Saturday, 25th May 2019

Recent News

4 months ago

ತಂದೆಯಿಂದ ಪತಿಯನ್ನು ಕಳೆದುಕೊಂಡಿದ್ದ ಅಮೃತಾಗೆ ಗಂಡು ಮಗು ಜನನ

ಹೈದರಾಬಾದ್: ತೆಲಂಗಾಣದಲ್ಲಿ ಮರ್ಯಾದಾ ಹತ್ಯೆಗೆ ಬಲಿಯಾಗಿದ್ದ ಪ್ರಣಯ್ ಪತ್ನಿ ಅಮೃತಾ ಅವರು ಗಂಡು ಮಗುವಿಗೆ ಗುರುವಾರ ಜನ್ಮ ನೀಡಿದ್ದಾರೆ. ಅಮೃತಾ ಅವರನ್ನು ಅತ್ತೆ ಆಸ್ಪತ್ರೆಗೆ ದಾಖಲಿಸಿ, ಕಾಳಜಿಯಿಂದ ನೋಡಿಕೊಳ್ಳುತ್ತಿದ್ದಾರೆ. ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ ಎಂದು ವರದಿಯಾಗಿದೆ. ಇದನ್ನು ಓದಿ:  ಪ್ರಣಯ್ ಕೊಲೆ: ಆರೋಪಿಗಳ ಜಾಮೀನು ತಿರಸ್ಕಾರ  ಪ್ರಣಯ್ ಮತ್ತು ಅಮೃತಾ ಇಬ್ಬರು ಪ್ರೀತಿಸಿದ್ದು, ಇವರಿಬ್ಬರ ಜಾತಿ ಬೇರೆಯಾಗಿದ್ದರಿಂದ ಅಮೃತಾ ಮನೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರು ಯುವ ಜೋಡಿ ಮನೆಯವರ ವಿರೋಧದ ನಡುವೆಯೂ ಮದುವೆ ಆಗಿದ್ದರು. ಆದರೆ […]

4 months ago

ಪ್ರೀತ್ಸಿ ಮದ್ವೆಯಾಗಲು ಮುಂದಾಗಿದ್ದ ಯುವತಿ ಅನುಮಾನಾಸ್ಪದ ಸಾವು-ಮರ್ಯಾದಾ ಹತ್ಯೆ ಶಂಕೆ

ಮೈಸೂರು: ಜಿಲ್ಲೆಯ ನಂಜನಗೂಡಿನಲ್ಲಿ ಮತ್ತೊಂದು ಮರ್ಯಾದಾ ಹತ್ಯೆ ನಡೆದಿರುವ ಅನುಮಾನ ಸೃಷ್ಟಿಯಾಗಿದೆ. ಪ್ರೀತಿಸಿ ಮದುವೆಯಾಗಲು ಮುಂದಾಗಿದ್ದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ. ನಂಜನಗೂಡು ತಾಲೂಕಿನ ಕೂಗಲೂರು ಗ್ರಾಮದ ಯುವತಿ ಸವಿತಾ(25) ಮೃತ ಯುವತಿ. ಸವಿತಾ ಕಾಳನಾಯಕ ಮತ್ತು ನಾಗಮ್ಮ ಎಂಬವರ ಪುತ್ರಿ ಆಗಿದ್ದು, ಕೂಗಲೂರು ಮತ್ತು ಕಸುವಿನಹಳ್ಳಿ ಮುಖ್ಯರಸ್ತೆಯ ಜಮೀನಿನಲ್ಲಿ ಆಕೆಯ ಮೃತ ದೇಹ ಪತ್ತೆಯಾಗಿದೆ. ಬೆಂಗಳೂರಿನಲ್ಲಿ...

ಕತ್ತು ಕೊಯ್ದ ಸ್ಥಿತಿಯಲ್ಲಿ ಹೆಣವಾದ 4 ತಿಂಗ್ಳ ಗರ್ಭಿಣಿ ಪ್ರಕರಣಕ್ಕೆ ಟ್ವಿಸ್ಟ್- ಹೆತ್ತ ತಾಯಿಯಿಂದ ಕೊಲೆ

7 months ago

ವಿಜಯಪುರ: ಜಿಲ್ಲೆ ನಿಡಗುಂದಿ ತಾಲೂಕಿನ ಯಲಗೂರು ಗ್ರಾಮದಲ್ಲಿ ಮರ್ಯಾದಾ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿತ್ತು. ಆದರೆ ಇದೀಗ ಈ ಶಂಕೆ ನಿಜಾಂಸ ಬಯಲಾಗಿದ್ದು, ಹೆತ್ತ ತಾಯಿಯೇ ಕೊಲೆ ಮಾಡಿರುವುದಾಗಿ ಬೆಳಕಿಗೆ ಬಂದಿದೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕ್ಯಾದಿಗೇರಾ ಗ್ರಾಮದ ರೇಣುಕಾ,...

ಕತ್ತು ಕೊಯ್ದ ಸ್ಥಿತಿಯಲ್ಲಿ ಹೆಣವಾದ್ಳು 4 ತಿಂಗಳ ಗರ್ಭಿಣಿ..!

