Thursday, 12th December 2019

4 months ago

ಕೆಜಿಎಫ್‍ಗೆ ಎಂಟ್ರಿ ಕೊಟ್ಟ ತಮಿಳು ನಟ ಸರಣ್!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್2 ಮೊದಲ ಭಾಗವನ್ನು ಮೀರಿಸುವಂತೆ ಸದ್ದು ಮಾಡುತ್ತಿರೋದು ಸುಳ್ಳಲ್ಲ. ಅದರಲ್ಲಿಯೂ ತಾರಾಗಣಕ್ಕೆ ಘಟಾನುಘಟಿ ನಟರು ಬಂದು ಸೇರಿಕೊಳ್ಳುವ ಮೂಲಕವೂ ಈ ಚಿತ್ರ ಸುದ್ದಿಯಾಗುತ್ತಿದೆ. ಇತ್ತೀಚೆಗಷ್ಟೇ ಅಧೀರನಾಗಿ ಖ್ಯಾತ ಬಾಲಿವುಡ್ ನಟ ಸಂಜಯ್ ದತ್ ಆಗಮನವಾಗಿದೆ. ಅವರ ಭಾಗದ ಚಿತ್ರೀಕರಣವೂ ನಡೆಯುತ್ತಿದೆ. ಇದೇ ಹೊತ್ತಲ್ಲಿ ತಮಿಳು ನಟ ಸರಣ್ ಕೂಡಾ ಆಗಮಿಸಿದ್ದಾರೆ. ಸರಣ್ ಕೆಜಿಎಫ್ ಚಿತ್ರತಂಡ ಸೇರಿಕೊಂಡಿರೋದರ ಬಗ್ಗೆ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಖುಷಿಯಿಂದ ಕೆಲ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಯಶ್ ಎಂಬ […]

5 months ago

ಶುಭ ಶುಕ್ರವಾರ ಕೆಜಿಎಫ್ ಅಂಗಳದಿಂದ ಬಿಗ್ ನ್ಯೂಸ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾ ಬಿಡುಗಡೆಗೊಂಡು ಎಂಟು ತಿಂಗಳು ಕಳೆದಿವೆ. ಕೆಜಿಎಫ್-2 ಚಿತ್ರತಂಡ ಸರಳವಾಗಿ ಮುಹೂರ್ತ ಮಾಡಿಕೊಂಡು ಚಿತ್ರೀಕರಣವನ್ನು ಆರಂಭಿಸಿದೆ. ಈ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಕೆಜಿಎಫ್-2 ಚಿತ್ರದ ಶೂಟಿಂಗ್ ಸೆಟ್ ಫೋಟೋಗಳು ಸದ್ದು ಮಾಡಿದ್ದವು. ಕೆಜಿಎಫ್ ನಿರೀಕ್ಷೆಗಳ ಪರ್ವತವನ್ನೇ ಹುಟ್ಟಿಸಿದ್ದು, ಚಿತ್ರಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಇಂದು ಹೊಂಬಾಳೆ ಫಿಲಂಸ್ ತನ್ನ...

ಕೆಜಿಎಫ್ ಚಾಪ್ಟರ್-2 ಶುರುವಾಯ್ತು!

9 months ago

ಬೆಂಗಳೂರು: ಹೊಂಬಾಳೆ ಫಿಲ್ಮ್ಸ್ ಲಾಂಛನದಲ್ಲಿ ಮೂಡಿಬಂದಿದ್ದ ಕೆಜಿಎಫ್ ಸಿನಿಮಾ ಇಡೀ ಭಾರತೀಯ ಚಿತ್ರರಂಗ ಮಾತ್ರವಲ್ಲ, ಜಾಗತಿಕ ಸಿನಿಮಾ ಜಗತ್ತು ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ್ದು ಎಲ್ಲರಿಗೂ ತಿಳಿದಿರುವ ವಿಚಾರ. ಈ ಚಿತ್ರದ ತಾಂತ್ರಿಕ ಶ್ರೀಮಂತಿಕೆ, ಕ್ರಿಯಾಶೀಲತೆ, ಕಲಾವಿದರ ನೈಪುಣ್ಯತೆಯನ್ನು ಕಂಡು...

ಡಬಲ್ ಧಮಾಕಾ ನೀಡಲು ರೆಡಿಯಾದ ಯಶ್

9 months ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಡಬಲ್ ಧಮಾಕಾ ನೀಡಲು ರೆಡಿಯಾಗಿದ್ದಾರೆ. ಕೆಜಿಎಫ್ ಚಾಪ್ಟರ್-1 ಬಿಡುಗಡೆಯ ಬಳಿಕ ಎರಡನೇ ಭಾಗ ಯಾವಾಗ ಎಂದು ಅಭಿಮಾನಿಗಳು ಪ್ರಶ್ನಿಸಿದ್ದರು. ಇದೀಗ ಕೆಜಿಎಫ್: ಚಾಪ್ಟರ್ -2 ಚಿತ್ರದ ಮುಹೂರ್ತ ನೆರವೇರಿದೆ ಎಂದು ಯಶ್ ತಮ್ಮ ಟ್ವಿಟ್ಟರ್ ನಲ್ಲಿ...

