Tuesday, 10th December 2019

2 months ago

ಹೆಗ್ಗಣ ಕಚ್ಚಿ 6 ತಿಂಗ್ಳ ಕಂದಮ್ಮ ಸಾವು

ವಿಜಯಪುರ: ಮನೆಯಲ್ಲಿ ಮಲಗಿದ್ದ ವೇಳೆ ಮಗುವಿಗೆ ಹೆಗ್ಗಣ ಕಚ್ಚಿದ ಪರಿಣಾಮ ಮಗು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಹೊಸೂರ ಗ್ರಾಮದಲ್ಲಿ ನಡೆದಿದೆ. ಗೀತಾ-ಗೋಲಪ್ಪ ದಂಪತಿಯ ಆರು ತಿಂಗಳ ಕೂಸು ಸಾವನ್ನಪ್ಪಿದೆ. ಗೀತಾ-ಗೋಳಪ್ಪ ದಂಪತಿ ಮೂಲತಃ ಸಿಂದಗಿ ತಾಲೂಕಿನ ಸುರಗಿಹಳ್ಳಿ ನಿವಾಸಿಗಳು. ಹಬ್ಬಕ್ಕೆಂದು ಪತಿ ಹಾಗೂ ಮಗುವಿನೊಂದಿಗೆ ತವರು ಮನೆಗೆ ಗೀತಾ ಬಂದಾಗ ಈ ಘಟನೆ ನಡೆದಿದೆ. ಆರು ತಿಂಗಳ ಗಂಡು ಮಗುವನ್ನು ರಾತ್ರಿ ಪೋಷಕರು ತಮ್ಮ ಪಕ್ಕದಲ್ಲೇ ಮಲಗಿಸಿಕೊಂಡಿದ್ದರು. ಈ ವೇಳೆ ಹೆಗ್ಗಣ ಮಗುವಿನ ಕಾಲನ್ನು […]

3 months ago

ಮತ್ತೆ ಬಂದಿದೆ ‘ನಮ್ಮ ಮನೆ’ ಎಕ್ಸ್ ಪೋ-ಒಂದೇ ಸೂರಿನಡಿ ವಿಲ್ಲಾ, ಮನೆಗಳ ಮಾಹಿತಿ

-‘ನಮ್ಮ ಮನೆ’ ಹಬ್ಬಕ್ಕೆ ಪ್ರವೇಶ ಉಚಿತ ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಒಂದು ಸೈಟ್ ತಗೆದುಕೊಳ್ಳಬೇಕು. ಒಂದು ಒಳ್ಳೆಯ ಮನೆ ಕಟ್ಟಿಸಬೇಕು ಅನ್ನೋದು ಎಲ್ಲರ ಕನಸು. ಈಗ ನಿಮ್ಮ ಕನಸನ್ನ ನನಸು ಮಾಡೋಕೆ ಪಬ್ಲಿಕ್ ಟಿವಿ ವೇದಿಕೆ ಕಲ್ಪಿಸಿದೆ. ಪಬ್ಲಿಕ್ ಟಿವಿ ಪ್ರಸ್ತುತ ಪಡಿಸುವ ಎಂಕೆಬಿ ಡೆವಲಪರ್ಸ್ ನಮ್ಮ ಮನೆ ಎಕ್ಸ್ ಪೋ ಮತ್ತೆ ಬಂದಿದೆ. ಮನೆ...

ನಾಯಿ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಮಾರಾಮಾರಿ – ಮೂವರು ಗಂಭೀರ

3 months ago

ತುಮಕೂರು: ನಾಯಿ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಮಣಕಿಕೆರೆ ಗ್ರಾಮದಲ್ಲಿ ನಡೆದಿದೆ. ಶಿವಕುಮಾರ್ ಸ್ವಾಮಿ, ತಾಯಿ ಸತ್ಯ ಪ್ರೇಮ, ಪತ್ನಿ ರೇಖಾಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವಕುಮಾರ್ ಸ್ವಾಮಿ ಪಕ್ಕದ...

ಅಸ್ತಿತ್ವಕ್ಕಾಗಿ ಕಾಂಗ್ರೆಸ್ಸಿನಿಂದ ಪ್ರತಿಭಟನೆ, ಶೀಘ್ರವೇ 1 ಲಕ್ಷ ರೂ. ಸಂತ್ರಸ್ತರ ಖಾತೆಗೆ ಜಮೆ – ಸಿಎಂ

3 months ago

ಚಿಕ್ಕಮಗಳೂರು: ವಿರೋಧ ಪಕ್ಷ ಯಾವಾಗಲೂ ಚಟುವಟಿಕೆಯಿಂದಿರಬೇಕು. ಹೀಗಾಗಿ ಅಸ್ತಿತ್ವಕ್ಕಾಗಿ ಕಾಂಗ್ರೆಸ್‍ನವರು ಪ್ರತಿಭಟಿಸುತ್ತಿದ್ದಾರೆಯೇ ಹೊರತು ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಜಿಲ್ಲೆಯ ಶೃಂಗೇರಿಯ ಶಾರದಾಂಬೆಯ ದರ್ಶನದ ಬಳಿಕ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಬಂಧನಕ್ಕೆ ಹಾಗೂ ನೆರೆಗೆ ಸರ್ಕಾರ...

