Wednesday, 11th December 2019

Recent News

2 years ago

ಮನೆಯೊಳಗೆ ನುಗ್ಗಿದ ಚಿರತೆ ಮರಿ- ಆತಂಕಕ್ಕೊಳಗಾದ ಗ್ರಾಮಸ್ಥರು

ಹಾವೇರಿ: ಚಿರತೆ ಮರಿಯೊಂದು ಮನೆಯೊಳಗೆ ನುಗ್ಗಿದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಅಂಗರಗಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಮಾಲತೇಶ ಬೆಳೋಡಿ ಎಂಬವರ ಮನೆಯೊಳಗೆ ಈ ಚಿರತೆ ಮರಿ ಸೇರಿಕೊಂಡಿತ್ತು. ಮನೆಯ ಒಳಗಡೆಯ ಮಂಚದ ಕೆಳಗೆ ಕೆಲ ಕಾಲ ಅವಿತಿದ್ದ ಈ ಮರಿಯನ್ನು ಕಂಡು ಮನೆಯ ಕುಟುಂಬ ಸದಸ್ಯರು ಹೊರಗೆ ಓಡಿ ಬಂದು ಮನೆಯ ಬಾಗಿಲು ಹಾಕಿದ್ರು. ಚಿರತೆ ಮರಿ ಮನೆಗೆ ನುಗ್ಗಿರೋದನ್ನು ಕಂಡು ಗ್ರಾಮದ ಜನರು ಆತಂಕಕ್ಕೆ ಒಳಗಾಗಿದ್ದರು. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅರಣ್ಯ […]

2 years ago

ಮಧ್ಯರಾತ್ರಿ ಮನೆಯ ಬಾಗಿಲು ಒಡೆದು ಮಲಗಿದ್ದ ಸಹೋದರಿಯರಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು!

ಬರೇಲಿ: ಉತ್ತರಪ್ರದೇಶದ ಬರೇಲಿ ಜಿಲ್ಲೆಯ ನವಾಬ್ಗಂಜ್ ಪ್ರದೇಶದ ಮನೆಯೊಂದರಲ್ಲಿ ಇಬ್ಬರು ಯುವತಿಯರು ಮಲಗಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಅವರಿಗೆ ಬೆಂಕಿಯಿಟ್ಟ ಆಘಾತಕಾರಿ ಘಟನೆ ನಡೆದಿದೆ. 18 ವರ್ಷದ ಗುಲ್ಶಾನ್ ಹಾಗೂ 17 ವರ್ಷದ ಫಿಜಾ ಮಲಗಿದ್ದ ವೇಳೆ ದುಷ್ಕರ್ಮಿಗಳ ತಂಡವೊಂದು ಮನೆಯ ಬಾಗಿಲು ಒಡೆದು, ಒಂದೇ ಹಾಸಿಗೆಯ ಮೇಲೆ ಮಲಗಿದ್ದ ಯುವತಿಯರು ಮೇಲೆ ಪೆಟ್ರೋಲ್ ಸುರಿದು ಬೆಂಕಿ...

ಎಲೆಕ್ಷನ್ ಹತ್ತಿರ ಬರಬೇಕಂತೆ- ಆವಾಗ್ಲೇ ಸ್ಲಂ ಜನರಿಗೆ ಮನೆ ಹಂಚ್ತಾರಂತೆ!

2 years ago

ಬೆಂಗಳೂರು: ಇದು ಮಹಾನಗರಿ ಬೆಂಗಳೂರಿನ ಸಿಂಗಾಪುರದ ಕಥೆ. ಇಲ್ಲಿ ಬಡವರಿಗಾಗಿ ಕಟ್ಟಿರೋ ಮನೆಗಳು ಹಂಚಿಕೆಯಾಗೋ ಬದಲು ಹಾಳಾಗಿ ಹೋಗುತ್ತಿವೆ. ಅಷ್ಟಕ್ಕೂ ಸ್ಲಂ ಬೋರ್ಡ್‍ನಿಂದ ನಿರ್ಮಾಣವಾಗಿರುವ ಮನೆಗಳನ್ನ ಹಂಚಿಕೆ ಮಾಡೋದಕ್ಕೆ ಎಲೆಕ್ಷನ್ ಹತ್ತಿರ ಬರಬೇಕು ಎಂದು ಹೇಳಲಾಗುತ್ತಿದೆ. ಮನೆ ಹಂಚಿಕೆ ಮಾಡ್ಬೇಕಂದ್ರೆ ಮುಂದಿನ...

ಮುಪ್ಪಿನ ಕಾಲದಲ್ಲಿ ಈ ಬಡಜೀವಗಳಿಗೆ ಬೇಕಿದೆ ಒಂದು ಪುಟ್ಟ ಮನೆಯ ಆಸರೆ

2 years ago

ರಾಯಚೂರು: ಮುಪ್ಪಾದ ಕಾಲಕ್ಕೆ ಮಕ್ಕಳು ಇರದಿದ್ದರೂ ಒಂದು ಸೂರು, ತುತ್ತು ಅನ್ನ ಇದ್ರೆ ವಯೋವೃದ್ಧರು ಹೇಗೋ ಇರುವಷ್ಟು ದಿನ ಪಾಲಿಗೆ ಬಂದಿದ್ದು ಪಂಚಾಮೃತ ಅಂತ ಕಾಲ ದೂಡ್ತಾರೆ. ಆದ್ರೆ ರಾಯಚೂರಿನ ಈ ಇಬ್ಬರು ಅಜ್ಜಿಯರು ಎಲ್ಲರೂ ಇದ್ದೂ ಏನೂ ಇಲ್ಲದಂತೆ ಬದುಕುತ್ತಿದ್ದಾರೆ....