7 months ago

ವಿಜಯಪುರ: ದೀಪ ಬೆಳಗುವ ದಿನದಂದು ಮನೆಯ ದೀಪವೊಂದು ಆರಿ ಹೋಗಿದೆ. ನಾಲ್ಕು ತಿಂಗಳ ಗರ್ಭಿಣಿ ಪ್ರೀತಿಸಿ ಮದುವೆಯಾದ ಕಾರಣ ಮಂಗಳವಾರ ಮರ್ಯಾದಾ ಹತ್ಯೆಗೆ ಬಲಿಯಾದ ಹೃದಯ ವಿದ್ರಾವಕ ಘಟನೆ ವಿಜಯಪುರದಲ್ಲಿ ನಡೆದಿದೆ. ರೇಣುಕಾ ಬರ್ಬರವಾಗಿ ಹತ್ಯೆಯಾದ ಗರ್ಭಿಣಿ. ರೇಣುಕಾ ಮೂಲತಃ ರಾಯಚೂರಿನ...

ಪ್ರಣಯ್ ಕೊಲೆ: ಆರೋಪಿಗಳ ಜಾಮೀನು ತಿರಸ್ಕಾರ

7 months ago

-ಕೋರ್ಟ್ ನಲ್ಲಿ ಅಮೃತಾ ಹೇಳಿದ್ದೇನು? ಹೈದರಾಬಾದ್: ಇಡೀ ದೇಶದಲ್ಲಿ ಸಂಚಲನ ಹುಟ್ಟು ಹಾಕಿದ್ದ ಪ್ರಣಯ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ತಿರಸ್ಕರಿಸಿ ನ್ಯಾಯಾಂಗ ಬಂಧನವನ್ನು ಮುಂದುವರೆಸುವಂತೆ ಆದೇಶಿಸಿದೆ. ಆರೋಪಿಗಳಾದ ಪ್ರಣಯ್ ಮಾವ ಮಾರುತಿ ರಾವ್, ಅಸ್ಗರ್ ಅಲಿ, ಮೊಹಮ್ಮದ್...

ನನಗೆ ಹಣ, ಆಸ್ತಿ ಬೇಡ- ತಂದೆಯನ್ನ ಗಲ್ಲಿಗೇರಿಸಿ: ಅಮೃತಾ ಆಕ್ರೋಶದ ಮಾತು

8 months ago

ಹೈದರಾಬಾದ್: ದೇಶಾದ್ಯಂತ ಸಂಚಲನ ಹುಟ್ಟಿಸಿದ್ದ ಪ್ರಣಯ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಅಮೃತ ಪೊಲೀಸರಲ್ಲಿ ಮನವಿಯನ್ನು ಮಾಡಿಕೊಂಡಿದ್ದಾರೆ. ನನಗೆ ಡಬಲ್ ಬೆಡ್ ರೂಮ್, ಕೃಷಿ ಜಮೀನು, ಹಣ ಯಾವುದೂ ಬೇಡ. ಪ್ರಣಯ್ ನನ್ನು ಕೊಂದ ನನ್ನ ತಂದೆ ಸೇರಿದಂತೆ ಇತರೆ ಅಪರಾಧಿಗಳಿಗೆ...

ಪ್ರೇಮಿ ಜೊತೆಗಿದ್ದಾಗ ಸಿಕ್ಕಿಬಿದ್ದ ಮಗಳು- ವಿಕೃತಿ ಮೆರೆದ ತಂದೆ!

8 months ago

ಇಸ್ಲಾಮಾಬಾದ್: ಇತ್ತೀಚೆಗೆ ಹೈದರಾಬಾದ್ ನಲ್ಲಿ ಮರ್ಯಾದಾ ಹತ್ಯೆ ನಡೆದಿದ್ದು, ಈಗ ತಂದೆಯೇ ತನ್ನ ಮಗಳು ಮತ್ತು ಆಕೆಯ ಪ್ರೇಮಿಯ ತಲೆಯನ್ನು ಶಿರಚ್ಛೇದನ ಮಾಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಈ ಘಟನೆ ಭಾನುವಾರ ಪಾಕಿಸ್ತಾನದ ಅಟ್ಟೋಕ್ ಜಿಲ್ಲೆಯ ಚಿಕ್ಕ ಗ್ರಾಮವೊಂದರಲ್ಲಿ ನಡೆದಿದ್ದು, 18...

ಹೈದರಾಬಾದ್‍ನಲ್ಲಿ ಮತ್ತೊಂದು ಮರ್ಯಾದಾ ಹತ್ಯೆಗೆ ಯತ್ನ- ಪ್ರೀತ್ಸಿ ಮದ್ವೆಯಾದ ಒಂದೇ ವಾರಕ್ಕೆ ಜೋಡಿ ಮೇಲೆ ಹಲ್ಲೆ

8 months ago

ಹೈದರಾಬಾದ್: ತೆಲಂಗಾಣದಲ್ಲಿ ನಡೆದ ಮರ್ಯಾದಾ ಹತ್ಯೆಯ ಘಟನೆ ಮಾಸುವ ಮುನ್ನವೇ ಇದೀಗ ಹೈದರಾಬಾದ್‍ನಲ್ಲಿ ಮತ್ತೊಂದು ಮರ್ಯಾದಾ ಹತ್ಯೆಗೆ ಯತ್ನ ನಡೆದಿದೆ. ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಮದುವೆ ಆಗಿದ್ದ ನವವಿವಾಹಿತರ ಮೇಲೆ ಯುವತಿಯ ತಂದೆ ಮಚ್ಚು ಬೀಸಿದ ಘಟನೆ ಹೈದರಾಬಾದ್ ನ ಎಸ್‍ಆರ್...