ಒಂದು ಚೆಂಡಿನಿಂದ ರಾಕಿಯ ಜೀವನವೇ ಬದಲಾಯ್ತು

12 months ago

ಬೆಂಗಳೂರು: ಕೆಜಿಎಫ್ ಸಿನಿಮಾ ಬಿಡುಗಡೆಯಾಗಿ ಆರು ದಿನ ಕಳೆದ್ರೂ ಚಿತ್ರದ ಜ್ವರ ಮಾತ್ರ ಕಡಿಮೆಯಾಗಿಲ್ಲ. ಸಾಮಾನ್ಯವಾಗಿ ವೀಕೆಂಡ್ ದಿನಗಳಲ್ಲಿ ಮಾತ್ರ ಚಿತ್ರಮಂದಿರ ತುಂಬಿರುತ್ತದೆ ಎಂಬ ಮಾತಿದೆ. ಈ ಮಾತನ್ನು ಕೆಜಿಎಫ್ ಸುಳ್ಳಾಗಿಸಿದ್ದು, ಇಂದಿಗೂ ಥಿಯೇಟರ್ ನತ್ತ ಜನರು ಸಾಗರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ. ಹಲವು...

ಇದು ನನ್ನ ದುನಿಯಾ: ಕೆಜಿಎಫ್ ಸಂಭ್ರಮದ ಫೋಟೋ ಹಂಚಿಕೊಂಡ್ರು ಯಶ್

12 months ago

– ರಾಕಿಗೆ ಮುತ್ತಿಟ್ಟ ಡೈರಕ್ಟರ್, ಪ್ರೊಡ್ಯೂಸರ್ ಬೆಂಗಳೂರು: ಕೆಜಿಎಫ್ ಸಿನಿಮಾ ಬಿಡುಗಡೆಯಾಗಿ ಎರಡು ದಿನಗಳು ಕಳೆದಿವೆ. ಮೂರನೇ ದಿನವೂ ರಾಕಿಯ ಆರ್ಭಟ ಮುಂದುವರಿದಿದ್ದು, ಚಿತ್ರತಂಡ ಸಂಭ್ರಮಾಚರಣೆಯಲ್ಲಿ ತೊಡಗಿದೆ. ಇದೀಗ ಸಂಭ್ರಮಾಚಾರಣೆ ವೇಳೆಯ ಫೋಟೋವನ್ನು ಯಶ್ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿಕೊಂಡಿದ್ದು, ಇದೇ...

ಎಫ್‍ಬಿ ಲೈವ್ ಬಂದ ರಾಕಿಂಗ್ ಸ್ಟಾರ್-ಅಭಿಮಾನಿಗಳಿಗೆ ಸಲಹೆ ನೀಡಿದ ರಾಕಿ

12 months ago

ಬೆಂಗಳೂರು: ಐದು ಭಾಷೆಗಳಲ್ಲಿ ಬಿಡುಗಡೆಯಾಗಿರುವ ಕೆಜಿಎಫ್ ಸಿನಿಮಾ ಭಾರತದಾದ್ಯಂತ ಧೂಳೆಬ್ಬಿಸುತ್ತಿದೆ. ಮೊದಲ ದಿನವೇ ಅಂದಾಜು 30 ಕೋಟಿ ಗಳಿಸಿರುವ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಂಬಂಧ ಯಶ್ ಇಂದು ಫೇಸ್‍ಬುಕ್ ಲೈವ್ ಬಂದು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದರು. ಸಿನಿಮಾ ಐದು...

ಗಲ್ಲಾ ಪೆಟ್ಟಿಗೆಯಲ್ಲೂ ರಾಕಿಯ ಆರ್ಭಟ- ಹಿಂದಿಯಲ್ಲಿ ಫಸ್ಟ್ ಡೇ 2.10 ಕೋಟಿ

12 months ago

ಬೆಂಗಳೂರು: ದೇಶದ ಬಹುನಿರೀಕ್ಷಿತ ಸಿನಿಮಾ ಕೆಜಿಎಫ್ ಬಿಡುಗಡೆಯಾಗಿದ್ದು, ಅಭಿಮಾನಿಗಳು ಉಘೇ, ಉಘೇ ಎಂದು ಹರ್ಷೊದ್ಘಾರ ಹೊರ ಹಾಕುತ್ತಿದ್ದಾರೆ. ಮೊದಲ ದಿನವೇ 2 ಸಾವಿರ ತೆರೆಗಳಲ್ಲಿ ಮಿಂಚಿದ ರಾಕಿ ಗಲ್ಲಾ ಪೆಟ್ಟಿಗೆಯಲ್ಲೂ ಸದ್ದು ಮಾಡಿದ್ದಾನೆ. ಎಲ್ಲ ಚಿತ್ರಮಂದಿರಗಳಲ್ಲಿಯೂ ಸಿನಿಮಾ ಬಿಡುಗಡೆಗೂ ಮುನ್ನವೇ ಅಭಿಮಾನಿಗಳು...