Tuesday, 21st May 2019

Recent News

3 days ago

ಅಂಬರೀಶ್ ಕನಸಿನ ಮನೆಯ ಗೃಹಪ್ರವೇಶ

ಬೆಂಗಳೂರು: ದಿವಂಗತ ನಟ ಅಂಬರೀಶ್ ಅವರ ಕನಸಿನ ಮನೆಯ ಗೃಹ ಪ್ರವೇಶವನ್ನು ಪತ್ನಿ ಸುಮಲತಾ ಅಂಬರೀಶ್ ಮತ್ತು ಪುತ್ರ ಅಭಿಷೇಕ್ ಅವರು ಸರಳವಾಗಿ ಶುಕ್ರವಾರ ನೆರವೇರಿಸಿದ್ದಾರೆ. ಬೆಂಗಳೂರಿನ ಜೆಪಿ ನಗರದ ರೆಬೆಲ್ ಸ್ಟಾರ್ ಅಂಬರೀಶ್ ನಿವಾಸಕ್ಕೆ ಗೃಹ ಪ್ರವೇಶ ಮಾಡಿ ಸುಮಲತಾ ಮತ್ತು ಅಭಿಷೇಕ್ ಹೋಗಿದ್ದಾರೆ. ಅಂಬರೀಶ್ ಅವರು ಬದುಕಿದ್ದಾಗ ಈ ಮನೆಯನ್ನ ಕೆಡವಿ ನವೀಕರಣ ಕಾರ್ಯಕ್ಕೆ ಚಾಲನೆ ಕೊಟ್ಟಿದ್ದರು. ಸುಮಾರು ಮೂರ್ನಾಲ್ಕು ವರ್ಷದಿಂದ ಇಲ್ಲಿ ನವೀಕರಣ ಕೆಲಸ ನಡೆಯುತ್ತಿತ್ತು. ಇನ್ನೂ ಸ್ವಲ್ಪ ಕೆಲಸ ಬಾಕಿ ಉಳಿದಿದೆ. […]

5 days ago

ತ್ರಿವರ್ಣ ಧ್ವಜ ನೇಯಲು ಪೂರ್ವಜರಿಂದ ಬಂದಿದ್ದ ಸ್ವಂತ ಮನೆ ಮಾರಾಟ

ಹೈದರಾಬಾದ್: ಆಂಧ್ರ ಪ್ರದೇಶದ ನೇಕಾರರೊಬ್ಬರು ತಮ್ಮ ಮನೆಯನ್ನೇ ಮಾರಾಟ ಮಾಡಿ ತ್ರಿವರ್ಣ ಧ್ವಜವನ್ನು ನೇಯುವ ಮೂಲಕ ಭಾರತ ದೇಶದ ಮೇಲಿನ ಅಭಿಮಾನವನ್ನು ಮೆರೆದಿದ್ದಾರೆ. ಆರ್. ಸತ್ಯನಾರಾಯಣ ತ್ರಿವರ್ಣ ಧ್ವಜವನ್ನು ನೇಯಲು ಮನೆ ಮಾರಿದ್ದಾರೆ. ಇವರು ನೇಕಾರ ವೃತ್ತಿಯನ್ನು ಮಾಡುತ್ತಿದ್ದು, ತಾವೂ ಯಾವುದೇ ಹೊಲಿಗೆ ಇಲ್ಲದ ತ್ರಿವರ್ಣ ಧ್ವಜ ನೇಯಬೇಕು ಎಂದು ಕನಸು ಕಂಡಿದ್ದರು. ಇದಕ್ಕಾಗಿ ಅವರಿಗೆ...

ರಾಜಗುರು ದ್ವಾರಕಾನಾಥ್ ಮನೆಗೆ ಸಿಎಂ ಎಚ್‍ಡಿಕೆ ದೌಡು

2 weeks ago

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರೆಸಾರ್ಟಿಗೂ ಹೋಗುವ ಮುನ್ನ ರಾಜಗುರು ದ್ವಾರಕಾನಾಥ್ ಮನೆಗೆ ಭೇಟಿ ನೀಡಿದ್ದಾರೆ. ಸಿಎಂ ಕುಮಾರಸ್ವಾಮಿ ಅವರು ಹೊಸ ಐಬಿ ರಿಪೋರ್ಟ್ ಬಂದ ಬಳಿಕ ಟೆನ್ಶನ್ ಮಾಡಿಕೊಂಡು ಪುತ್ರ ನಿಖಿಲ್ ಕುಮಾರಸ್ವಾಮಿ ಬಗ್ಗೆ ಕೇಳಲು ರಾಜಗುರು ಮನೆಗೆ ಭೇಟಿ...

