– ಆಟೋದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ – ಆಟೋ ಚಾಲಕ, ಮತ್ತಿಬ್ಬರು ಸಹಚರರಿಂದ ಕೃತ್ಯ ಲಕ್ನೋ: ಉತ್ತರ ಪ್ರದೇಶದಲ್ಲಿ ಮತ್ತೊಂದು ಭಯಾನಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ 30ರ...
ಮಂಗಳೂರು: ಬೆಳ್ಳಬೆಳಗ್ಗೆ ನಗರದ ಪ್ರತಿಷ್ಠಿತ ಆಸ್ಪತ್ರೆಯ ಆಸ್ಪತ್ರೆ ನಡೆಸುತ್ತಿರುವ ಮೂವರು ಉದ್ಯಮಿಗಳ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯಿಂದ ದಾಳಿ ನಡೆದಿದೆ. ಎಜೆ ಗ್ರೂಪ್ ಸಂಸ್ಥೆಯ ಮಾಲಕ ಎಜೆ ಶೆಟ್ಟಿ, ಯೆನಪೋಯ ಗ್ರೂಪ್ ಸಂಸ್ಥೆಯ ಮಾಲಕ...
ಮಡಿಕೇರಿ: ಪ್ರವಾಹದಲ್ಲಿ ಮನೆಗಳನ್ನು ಕಳೆದುಕೊಂಡು ಎರಡು ವರ್ಷವಾದರೂ ಸರ್ಕಾರ ನಿವೇಶನ ವಿತರಣೆ ಮಾಡದಿರುವುದನ್ನು ಖಂಡಿಸಿ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಸಂತ್ರಸ್ತರು ಪ್ರತಿಭಟನೆ ನಡೆಸಿದರು. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ನೆಲ್ಯಹುದಿಕೇರಿ, ಕುಂಬಾರಗುಂಡಿ ಸೇರಿದಂತೆ ವಿವಿಧ...
ಹಾವೇರಿ: ವಿದ್ಯುತ್ ಶಾರ್ಟ್ ಸಕ್ರ್ಯೂಟ್ನಿಂದ ಮನೆಗೆ ಬೆಂಕಿ ಬಿದ್ದ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಕೂಸನೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚಂದ್ರಪ್ಪ ಬೂದಿಹಳ್ಳಿ...
ಬೆಂಗಳೂರು: ಸಿಲಿಕಾನ್ ಸಿಟಿಯ ದಾಸರಳ್ಳಿ ಅಗ್ರಹಾರ ಸ್ಲಂ ಬೋರ್ಡ್ ಮನೆ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಮನೆ ಕಳೆದಕೊಂಡವರಿಂದ ನಿನ್ನೆ ಇಡೀ ರಾತ್ರಿ ಧರಣಿ ಮುಂದುವರಿಸಿದ್ದಾರೆ. ಸುಮಾರು 16 ಕುಟುಂಬದ ಸದಸ್ಯರು ರಾತ್ರಿಯಿಡೀ ಬೀದಿಯಲ್ಲಿ ಚಳಿಯಲ್ಲಿಯೇ ಮಲಗಿದ್ದಾರೆ....
ಹೈದರಾಬಾದ್: ಪತಿಯನ್ನು ಮನೆಯೊಳಗಡೆ ಲಾಕ್ ಮಾಡಿ ತನ್ನ 8 ತಿಂಗಳ ಹೆಣ್ಣು ಮಗುವಿನೊಂದಿಗೆ ಮಹಿಳೆಯೊಬ್ಬರು ಬಹುಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಮಹಿಳೆಯನ್ನು ಅನಿತಾ(24) ಎಂದು ಗುರುತಿಸಲಾಗಿದೆ. ಬಿಹಾರ ಮೂಲದವರಾಗಿರುವ...
ಮಡಿಕೇರಿ: ನಮಗೂ ಒಂದು ಮನೆ ಬೇಕೆಂದು ಕೊಡಗಿನ ದಿಡ್ಡಳ್ಳಿಯ ಆದಿವಾಸಿಗಳು 2016 ರಲ್ಲಿ ರಾಷ್ಟ್ರದ ಗಮನಸೆಳೆಯುವಂತೆ ಬೆತ್ತಲೆ ಹೋರಾಟ ಮಾಡಿದ್ದು, ನಂತರ ಸರ್ಕಾರ ಮನೆ ನಿರ್ಮಿಸಿ ವಿತರಣೆ ಮಾಡಿದ್ದು ಗೊತ್ತೇ ಇದೆ. ಆದರೆ ಮನೆ ನಿರ್ಮಿಸಿ...
ಹೈದರಾಬಾದ್: ಎಸ್ಐ ಅಧಿಕಾರಿಯೊಬ್ಬರು ನಿರ್ಗತಿಕ ವೃದ್ಧೆಗೆ ಹೊಸ ಮನೆಯನ್ನು ನಿರ್ಮಿಸಿಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಪೊಲೀಸ್ರಲ್ಲಿ ಮಾನವೀಯತೆ ಇದೆ ಕಷ್ಟಕ್ಕೆ ಸ್ಪಂದಿಸುವ ಮನಸ್ಸಿದೆ ಎಂಬುದುನ್ನು ಎಸ್ಐ ಗುಂದ್ರಥಿ ಸತೀಶ್ ಅವರು ಸಾಬೀತು...