ಮಗುವಿಗೆ ಜನ್ಮ ನೀಡೋದು ನನ್ನ ಟಾಪ್ ಲಿಸ್ಟ್‌ನಲ್ಲಿದೆ: ಪ್ರಿಯಾಂಕಾ

3 months ago

ಮುಂಬೈ: ಬಾಲಿವುಡ್ ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ ಅವರು ಮನೆ ಖರೀದಿಸುವುದು ಹಾಗೂ ಮಗುವಿಗೆ ಜನ್ಮ ನೀಡುವುದು ನನ್ನ ಟಾಪ್ ಲಿಸ್ಟ್‌ನಲ್ಲಿದೆ ಎಂದು ಹೇಳಿದ್ದಾರೆ. ಇತ್ತೀಚೆಗೆ ಪ್ರಿಯಾಂಕಾ ಚೋಪ್ರಾ ಅವರು ಮ್ಯಾಗಜೀನ್ ಒಂದಕ್ಕೆ ಸಂದರ್ಶನ ನೀಡಿದ್ದರು. ಈ ವೇಳೆ ಅವರು, ತಮ್ಮ...

ನಿರಾಶ್ರಿತರು ಮರಳು ತೆಗೆದರೆ ಕ್ರಮ ಕೈಗೊಳ್ಳಬೇಡಿ- ಅಧಿಕಾರಿಗಳಿಗೆ ಸಿಎಂ ಖಡಕ್ ಎಚ್ಚರಿಕೆ

3 months ago

ಶಿವಮೊಗ್ಗ: ಅತಿವೃಷ್ಟಿಯಿಂದ ಬಳಲಿರುವವರು ಮನೆ ಕಟ್ಟಿಕೊಳ್ಳಲು ಮರಳು ತಂದುಕೊಂಡರೆ, ಅಂಥವರಿಗೆ ತಡೆ ಒಡ್ಡಬೇಡಿ. ಅಂತಹ ದೂರು ಕೇಳಿ ಬಂದರೆ, ಕಲಬುರಗಿಯಂತಹ ನೀರಿಲ್ಲದ ಜಾಗಕ್ಕೆ ವರ್ಗಾವಣೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ನೆರೆ ಪರಿಶೀಲನಾ ಸಭೆಯಲ್ಲಿ...

ಸರ್ಕಾರ ಜಾಗ ತೋರಿಸಿದ್ರೆ 10 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ – ಸುಧಾಮೂರ್ತಿ

3 months ago

ಗದಗ: ಇನ್ಫೋಸಿಸ್ ಫೌಂಡೇಷನ್ ಅಧ್ಯಕ್ಷೆ ಡಾ. ಸುಧಾಮೂರ್ತಿ ಅವರು ಪ್ರವಾಹಕ್ಕೊಳಗಾದ ಜಿಲ್ಲೆಯ ಕೊಣ್ಣೂರ ಗ್ರಾಮಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ. ಜೊತೆಗೆ ಸಂತ್ರಸ್ತರ ನೋವಿಗೆ ಸ್ಪಂದಿಸುವುದಾಗಿ ಹೇಳಿದರು. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸುಧಾಮೂರ್ತಿ ಅವರು, ನೆರೆ ಸಂತ್ರಸ್ತರಿಗೆ ಸರ್ಕಾರ ಚೆನ್ನಾಗಿ ವ್ಯವಸ್ಥೆ ಮಾಡಿದೆ....

ತುರ್ತು ಪರಿಹಾರ ಹಣ ಸಿಗದೇ ಉತ್ತರ ಕನ್ನಡದ ಸಂತ್ರಸ್ತರ ಪರದಾಟ

4 months ago

ಕಾರವಾರ: ಸರ್ಕಾರ ಬಿಡುಗಡೆ ಮಾಡಿದ ಪರಿಹಾರದ ಹಣ ತಲುಪದ ಕಾರಣ ದಿನ ಬಳಕೆ ವಸ್ತುಗಳಿಗೂ ಹಣವಿಲ್ಲದೆ ಉತ್ತರ ಕನ್ನಡ ಜಿಲ್ಲೆಯ ಸಂತ್ರಸ್ತರು ಪರಿತಪಿಸುತ್ತಿದ್ದಾರೆ. ಕಾರವಾರ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿನ ದಯಾನಂದ್ ಅವರ ಇಡೀ ಮನೆ ಕಾಳಿ ನದಿ ಪ್ರವಾಹಕ್ಕೆ ಕುಸಿದು ಬಿದ್ದಿದೆ....