ರತಿ-ಕಾಮರಿದ್ದಾರೆ. ಅವರು ಮದುವೆ ಆಗದವರಿಗೆ ಕಂಕಣ…
ಬಿಗ್‍ಬಾಸ್ ಮನೆಯಲ್ಲಿ ರಂಗೇರ್ತು ರಂಗು ರಂಗಿನ ಹೋಳಿ ಹಬ್ಬ!
ಬಿಗ್‍ಬಾಸ್ ಕಾರ್ಯಕ್ರಮ ಆರಂಭವಾದಗನಿಂದಲೂ ಮನೆಕೆಲಸ, ಟಾಸ್ಕ್ ಗಳಲ್ಲಿ ಬ್ಯುಸಿಯಾಗಿದ್ದ ಮಂದಿ ನಿನ್ನೆ ಬಣ್ಣದೋಕುಳಿಯಲ್ಲಿ ಮಿಂದಿದ್ದಾರೆ. ಬೆಳಗ್ಗೆ…
ಯುಗಾದಿ, ಶಬ್ ಎ ಬರತ್, ಗುಡ್‌ಫ್ರೈಡೇ ಸೇರಿದಂತೆ ಎಲ್ಲ ಹಬ್ಬಗಳ ಆದ್ಧೂರಿ ಆಚರಣೆಗೆ ಬ್ರೇಕ್
ಬೆಂಗಳೂರು: ಕೊರೊನಾ ಎರಡನೇ ಅಲೆ ಸ್ಫೋಟಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅದ್ದೂರಿ ಹಬ್ಬ ಆಚರಣೆಗೆ ಕರ್ನಾಟಕ ಸರ್ಕಾರ ಬ್ರೇಕ್…
ಕೃಷ್ಣಮಠದಲ್ಲಿ ಸಾಂಪ್ರದಾಯಿಕ ಹೋಳಿ ಆಚರಣೆ- ರಥಬೀದಿಯಲ್ಲಿ ಮೆರವಣಿಗೆ
ಉಡುಪಿ: ಹೋಳಿ ಹುಣ್ಣಿಮೆ ಒಂದು ದಿನದ ಆಚರಣೆಯಾದರೂ, ಕರಾವಳಿಯಲ್ಲಿ ಹೋಳಿ ಆಚರಣೆ ಮಾತ್ರ ಒಂದು ವಾರ…