ಗೋವಾದಲ್ಲಿ ಮನೆ ಖರೀದಿಸಿದ ರಶ್ಮಿಕಾ – ಹೊಟ್ಟೆ ಕಿಚ್ಚಾಯ್ತಾ ಅಂತ ಪ್ರಶ್ನಿಸಿದ್ಯಾರಿಗೆ?
ಬೆಂಗಳೂರು: ಕೊಡಗಿನ ಕುವರಿ ನಟಿ ರಶ್ಮಿಕಾ ಮಂದಣ್ಣ ಗೋವಾದಲ್ಲಿ ಹೊಸ ನಿವಾಸವನ್ನು ಖರೀದಿಸಿರುವ ವಿಚಾರವನ್ನು ಹಂಚಿಕೊಳ್ಳುವುದರ…
ಬೀಗದ ಕೈ ಸಂಬಂಧ ಗಲಾಟೆ- ಮನೆ ಮಾಲೀಕನನ್ನೇ ಕೊಂದ ಬಾಡಿಗೆದಾರ
ಚಿಕ್ಕಬಳ್ಳಾಪುರ: ಮನೆಯ ಮಾಲೀಕ ಹಾಗೂ ಬಾಡಿಗೆದಾರನ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಮನೆ ಮಾಲೀಕ…
ಸಿಲಿಂಡರ್ ಸ್ಫೋಟದಿಂದ ಮನೆಯ ಮೇಲ್ಛಾವಣಿ ಛಿದ್ರ – 5 ಮಂದಿಗೆ ಗಾಯ
ಚಿಕ್ಕಬಳ್ಳಾಪುರ: ಎಲ್‍ಪಿಜಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಮನೆಯಲ್ಲಿ ಬೆಂಕಿ ಹೊತ್ತಿಕೊಂಡು ಸ್ಫೋಟ ಸಂಭವಿಸಿರುವ ಘಟನೆ ಬೆಂಗಳೂರು…
ವಿಜಯಪುರದ ಸಿಂದಗಿಯಲ್ಲಿ ಭೂಕಂಪನ ಅನುಭವ – ಜನರಲ್ಲಿ ಆತಂಕ
ವಿಜಯಪುರ: ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಭೂಮಿ ನಡುಗಿದ ಅನುಭವ ಆಗಿದೆ. 3-4 ಬಾರಿ ಭೂಮಿಯಲ್ಲಿ ಭಾರೀ…
ಯುಟ್ಯೂಬ್ ನೋಡಿ ಗರ್ಭಪಾತಕ್ಕೆ ಮುಂದಾದ ಯುವತಿ
ಮುಂಬೈ: ಹೊಸ ಮೊಬೈಲ್, ಕಾರ್, ಬೈಕ್ ಸೇರಿದಂತೆ ಎಲ್ಲ ತರಹದ ಮಾಹಿತಿ ಪಡೆಯಲು ಯುಟ್ಯೂಬ್ ಸಹಾಯ…
ಕತ್ತಿ, ಖಡ್ಗ, ತಲ್ವಾರ್ ಒಂದು ಶಸ್ತ್ರ ಮನೆಯಲ್ಲಿ ಇರಲೇಬೇಕು: ಮುತಾಲಿಕ್
ಧಾರವಾಡ: ಎಲ್ಲಾ ದೇವರಗಳ ಕೈಯಲ್ಲಿ ಶಸ್ತ್ರಗಳಿವೆ, ದೇವರುಗಳಿಗೆ ನಮಸ್ಕಾರ ಮಾಡುವಾಗ ನಾವು ಶಸ್ತ್ರಗಳನ್ನು ನೋಡುತ್ತೇವೆ, ಆದರೆ…
ತನ್ನನ್ನು ಪೋಷಣೆ ಮಾಡುತ್ತಿಲ್ಲವೆಂದು ಮಗನ ಮನೆ ಮುಂದೆ ತಂದೆ ಪ್ರತಿಭಟನೆ
ವಿಜಯಪುರ: ಹಿರಿ ಜೀವವೊಂದು ತನನ್ನು ಮಗ ಪೋಷಣೆ ಮಾಡುತ್ತಿಲ್ಲವೆಂದು ಮಗನ ಮನೆ ಮುಂದೆ ತಂದೆ ಪ್ರತಿಭಟನೆ…
ಮನೆಗೆ ನುಗ್ಗಲು ಯತ್ನಿಸಿದ ಕಾಡಾನೆ- ವೀಡಿಯೋ ವೈರಲ್
ಮಡಿಕೇರಿ: ಮನೆಗೆ ನಾಯಿ, ಚಿರತೆ ನುಗ್ಗಿರೋದನ್ನು ಸಾಮಾನ್ಯವಾಗಿ ನೋಡಿರುತ್ತೇವೆ, ಕೇಳಿರುತ್ತೇವೆ ಆದರೆ ಕೊಡಗು ಜಿಲ್ಲೆಯ ಪೊನ್ನಂಪೇಟೆ…
ಗದಗ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವ
ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಇಂದು ರಾತ್ರಿ 8:25 ರ ಸುಮಾರಿಗೆ ಲಘು…
ಸೋನಂ ಕಪೂರ್ ಐಷಾರಾಮಿ ಮನೆ ಹೇಗಿದೆ ಗೊತ್ತಾ?
ಮುಂಬೈ: ಬಾಲಿವುಡ್ ನಟಿ ಸೋನಮ್ ಕಪೂರ್ ತಮ್ಮ ಐಷಾರಾಮಿ ಮನೆಯನ್ನು ಅಭಿಮಾನಿಗಳಿಗೆ ಪರಿಚಯಿಸಿಕೊಟ್ಟಿದ್ದಾರೆ. ಸೆಲೆಬ್ರಿಟಿಗಳು ತಮ್ಮ…