Recent News

3 hours ago

ದೇವರ ಪ್ರಸಾದವೆಂದು ಒಡೆದಿದ್ದಕ್ಕೆ ಕೈ ಹೋಯ್ತು- ಸ್ಫೋಟದಲ್ಲಿ ಕೈ ಕಳೆದುಕೊಂಡ ಯುವಕ

– ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಆತಂಕದ ವಾತಾವರಣ – ಎಂಟು ಬಾಕ್ಸ್‌ಗಳಲ್ಲಿ 12 ಸಕ್ರಿಯ ಬಾಂಬ್ ಹುಬ್ಬಳ್ಳಿ: ದೇವರ ಪ್ರಸಾದವೆಂದು ತಿಳಿದು ಬಾಕ್ಸ್ ನಲ್ಲಿದ್ದ ವಸ್ತವನ್ನು ಒಡೆದಿದ್ದಕ್ಕೆ ಕೈ ಹೋಯಿತು ಎಂದು ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡ ಗಾಯಳು ಹುಸೇನ್‍ಸಾಬ್ ಹೇಳಿದ್ದಾರೆ. ವಿಜಯವಾಡ-ಅಮರಾವತಿ ಎಕ್ಸ್‌ಪ್ರೆಸ್ ರೈಲು ಹುಬ್ಬಳ್ಳಿ ನಿಲ್ದಾಣಕ್ಕೆ ಬಂದು ನಿಂತಿತ್ತು. ಈ ವೇಳೆ ಅನುಮಾನಾಸ್ಪದ ಬಾಕ್ಸ್‌ವೊಂದನ್ನು ಆರ್‌ಪಿಎಫ್‌ ಪೇದೆ ರವಿಕುಮಾರ್ ರಾಥೋಡ್ ವಶಕ್ಕೆ ಪಡೆದು, ರೈಲ್ವೇ ಮ್ಯಾನೇಜರ್ ಕಚೇರಿಗೆ ಒಪ್ಪಿಸಿದ್ದರು. ರಟ್ಟಿನ ಬಾಕ್ಸ್‍ನೊಳಗೆ […]

3 days ago

ಒಂದೂವರೆ ವರ್ಷದಲ್ಲಿ 16 ಸಾವಿರ ಪೊಲೀಸ್, ಸಾವಿರ ಸಬ್ ಇನ್‍ಸ್ಪೆಕ್ಟರ್ ಹುದ್ದೆ ಭರ್ತಿ: ಬೊಮ್ಮಾಯಿ

ಮೈಸೂರು: ಒಂದೂವರೆ ವರ್ಷದಲ್ಲಿ 16 ಸಾವಿರ ಪೊಲೀಸ್ ಹಾಗೂ ಒಂದು ಸಾವಿರ ಸಬ್ ಇನ್‍ಸ್ಪೆಕ್ಟರ್ ಹುದ್ದೆ ಭರ್ತಿ ಆಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ನಗರದಲ್ಲಿ ನಡೆದ ಪೊಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನದಲ್ಲಿ ಮಾತನಾಡಿದ ಸಚಿವರು, ತಂತ್ರಜ್ಞಾನ ಹೆಚ್ಚಾದಂತೆ ಸೈಬರ್ ಕ್ರೈಂ ಹೆಚ್ಚಾಗುತ್ತಿದೆ. ಇದನ್ನು ಭೇದಿಸುವುದು ಸವಾಲಿನ ಕೆಲಸ. ಪೊಲೀಸರು ಪ್ರಾಮಾಣಿಕರಾಗಿರಬೇಕು...

ಸಾರ್ವಜನಿಕರಿಗೆ ತೊಂದರೆಯಾಗುತ್ತೆ, ಝಿರೋ ಟ್ರಾಫಿಕ್ ಬೇಡ: ಬಸವರಾಜ ಬೊಮ್ಮಾಯಿ

2 months ago

ಹಾವೇರಿ: ಝಿರೋ ಟ್ರಾಫಿಕ್ ಬೇಡ ಹಾಗೂ ಜಿಲ್ಲೆಗೆ ಭೇಟಿ ನೀಡಿದಾಗೊಮ್ಮೆ ಗಾರ್ಡ್ ಆಫ್ ಆನರ್ ಬೇಡ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ತಮ್ಮ ಟ್ವಿಟ್ಟರ್, ಫೇಸ್‍ಬುಕ್ ಖಾತೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಸಚಿವರು, ‘ಝಿರೋ ಟ್ರಾಫಿಕ್‍ನಿಂದ ಸಾಮಾನ್ಯ...

