4 months ago
ನವದೆಹಲಿ: ದೇಶಾದ್ಯಂತ ಇಂದು 20ನೇ ವರ್ಷದ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಗುತ್ತಿದೆ. ವೀರ ಸೈನಿಕರ ತ್ಯಾಗ ಮತ್ತು ಬಲಿದಾನ ನೆನಪಿಸುವುದರ ಜೊತೆಗೆ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ 2 ದಿನ ದೇಶಾದ್ಯಂತ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಗುತ್ತಿದೆ. ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯಪತಾಕೆಯನ್ನು ಹಾರಿಸಿದ ದಿನವಾಗಿದೆ. ಪಾಕ್ ಮೇಲೆ ಭಾರತೀಯ ಯೋಧರು ವಿಜಯ ಸಾಧಿಸಿದ ಸ್ಮರಣಾರ್ಥ ಇಂದು ದೇಶದೆಲ್ಲೆಡೆ `ಕಾರ್ಗಿಲ್ ವಿಜಯ್ ದಿವಸ್’ ಆಚರಣೆ ಮಾಡಲಾಗುತ್ತಿದೆ. ಭಾರತೀಯ ಸೈನ್ಯದ ಶೌರ್ಯ, ಸೈನಿಕರ ಸಾಹಸವನ್ನು ಜಗತ್ತಿಗೆ ಪರಿಚಯಿಸಿದ್ದು ಕಾರ್ಗಿಲ್ […]
1 year ago
ನವದೆಹಲಿ: ಆಂಡ್ರಾಯ್ಡ್ ಆವೃತ್ತಿಯಲ್ಲಿ ಹೆಸರು ಮಾಡುತ್ತಿರುವ ಹಾನರ್ ತನ್ನ ನೂತನ ಆವೃತ್ತಿಯಾದ ಹಾನರ್ 8ಸಿ ಸ್ಮಾರ್ಟ್ ಫೋನನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ನೂತನ ಹಾನರ್ 8ಸಿ ಸ್ಮಾರ್ಟ್ ಫೋನ್ ನಲ್ಲಿ ಸೆಲ್ಫಿಗಾಗಿ 8 ಎಂಪಿ ಎಚ್ಡಿ ಕ್ಯಾಮೆರಾ ಹೊಂದಿದ್ದು, ಹಿಂದುಗಡೆ 13+2ಎಂಪಿ ಡ್ಯುಯಲ್ ಕ್ಯಾಮೆರಾವಿದೆ. ಮಿಡ್ ನೈಟ್ ಬ್ಲಾಕ್, ಅರೋರ ಬ್ಲ್ಯೂ ಹಾಗೂ ಪ್ಲಾಟಿನಂ...
1 year ago
ಬೆಂಗಳೂರು: ಆಟೋದಲ್ಲಿ ಬಿಟ್ಟು ಹೋಗಿದ್ದ ಬ್ಯಾಗನ್ನು ವಾರಸುದಾರರಿಗೆ ಹಿಂದಿರುಗಿಸಿದ ಆಟೋರಿಕ್ಷಾ ಡ್ರೈವರ್ ಅವರ ಪ್ರಮಾಣಿಕತೆಯನ್ನು ಮೆಚ್ಚಿ ಪಶ್ಚಿಮ ವಲಯ ಡಿಸಿಪಿ ರವಿ ಡಿ ಚನ್ನಣ್ಣನವರ್ ಅವರಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ. ಗಾಂಧಿನಗರದ ನಿವಾಸಿ ಶ್ರಿ.ಜುವೇರ್ ಖಾನ್ ಎಂಬವರು ಬೆಂಗಳೂರು ಉಬರ್...
1 year ago
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ, ಕುಮಾರಸ್ವಾಮಿ ಸನ್ಮಾನ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಏರ್ಪಡಿಸಲಾಗಿದ್ದು, ಕಾರ್ಯಕ್ರಮದಲ್ಲಿ ಕೆಲಕಾಲ ನೂಕುನುಗ್ಗಲು ಉಂಟಾಗಿತ್ತು. ಶನಿವಾರವಷ್ಟೇ ಕೇರಳದಲ್ಲಿ ಸನ್ಮಾನ ಮುಗಿಸಿಕೊಂಡು ಬಂದಿದ್ದ ಸಿಎಂ ಕುಮಾರಸ್ವಾಮಿಗೆ ಇಂದು ಟಿ.ದಾಸರಹಳ್ಳಿ ಜೆಡಿಎಸ್ ಶಾಸಕ ಮಂಜುನಾಥ್ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿದ್ದರು. ನೆಲಮಂಗಲ ಸಮೀಪದ...
