ಶಿವರಾಜ್ ಕುಮಾರ್ ಗಾಗಿ ಚಿತ್ರ ಮಾಡಲಿದೆ ಹೊಂಬಾಳೆ ಫಿಲ್ಮ್ಸ್: ನಿರ್ದೇಶಕರು ಯಾರು?
ಡಾ.ರಾಜ್ ಕುಟುಂಬದ ಸಿನಿಮಾದೊಂದಿಗೆ ಚಿತ್ರೋದ್ಯಮಕ್ಕೆ ಕಾಲಿಟ್ಟ ಹೊಂಬಾಳೆ ಫಿಲ್ಮ್ಸ್ ಈಗಾಗಲೇ ಹಲವು ಸಿನಿಮಾಗಳನ್ನು ಘೋಷಣೆ ಮಾಡಿದೆ.…
ಕೆಜಿಎಫ್ 2 ಐವತ್ತು ದಿನ ಪೂರೈಸಿದ ಬೆನ್ನಲ್ಲೆ ಮತ್ತೊಂದು ಹೊಸ ಸಿನಿಮಾ ರಿಲೀಸ್ ಘೋಷಣೆ
ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ಕೆಜಿಎಫ್ 2 ಸಿನಿಮಾ ಐವತ್ತು ವರ್ಷ ಪೂರೈಸಿದ ಬೆನ್ನಲ್ಲೆ…
ಹೊಂಬಾಳೆ ಫಿಲ್ಮ್ಸ್ ನಿಂದ ಮತ್ತೆರಡು ಪ್ಯಾನ್ ಇಂಡಿಯಾ ಸಿನಿಮಾ
ರಾಜಕುಮಾರ್, ಕೆಜಿಎಫ್ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲ್ಮ್ಸ್ ಈಗಾಗಲೇ…
ಸೆಟ್ಟೇರಿದ `ಬಘೀರ’ ಸಿನಿಮಾ: ಪ್ರಶಾಂತ್ ನೀಲ್ ಕಥೆಗೆ ಶ್ರೀಮುರಳಿ ಹೀರೋ
ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ʻಬಘೀರ' ಸಿನಿಮಾ ಇಂದು ಸೆಟ್ಟೇರಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದಲ್ಲಿ ಮೂಡಿ…
ದೊಡ್ಮನೆ ಕುಡಿ ಯುವರಾಜ್ ಎದುರು ವಿಲನ್ ಆಗಿ ಡಾಲಿ!
ಅಣ್ಣಾವ್ರ ಮನೆಮಗ ದೊಡ್ಮನೆ ಕುಡಿ ಭರವಸೆಯ ನಟ ಯುವರಾಜ್‌ಕುಮಾರ್ ನಟನೆ ಎಂಬ ಅಖಾಡಕ್ಕೆ ಇಳಿದಿದ್ದಾರೆ. ಇತ್ತಿಚೆಗಷ್ಟೇ…
`ಕೆಜಿಎಫ್ 2′ 1000 ಕೋಟಿ: ಟೀಸರ್ ಮೂಲಕ ಅಧಿಕೃತ ಮುದ್ರೆ ಒತ್ತಿದ ಹೊಂಬಾಳೆ
ರಾಕಿಂಗ್ ಸ್ಟಾರ್ ಯಶ್ ವೃತ್ತಿಜೀವನದ ದಿಕ್ಕೆನ್ನೇ ಬದಲಿಸಿದ `ಕೆಜಿಎಫ್ 2' ಸಿನಿಮಾ. ದಿನದಿಂದ ದಿನಕ್ಕೆ ಗಲ್ಲಾಪೆಟ್ಟಿಗೆಯಲ್ಲಿ…
`ಹೊಂಬಾಳೆ ಫಿಲ್ಮ್ಸ್’ ಸುಧಾ ಕೊಂಗರ ನಿರ್ದೇಶನದಲ್ಲಿ ಕಾಲಿವುಡ್ ನಟ ಸೂರ್ಯ..!
ದೇಶಾದ್ಯಂತ ಸಂಚಲನ ಮೂಡಿಸುತ್ತಿರುವ `ಹೊಂಬಾಳೆ ಫಿಲ್ಮ್ಸ್' ಇತ್ತೀಚೆಗಷ್ಟೇ ಸುಧಾ ಕೊಂಗರ ಜತೆ ಸಿನಿಮಾ ಮಾಡುವುದಾಗಿ ಅಧಿಕೃತವಾಗಿ…
ಒಂದೇ ವಾರಕ್ಕೆ 700 ಕೋಟಿ ಬಾಚಿದ `ಕೆಜಿಎಫ್ 2′ ಸಿನಿಮಾ
ನ್ಯಾಷನಲ್ ಸ್ಟಾರ್ ಯಶ್ ನಟನೆಯ `ಕೆಜಿಎಫ್ 2' ಸಿನಿಮಾ ವರ್ಲ್ಡ್ ವೈಡ್ ರಿಲೀಸ್ ಆಗಿ ವಿಶ್ವಾದ್ಯಂತ…
ಕೆಜಿಎಫ್ 3ನೇ ಪಾರ್ಟ್ ಬರಲಿದೆ ಅಂತಾ ಭವಿಷ್ಯ ನುಡಿದ ರಾಕಿಭಾಯ್ ಫ್ಯಾನ್ಸ್
ಭಾರತೀಯ ಚಿತ್ರರಂಗದಲ್ಲೇ ಹೊಸ ಇತಿಹಾಸ ಬರೆದ ಚಿತ್ರ `ಕೆಜಿಎಫ್ 2', ರಿಲೀಸ್ ಆದ ಮೊದಲ ದಿನವೇ…
ಆರ್‌ಸಿಬಿ ತಂಡದ ಜೊತೆ ಕೈ ಜೋಡಿಸಿದ ಹೊಂಬಾಳೆ ಫಿಲ್ಮ್ಸ್
ಭಾರತೀಯ ಚಿತ್ರರಂಗದಲ್ಲಿ ಮೈಲಿಗಲ್ಲು ಸೃಷ್ಠಿಸಿರುವ `ಹೊಂಬಾಳೆ ಫಿಲ್ಮ್ಸ್' ಹೊಸ ಹೆಜ್ಜೆ ಇಟ್ಟಿದೆ. ಯಶ್ ನಟನೆಯ ಕೆಜಿಎಫ್,…
