Tuesday, 19th November 2019

2 years ago

ಭದ್ರತೆ ಕೋರಿ ಸಚಿವ ಪ್ರಮೋದ್ ಮಧ್ವರಾಜ್ ಗೃಹ ಇಲಾಖೆಗೆ ಪತ್ರ

ಉಡುಪಿ: ಸಚಿವ ಪ್ರಮೋದ್ ಮಧ್ವರಾಜ್ ಹೆಚ್ಚುವರಿ ಭದ್ರತೆ ಕೋರಿ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ. ಹಾಗಾದ್ರೆ ಸಚಿವ ಪ್ರಮೋದ್ ಮಧ್ವರಾಜ್ ಗೆ ಬೆದರಿಕೆ ಇದ್ಯಾ ಎಂಬ ಪ್ರಶ್ನೆ ಎದ್ದಿದೆ. ನಗರದಲ್ಲಿ ಮಾತನಾಡಿದ ಅವರು, ಚುನಾವಣೆ ಹಿನ್ನಲೆಯಲ್ಲಿ ಕ್ಷೇತ್ರಾದ್ಯಂತ ಪ್ರಚಾರ ಸಭೆಗಳು ಇರುತ್ತದೆ. ಈ ಸಂದರ್ಭದಲ್ಲಿ ಹೆಚ್ಚುವರಿ ಭದ್ರತೆ ನೀಡಬೇಕೆಂದು ಕೋರಿದ್ದೇನೆ. ಗೃಹ ಇಲಾಖೆಯಲ್ಲಿ ಏನು ಬೆಳವಣಿಗೆಯಾಗಿದೆಯೆಂದು ಗೊತ್ತಿಲ್ಲ ಅಂತ ಹೇಳಿದ್ರು. ಸಂಭವನೀಯ ಅನಾಹುತ ತಪ್ಪಿಸಲು ಹೆಚ್ಚುವರಿ ಭದ್ರತೆ ಕೋರಿ ಪತ್ರ ಬರೆದಿದ್ದೇನೆ. ಅವಘಡ ಆಗದಿರಲಿ ಎಂದು ಮುನ್ನಚ್ಚರಿಕಾ […]

2 years ago

ಮೋದಿ ದೇಶದ ಪ್ರಧಾನಿ, ಬಂದ್ ನಡೆಸಲು ಅವಕಾಶ ನೀಡಲ್ಲ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಭಾನುವಾರ ನಗರದಲ್ಲಿ ಎಲ್ಲೂ ಪ್ರತಿಭಟನೆಗೆ ಅವಕಾಶವಿಲ್ಲ. ಬಂದ್ ಮಾಡುವವರು ಫ್ರೀಡಂ ಪಾರ್ಕ್‍ನಲ್ಲಿ ಮಾತ್ರ ಪ್ರತಿಭಟನೆ ಮಾಡಲಿದ್ದಾರೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯ ಪ್ರಧಾನಿ ಅಲ್ಲ. ಅವರು ದೇಶದ ಪ್ರಧಾನಿ. ಪ್ರಧಾನಿಗಳು ಬಂದಾಗ ಗೌರವ ಕೊಡುವುದು ರಾಜ್ಯ ಸರ್ಕಾರದ ಕರ್ತವ್ಯ. ಹೀಗಾಗಿ ಪ್ರತಿಭಟನೆ ಮಾಡುವವರಿಗೆ ಫ್ರೀಡಂ ಪಾರ್ಕ್...

ಟ್ರೋಲ್ ಆಗ್ತಿದೆ ಗೃಹಸಚಿವರು, ಶಾಸಕರು, ಮೋಹನ್ ಆಳ್ವ ಮಾತುಕತೆಯ ಫೋಟೋ

2 years ago

ಮಂಗಳೂರು: ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಆಳ್ವಾಸ್‍ನ ವಿದ್ಯಾರ್ಥಿನಿ ಕಾವ್ಯ ಪೂಜಾರಿ ನಿಗೂಢ ಸಾವಿನ ಪ್ರಕರಣಕ್ಕೆ ದಿನದಿಂದ ದಿನಕ್ಕೆ ಹೊಸ ತಿರುವು ಸಿಗುತ್ತಿದೆ. ಪೊಲೀಸ್ ಇಲಾಖೆಯ ಮುಖ್ಯಸ್ಥರಾಗಿರುವ ಗೃಹ ಸಚಿವರು ಮತ್ತು ಸ್ಥಳೀಯ ಶಾಸಕರು ಆಳ್ವಾಸ್ ಸಂಸ್ಥೆಯ ಮಾಲೀಕರೊಂದಿಗೆ ಕಾಣಿಸಿಕೊಂಡಿದ್ದಾರೆ. ಗೃಹ ಸಚಿವ...

ರಮಾನಾಥ ರೈಗೆ ಸಿಗಬೇಕಿದ್ದ ಗೃಹ ಇಲಾಖೆ ಕೊನೆಕ್ಷಣದಲ್ಲಿ ರಾಮಲಿಂಗಾ ರೆಡ್ಡಿಗೆ ಸಿಕ್ಕಿದ್ದು ಹೇಗೆ?

2 years ago

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಾಮನಾಥ ರೈ ಅವರಿಗೆ ಗೃಹ ಇಲಾಖೆ ಸಿಗುತ್ತಿದ್ದರೂ ಕೊನೆಯ ಕ್ಷಣದಲ್ಲಿ ರಾಮಲಿಂಗಾ ರೆಡ್ಡಿ ಅವರಿಗೆ ಸಿಎಂ ಈ ಹುದ್ದೆಯ ಜವಾಬ್ದಾರಿಯನ್ನು ನೀಡಿದ್ದಾರೆ. ರಮಾನಾಥ ರೈಗೆ ಗೃಹಖಾತೆ ನೀಡಿದರೆ ಉಗ್ರ ಹೋರಾಟ ಮಾಡುವುದಾಗಿ ಬಿಜೆಪಿ...

ಚಿಕ್ಕಮಗಳೂರು: ಕಾಂಗ್ರೆಸ್‍ನಲ್ಲಿ ಭಿನ್ನಮತ, 6 ಪದಾಧಿಕಾರಿಗಳ ರಾಜೀನಾಮೆ

3 years ago

ಚಿಕ್ಕಮಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವರ ಉಸ್ತುವಾರಿ ಜಿಲ್ಲೆಯ ಕಾಂಗ್ರೆಸ್ ನಲ್ಲಿ ಭಿನ್ನಮತ ಎದ್ದಿದ್ದು, 6 ಪದಾಧಿಕಾರಿಗಳು ರಾಜೀನಾಮೆ ಸಲ್ಲಿಸಿದ್ದಾರೆ. ಮಾಜಿ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಧೋರಣೆಯನ್ನ ವಿರೋಧಿಸಿ ಲೋಕಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಕಾರ್ತಿಕ್, ಯೂತ್ ಕಾಂಗ್ರೆಸ್...