ಬಿರುಗಾಳಿ ಸಹಿತ ಮಳೆ – ಹಲವೆಡೆ ಹಾರಿ ಹೋಯ್ತು ಸಂಪೂರ್ಣ ಮೇಲ್ಛಾವಣಿ

4 weeks ago

ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಬುಧವಾರ ತಡರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಅವಘಡಗಳು ಸಂಭವಿಸಿವೆ. ವಿರಾಜಪೇಟೆ ತಾಲೂಕಿನ ಸಿದ್ದಾಪುರದಲ್ಲಿ ಭಾರೀ ಗಾಳಿ ಮಳೆಗೆ ಸುಜಯ್ ಎಂಬವರ ಮನೆ ಮೇಲ್ಛಾವಣಿ ಸಂಪೂರ್ಣ ಹಾರಿಹೋಗಿದೆ. ಅಷ್ಟೇ ಅಲ್ಲದೇ ಮೇಲ್ಛಾವಣಿಯ ಸೀಟುಗಳು ಮಹಿಳೆ ಮೇಲೆ...

ಸಿಲಿಂಡರ್ ಸ್ಫೋಟ – ಒಬ್ಬರಿಗೆ ಗಂಭೀರ ಗಾಯ

1 month ago

ದಾವಣಗೆರೆ: ಸಿಲಿಂಡರ್ ಸ್ಫೋಟಗೊಂಡು ಒಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನಲ್ಲಿ ನಡೆದಿದೆ. ಹೋಮ್ ಗಾರ್ಡ್ ಪ್ರಕಾಶ್ ಮನೆಯಲ್ಲಿ ಈ ಘಟನೆ ನಡೆದಿದೆ. ಪ್ರಕಾಶ್ ಅವರ ಪತ್ನಿ ಅಡುಗೆ ಮಾಡುವಾಗ ಸಿಲಿಂಡರ್ ಪಿನ್ ಓಪನ್ ಆಗಿ ಸ್ಫೋಟಗೊಂಡಿದೆ....

ರಾತ್ರೋರಾತ್ರಿ ದಾಳಿ – ಚೀಲ, ಬಾಕ್ಸ್‌ನಲ್ಲಿ ತುಂಬಿದ್ದ 10 ಲಕ್ಷ ಹಣ ಪತ್ತೆ

1 month ago

ಕೋಲಾರ: ಕಾಂಗ್ರೆಸ್ ಅಭ್ಯರ್ಥಿ ಕೆ.ಹೆಚ್.ಮುನಿಯಪ್ಪ ಸಂಬಂಧಿ ಹಾಗೂ ಆಪ್ತ ಕುಮಾರ್ ಮನೆ, ಕಚೇರಿ ಮೇಲೆ ಚುನಾವಣಾಧಿಕಾರಿಗಳು ದಾಳಿ ನಡೆಸಿದ್ದು, ಬರೋಬ್ಬರಿ 10 ಲಕ್ಷ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮವಾಗಿ ಹಣ ಸಂಗ್ರಹ ಹಾಗೂ ಹಂಚಿಕೆ ಮಾಡಲಾಗುತ್ತಿದೆ ಎಂಬ...

ಮನೆಗೆ ನುಗ್ಗಿದ ಟಿಪ್ಪರ್ ಲಾರಿ – ಇಬ್ಬರ ದುರ್ಮರಣ

1 month ago

ಬೆಂಗಳೂರು: ಮನೆಗೆ ಟಿಪ್ಪರ್ ಲಾರಿ ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಬೋಧನಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ರಘು(26) ಮೃತ ದುರ್ದೈವಿ. ಇನ್ನೊಬ್ಬ ಆತನ ಸಂಬಂಧಿಯಾಗಿದ್ದು, ಆತನ ಗುರುತು ಪತ್ತೆಯಾಗಿಲ್ಲ. ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ...

ಹೈಟೆನ್ಷನ್ ತಂತಿಯ ಕೆಳಗೆ ಮನೆ ನಿರ್ಮಾಣ – ವಿದ್ಯುತ್ ಶಾಕ್‍ಗೆ ತಗುಲಿ ಯುವಕ ಗಂಭೀರ

1 month ago

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಪೇಂಟಿಂಗ್ ಮಾಡುವ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಯುವಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಪಾಲಾಗಿರುವ ಘಟನೆ ನಗರದ ಕೆಆರ್ ಪುರಂನ ಕೊಡಿಗೇಹಳ್ಳಿ ಮುಖ್ಯರಸ್ತೆಯ ಮುನೇಶ್ವರ ನಗರದಲ್ಲಿ ನಡೆದಿದೆ. ಉತ್ತರ ಭಾರತದ ಮೂಲದ ಶೈಲೇಶ್ (25)...