ಹಸು ಮೃತಪಟ್ಟಿದ್ದಕ್ಕೆ ವ್ಯಕ್ತಿಯ ಮನೆಗೇ ಬೆಂಕಿ ಹಚ್ಚಿದ್ರು!

2 years ago

ರಾಂಚಿ: ವ್ಯಕ್ತಿಯೊಬ್ಬರ ಮನೆಯ ಮುಂದೆ ಹಸು ಸತ್ತಿರುವುದನ್ನು ನೋಡಿ ಸಿಟ್ಟಾದ ಸಾರ್ವಜನಿಕರು ಆ ವ್ಯಕ್ತಿಯನ್ನು ಹಿಡಿದು ಚೆನ್ನಾಗಿ ಥಳಿಸಿ ಬಳಿಕ ಮನೆಗೆ ಬೆಂಕಿ ಹಚ್ಚಿದ ಘಟನೆ ಜಾರ್ಖಂಡ್‍ನ ಗಿರಿದಿಹ್ ಜಿಲ್ಲೆಯ ಡಿಯೋರಿ ಪ್ರದೇಶದಲ್ಲಿರೋ ಬೆರಿಯಾ ಹತಿಯಾಂಡ್ ಎಂಬ ಗ್ರಾಮದಲ್ಲಿ ನಡೆದಿದೆ. ಈ...

ಜಾಗದ ವಿಷಯದಲ್ಲಿ ಕುಟುಂಬಗಳ ಮಧ್ಯೆ ಹೊಡೆದಾಟ- ಗರ್ಭಿಣಿ ಹೊಟ್ಟೆಗೆ ಪೆಟ್ಟು

2 years ago

ಗದಗ: ಮನೆ ಮುಂದಿನ ಜಾಗದ ವಿಷಯವಾಗಿ ಎರಡು ಕುಟುಂಬಗಳ ನಡುವೆ ನಡೆದ ಹೊಡೆದಾಟದಲ್ಲಿ ಗರ್ಭಿಣಿ ಹೊಟ್ಟೆಗೆ ಪೆಟ್ಟು ಬಿದ್ದ ಘಟನೆ ನಡೆದಿದೆ. ಈ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ. ಗಲಾಟೆಯಲ್ಲಿ ಮೂರು ತಿಂಗಳು ಗರ್ಭಿಣಿ ಜ್ಯೋತಿ...

ಎಂಡೋಸಲ್ಫಾನ್ ನಿಂದ ಬಳಲುತ್ತಿರುವ ಮೂವರು ಮಕ್ಕಳನ್ನು ಸಲಹುವ ದಂಪತಿಗೆ ಬೇಕಿದೆ ಸಹಾಯ

3 years ago

ಕಾರವಾರ: ಮುಪ್ಪು ಆವರಿಸಿದಾಗ ಮಕ್ಕಳು ತಮ್ಮ ಆಸರೆಗೆ ಇರಬೇಕು ಎಂದು ಪ್ರತಿಯೊಬ್ಬ ಹೆತ್ತವರು ಬಯಸುತ್ತಾರೆ. ಆದರೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ತಲಗೇರಿ ಗ್ರಾಮದಲ್ಲಿರುವ ಕುಟುಂಬದಲ್ಲಿ ಬೆಳೆದು ನಿಂತ ಮೂವರು ಮಕ್ಕಳನ್ನ ಕಡು ಬಡತನದ ಮುಪ್ಪಿನಲ್ಲೂ ಪೊಷಕರೇ ನೋಡಿಕೊಳ್ಳಬೇಕಾದ ಸ್ಥಿತಿಯಿದೆ....

ಕ್ಯೂ ಮರೆತು ಬಿಡಿ, ಇನ್ನು ಮುಂದೆ ಮನೆ ಬಾಗಿಲಿಗೆ ಬರುತ್ತೆ ಪೆಟ್ರೋಲ್, ಡೀಸೆಲ್!

3 years ago

ನವದೆಹಲಿ: ಆನ್‍ಲೈನಲ್ಲಿ ವಸ್ತುಗಳನ್ನು ಖರೀದಿಸಿ ಮನೆಯಲ್ಲಿ ಪಡೆದುಕೊಳ್ಳುವಂತೆ ಇನ್ನು ಮುಂದೆ ದೇಶದಲ್ಲಿ ಜನ ಪೆಟ್ರೋಲ್, ಡೀಸೆಲ್ ಬುಕ್ ಮಾಡಿ ಮನೆಯಲ್ಲೇ ತೈಲವನ್ನು ತಮ್ಮ ವಾಹನಗಳಿಗೆ ತುಂಬಿಸಬಹುದು. ಹೌದು. ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಬಂಕ್‍ಗಳಲ್ಲಿ ಗ್ರಾಹಕರ ಕ್ಯೂ ನಿಲ್ಲುವುದನ್ನು ತಪ್ಪಿಸಲು ಮನೆ ಬಾಗಿಲಿಗೆ ಪೆಟ್ರೋಲ್,...