ಬೆಂಗಳೂರು: ಗಾಂಧಿನಗರದ ರಸ್ತೆಯಲ್ಲಿ ನೀವು ಓಡಾಡಿದ್ರೆ ಈ ಮಹಿಳೆಯ ಪುಟ್ಟ ಬದುಕು ನೀವು ನೋಡಿರಬಹುದು. ಇರಲು ಮನೆ ಇಲ್ಲದೇ ಮಗು ಮತ್ತು ವಯಸ್ಸಾದ ತಾಯಿ ಜೊತೆ ಫುಟ್ಪಾತ್ ನಲ್ಲಿಯೇ ಜೀವನ ದೂಡುತ್ತಿದ್ದಾರೆ. ಮನೆಗಾಗಿ ಸಾಕಷ್ಟು ಬಾರಿ...
– ಮದುವೆ ದಿನವೇ ಸೂಸೈಡ್ ಹೈದರಾಬಾದ್: ಹೊಸಬಾಳು ಆರಂಭಿಸಬೇಕಾದ ಜೋಡಿ ಮದುವೆಯ ದಿನವೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರ ಪ್ರದೇಶದ ಸುಂದರ್ಯ ಕಾಲನಿಯಲ್ಲಿ ನಡೆದಿದೆ. ಮೃತರನ್ನು ಬಿ.ಅವಿನಾಶ್ (33) ಮತ್ತು ಎಂ.ನಾಗಮಣಿ ಎಂದು ಗುರುತಿಸಲಾಗಿದೆ. ನಾಗಮಣಿ...
– ಚಳಿಯಲ್ಲಿ ನಡುಗುತ್ತಾ ಮನೆ ಮುಂದೆ ಮಲಗಿದ ವೃದ್ಧೆ ಚಂಡೀಗಢ: ಸೊಸೆಯೊಬ್ಬಳು 80 ವರ್ಷದ ಅತ್ತೆಯನ್ನು ಮನೆಯಿಂದ ಹೊರಗೆ ಹಾಕಿ ವೃದ್ಧೆಯ ವಸ್ತುಗಳನ್ನು ಹೊರಗೆ ಎಸೆದಿರುವ ಘಟನೆ ಹರಿಯಾಣದ ಹಿಸಾರ್ನ ಆಜಾದ್ ನಗರದಲ್ಲಿ ನಡೆದಿದೆ. ಹಲ್ಲೆಗೊಳಗಾದ...
– 28 ವರ್ಷಗಳ ಕಾಲ ಮಗನ್ನು ರೂಮ್ನಲ್ಲಿ ಕೂಡಿ ಹಾಕಿದ್ಲು – ಸಂಬಂಧಿಕರಿಂದ ಪ್ರಕರಣ ಬೆಳಕಿಗೆ ಸ್ಟಾಕ್ಹೋಮ್: 70 ವರ್ಷದ ಮಹಿಳೆ ತನ್ನ 41 ವರ್ಷದ ಮಗನನ್ನು ಸುಮಾರು 28 ವರ್ಷಗಳ ಕಾಲ ಕೋಣೆಯಲ್ಲಿ ಕೂಡಿ...
– 62 ವರ್ಷದ ವ್ಯಕ್ತಿಯ ಬಂಧನ – ಬೆಂಗ್ಳೂರಿನ ದೇವನಹಳ್ಳಿಯಲ್ಲಿ ನಡೆದಿದ್ದ ಘಟನೆ ಬೆಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ 62 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ನವೆಂಬರ್ 24ರಂದು ಬೆಂಗಳೂರಿನ ದೇವನಹಳ್ಳಿ ಪ್ರದೇಶದಲ್ಲಿ...
– ಸಿಸಿಟಿವಿಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ ಬೆಂಗಳೂರು: ಇಬ್ಬರು ಖದೀಮರು ಹಾಡಹಗಲೇ ಮನೆಯ ಗೇಟ್ ಒಡೆದು, ಕಳ್ಳತನ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸೂಳಗಿರಿಯಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ಯಾರು ಇಲ್ಲದ್ದನ್ನು...
ಬೆಂಗಳೂರು: ರವಿ ಬೆಳಗೆರೆಯವರು ನನಗೆ ಸಂಬಳ ಕೊಡುವ ಒಡೆಯನ ರೀತಿ ಇರಲಿಲ್ಲ. ಅವರು ನನ್ನನ್ನು ಗೆಳೆಯನಂತೆ ನೋಡಿಕೊಂಡರು ಎಂದು ಮನೆಯ ಸೆಕ್ಯೂರಿಟಿ ಕಣ್ಣೀರು ಹಾಕಿದ್ದಾರೆ. ‘ಅಕ್ಷರ ಮಾಂತ್ರಿಕ’ನ ನಿಧನ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ...
ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಕಲಬುರಗಿ ನದರದ ಕೈಲಾಶ್ ನಗರದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಶಿವಲಿಂಗಪ್ಪ ಭೂಶೆಟ್ಟಿ(53) ಎಂದು ಗುರುತಿಸಲಾಗಿದೆ. ಆಳಂದ ತಾಲೂಕಿನ ಕಜಗಂಚಿ ಗ್ರಾಮದ ನಿವಾಸಿಯಾಗಿರುವ ಶಿವಲಿಂಗಪ್ಪ ಕಲಬುರಗಿ ನಗರದ...