Friday, 15th November 2019

10 months ago

ದಿನ ಭವಿಷ್ಯ 16-1-2019

ಪಂಚಾಂಗ ಶ್ರೀ ವಿಳಂಬಿನಾಮ ಸಂವತ್ಸರ, ಉತ್ತರಾಯಣ ಪುಣ್ಯಕಾಲ, ಹಿಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷ, ದಶಮಿ ತಿಥಿ, ಬುಧವಾರ, ಭರಣಿ ನಕ್ಷತ್ರ ರಾಹುಕಾಲ: ಮಧ್ಯಾಹ್ನ 12:23 ರಿಂದ 1:59 ಗುಳಿಕಕಾಲ: ಬೆಳಗ್ಗೆ 11:07 ರಿಂದ 12:33 ಯಮಗಂಡಕಾಲ: ಬೆಳಗ್ಗೆ 8:15 ರಿಂದ 9:41 ಮೇಷ: ರಾಜಕೀಯ ವ್ಯಕ್ತಿಗಳ ಸಹಾಯ, ಷೇರು ವ್ಯವಹಾರಗಳಲ್ಲಿ ನಷ್ಟ, ದೈವಿಕ ಚಿಂತನೆ, ಗೆಳೆಯರಿಂದ ಅನರ್ಥ. ವೃಷಭ: ಮಾತೃವಿನಿಂದ ನೆರವು, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ತೀರ್ಥಯಾತ್ರೆಗೆ ದರ್ಶನ, ಉದ್ಯೋಗದಲ್ಲಿ ಕಿರಿಕಿರಿ. ಮಿಥುನ: […]

12 months ago

ದಿನ ಭವಿಷ್ಯ 02-12-2018

ಪಂಚಾಂಗ ಶ್ರೀ ವಿಳಂಬಿನಾಮ ಸಂವತ್ಸರ, ದಕ್ಷಿಣಾಯಣ ಪುಣ್ಯಕಾಲ, ಶರಧೃತು, ಕಾರ್ತಿಕ ಮಾಸ, ಕೃಷ್ಣ ಪಕ್ಷ, ದಶಮಿ ತಿಥಿ, ಭಾನುವಾರ, ಹಸ್ತನಕ್ಷತ್ರ ರಾಹುಕಾಲ: ಸಂಜೆ 4:30 ರಿಂದ 5:56 ಗುಳಿಕಕಾಲ: ಮಧ್ಯಾಹ್ನ 3:04 ರಿಂದ 4:30 ಯಮಗಂಡಕಾಲ: ಮಧ್ಯಾಹ್ನ 12:12 ರಿಂದ 1:38 ಮೇಷ: ನಿಮ್ಮ ಪ್ರಯತ್ನದಿಂದ ಕಾರ್ಯ ಸಿದ್ಧಿ, ಶತ್ರುಗಳು ನಾಶ, ಮಾನಸಿಕ ನೆಮ್ಮದಿ, ಆರೋಗ್ಯದಲ್ಲಿ...