ಗೃಹ ಸಚಿವ ಎಂಬಿ ಪಾಟೀಲ್‍ಗೆ ಚಾಟಿ ಬೀಸಿದ ಸ್ಪೀಕರ್ ರಮೇಶ್ ಕುಮಾರ್

3 months ago

ಬೆಂಗಳೂರು: ದೋಸ್ತಿ ಸರ್ಕಾರದ ವಿಶ್ವಾತ ಮತಯಾಚನೆ ಮೇಲಿನ ಚರ್ಚೆ ಸದನದಲ್ಲಿ ಮುಂದುವರಿದಿದ್ದು, ಈ ಸಂದರ್ಭದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರು ಗೃಹ ಸಚಿವ ಎಂಬಿ ಪಾಟೀಲ್ ಅವರಿಗೆ ಖಾರವಾಗಿ ಚಾಟಿ ಬೀಸಿದ ಪ್ರಸಂಗ ನಡೆಯಿತು. ಸದನದಲ್ಲಿ ಮಾತನಾಡಿದ ಶಾಸಕ ಎಟಿ ರಾಮಸ್ವಾಮಿ...

30 ವರ್ಷದಲ್ಲಿ ಫಸ್ಟ್ ಟೈಂ – ಗೃಹಮಂತ್ರಿ ಭೇಟಿ ವೇಳೆ ಬಂದ್ ಆಗದ ಕಾಶ್ಮೀರ

4 months ago

ಶ್ರೀನಗರ: 30 ವರ್ಷದ ಇತಿಹಾಸದಲ್ಲಿ ಪ್ರತಿ ಬಾರಿಯೂ ಗೃಹ ಸಚಿವರು ಕಾಶ್ಮೀರಕ್ಕೆ ಭೇಟಿ ನೀಡಿದಾಗ ಪ್ರತಿಭಟನೆ ಬಂದ್ ನಡೆಯುವುದು ಸಾಮಾನ್ಯವಾಗಿತ್ತು. ಆದರೆ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಎರಡು ದಿನದ ಪ್ರವಾಸಕ್ಕೆಂದು ಬುಧವಾರ ಕಾಶ್ಮೀರಕ್ಕೆ ಭೇಟಿ ನೀಡಿದ್ದು ,ಯಾವುದೇ ರೀತಿಯ ಬಂದ್...

ವಾಜಪೇಯಿ ಬಂಗಲೆಗೆ ಚಾಣಕ್ಯ ಶಿಫ್ಟ್ – ನಿವಾಸದ ವಿಶೇಷತೆ ಏನು?

5 months ago

ನವದೆಹಲಿ: ದಿವಂಗತ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು 14 ವರ್ಷಗಳ ಕಾಲ ವಾಸವಿದ್ದ ದೆಹಲಿಯ ಕೃಷ್ಣ ಮೆನನ್ ರಸ್ತೆಯಲ್ಲಿರುವ ಬಂಗಲೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ನೀಡಲಾಗಿದೆ. ವಾಜಪೇಯಿ ಅವರು ಈ ಬಂಗಲೆಯಲ್ಲಿ 2004ರ...

ಟಾಪ್ 10 ಉಗ್ರರ ಲಿಸ್ಟ್ ಪಡೆದ ಅಮಿತ್ ಶಾ

5 months ago

ನವದೆಹಲಿ: ಕಾಶ್ಮೀರದ ಕಣಿವೆ ಪ್ರದೇಶದಲ್ಲಿರುವ ಟಾಪ್ 10 ಉಗ್ರ ಪಟ್ಟಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಡೆದಿದ್ದಾರೆ. ಗೃಹ ಸಚಿವ ಖಾತೆಯ ಜವಾಬ್ದಾರಿ ಹೊತ್ತ ಅಮಿತ್ ಶಾ ಅವರು ದೇಶದ ಭದ್ರತೆಯ ಕುರಿತು ಅನೇಕ ತಂತ್ರಗಳನ್ನು ರೂಪಿಸಲು ಮುಂದಾಗಿದ್ದಾರೆ. ಅಧಿಕಾರಿಗಳೊಂದಿಗೆ...

ಪ್ರಚಾರದ ವೇಳೆ ಕೇಜ್ರಿವಾಲ್ ಹೇಳಿದ ಭವಿಷ್ಯ ನಿಜವಾಯ್ತು

5 months ago

ಬೆಂಗಳೂರು: ಲೋಕಸಭಾ ಚುನಾವಣಾ ಪ್ರಚಾರದ ವೇಳೆ ದೆಹಲಿಯ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ನುಡಿದಿದ್ದ ಭವಿಷ್ಯ ನಿಜವಾಗಿದೆ. ಎನ್‍ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಕೆಳಗೆ ಗೃಹ ಸಚಿವರಾಗಿ ಅಮಿತ್...