1 year ago
ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಬೆಳಲಗೆರೆಯಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕರಿಗೆ ಛಲವಾದಿ ರತ್ನ ಪ್ರಶಸ್ತಿ ಪ್ರಧಾನ ಮಾಡಿ ಸನ್ಮಾನಿಸಲಾಯಿತು. ಇಂದು ಬೆಳಗೆರೆಯಲ್ಲಿ ಕಟ್ಟೆಮನೆ ವಂಶಸ್ಥರು ಏಕಾದಶಿ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಉಪಮುಖ್ಯಮಂತ್ರಿಗಳಾದ ಜಿ. ಪರಮೇಶ್ವರ್ ರವರು ವೃಕ್ಷಮಾತೆ ಸಾಲುಮರದ ತಿಮ್ಮಕ್ಕರಿಗೆ...
1 year ago
ನವದೆಹಲಿ: ಆಂಡ್ರಾಯ್ಡ್ ಆವೃತ್ತಿಯಲ್ಲಿ ಹೆಸರು ಗಳಿಸುತ್ತಿರುವ ಹಾನರ್ ತನ್ನ ನೂತನ ಆವೃತ್ತಿಯ ಹಾನರ್ 9ಎನ್ ಸ್ಮಾರ್ಟ್ ಫೋನನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ನೂತನ ಹಾನರ್ 9ಎನ್ ಸ್ಮಾರ್ಟ್ ಫೋನ್ ನಲ್ಲಿ ಸೆಲ್ಫಿಗಾಗಿ 16 ಎಂಪಿ ಎಚ್ಡಿ ಕ್ಯಾಮೆರಾ ಹೊಂದಿದ್ದು, ಹಿಂದುಗಡೆ 13+2ಎಂಪಿ...
2 years ago
ತುಮಕೂರು: ಮನೆಯೊಳಗೆ ಇದ್ದ ಚಿರತೆಗೆ ಸೆಡ್ಡುಹೊಡೆದು ಸತತ 7 ಗಂಟೆ ಕಾಲ ಶೌಚಾಲಯದಲ್ಲಿ ಬಂಧಿಯಾಗಿ ಸುರಕ್ಷಿತವಾಗಿ ಹೊರಕ್ಕೆ ಬಂದ ತುಮಕೂರಿನ ಗಟ್ಟಿಗಿತ್ತಿ ಅತ್ತೆ-ಸೊಸೆಗೆ ಅಭಿನಂದನೆಯ ಮಾಹಾಪೂರ ಹರಿದು ಬರುತಿದೆ. ಅತ್ತೆ ವನಜಾಕ್ಷಿ ಸೊಸೆ ವಿನುತಾ ಹಾಗೂ ಮಾವ ರಂಗನಾಥ್ ಅವರು ತೋರಿದ...
2 years ago
ಚಾಮರಾಜನಗರ: ಚಾಲಕನ ಸಮಯ ಪ್ರಜ್ಞೆಯಿಂದಾಗಿ ಪ್ರಪಾತಕ್ಕೆ ಬೀಳಬೇಕಾಗಿದ್ದ ಬಸ್ ಮತ್ತು ಅದರಲ್ಲಿದ್ದ 60 ಮಂದಿ ಪ್ರಯಾಣಿಕರ ಪ್ರಾಣ ಉಳಿಸಿದ್ದ ಚಾಲಕನಿಗೆ ಚಿನ್ನದ ಪದಕ ಸಿಕ್ಕಿದೆ. ಅಕ್ಟೋಬರ್ 8 ರಂದು ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಹಾದಿಯಲ್ಲಿ ಈ ಘಟನೆ ನಡೆದಿತ್ತು. ಅಂದು...