ಮನೆ ಮೇಲ್ಛಾವಣಿ, ಗೋಡೆ ಕುಸಿತ- ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರು
ಚಿತ್ರದುರ್ಗ: ಕೆಲ ದಿನಗಳಿಂದ ತುಂತುರು ಮಳೆಯಿಂದಾಗಿ, ನೆನೆದಿದ್ದ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಕುಸಿತವಾಗಿರುವ ಘಟನೆ…
ಗೃಹ ಪ್ರವೇಶಕ್ಕೂ ಮುನ್ನವೇ ಮನೆ ಕಳ್ಳತನ
ಚಿಕ್ಕಬಳ್ಳಾಪುರ: ನಿರ್ಮಾಣ ಹಂತದಲ್ಲಿದ್ದ ನೂತನ ಮನೆಗೆ ತಡರಾತ್ರಿ ರಾತ್ರಿ ನುಗ್ಗಿರುವ ಕಳ್ಳರು, ಎಲೆಕ್ಟ್ರಿಕ್ ಸ್ವಿಚ್ ಬೋರ್ಡ್…
ಸಿಲಿಂಡರ್ ಸ್ಫೋಟಕ್ಕೆ ವ್ಯಕ್ತಿ ಬಲಿ – ಸಾವು ಬದುಕಿನ ಮಧ್ಯೆ ಮಗುವಿನ ಹೋರಾಟ
ಹುಬ್ಬಳ್ಳಿ: ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯೊರ್ವ ಸಾವನ್ನಪ್ಪಿದ ಘಟನೆ ಕಲಘಟಗಿಯಲ್ಲಿ ನಡೆದಿದೆ. ಕಲಘಟಗಿ ತಾಲೂಕಿನ ತಬಕದ…
ಮನೆ ಬೀಗ ಮುರಿದು ಕಳ್ಳತನ – ಆರೋಪಿಗಳು ಅರೆಸ್ಟ್
ಬಳ್ಳಾರಿ: ಮನೆ ಬೀಗ ಮುರಿದು ಕಳ್ಳತನ ಮಾಡುತಿದ್ದ, ಆರೋಪಿಗಳನ್ನು ಬಳ್ಳಾರಿ ಪೊಲೀಸರು ಬಂಧಿಸಿದ್ದಾರೆ. ಶ್ರೀಕಾಂತ್ (26)…
ಕುಖ್ಯಾತ ಮನೆ ಕಳ್ಳರ ಬಂಧನ- ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶ
ಗದಗ: ಲಕ್ಷ್ಮೇಶ್ವರ ಹಾಗೂ ಮುಳಗುಂದ ಪಟ್ಟಣದಲ್ಲಿ ನಡೆದಿದ್ದ ಸರಣಿ ಮನೆ ಕಳ್ಳತನ ಪ್ರಕರಣ ಬೇಧಿಸಿರುವ ಪೊಲೀಸರು,…
ಕೋಟ ಶ್ರೀನಿವಾಸ ಪೂಜಾರಿ ಸಚಿವ ಸ್ಥಾನ ತಪ್ಪಿಸಲು ಕುತಂತ್ರ
- ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ - 60 ಲಕ್ಷ ಮನೆಯನ್ನು 6 ಕೋಟಿ ಮನೆಯೆಂದು ವೈರಲ್…
ವರದಾ ನದಿ ಪ್ರವಾಹ- 25 ಮನೆಗಳು ಜಲಾವೃತ
ಹಾವೇರಿ: ಜಿಲ್ಲೆಯಲ್ಲಿ ಮಳೆ ಕಡಿಮೆಯಾದ್ರೂ, ವರದಾ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿಲ್ಲ. ಹಾವೇರಿ ತಾಲೂಕಿನ ಕರ್ಜಗಿ…
ಮನೆ ಮಹಡಿ ಹತ್ತಿ ಜೀವ ಉಳಿಸಿಕೊಂಡ ಕುಟುಂಬ – ಮೈ ಝಲ್ ಎನಿಸುವ ಕಾರ್ಯಾಚರಣೆ ದೃಶ್ಯ ಸೆರೆ
ಕಾರವಾರ: ಮಳೆ ಕಡಿಮೆಯಾದ ಕಾರಣ ಕದ್ರಾ ಜಲಾಶಯದಿಂದ ನೀರನ್ನು ಹೊರಹಾಕುತ್ತಿದ್ದು, ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ಆದರೆ…
ಭಾರೀ ಮಳೆಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಮನೆ ಜಲಾವೃತ
ಬೆಳಗಾವಿ: ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ಕೂಡ ವರುಣ ಆರ್ಭಟಿಸುತ್ತಿದ್ದಾನೆ. ಜಡಿ…
ಜೀವನದಲ್ಲಿ ಜಿಗುಪ್ಸೆ – ಗೃಹಿಣಿ ಆತ್ಮಹತ್ಯೆ
ಮೈಸೂರು: ಜೀವನದಲ್ಲಿ ಜಿಗುಪ್ಸೆಯಾಗಿ ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಪಲ್ಲವಿ ನೇಣು ಬಿಗಿದುಕೊಂಡು…