ಮುಂಬೈ: ಕೊರೊನಾ ಎರಡನೇ ಅಲೆಯ ಆತಂಕದ ನಡುವೆಯೂ ದೇಶದಲ್ಲಿ ಮದುವೆ, ಸಮಾರಂಭ, ರಾಜಕೀಯ ಸಮಾವೇಶಗಳು ನಡೆಯುತ್ತಿವೆ. ಇದೀಗ ಕೊರೊನಾ ಭಯದಿಂದಾಗಿ ಯುವಕ ಮದುವೆಯಲ್ಲಿ ಕುದುರೆ ಬದಲಾಗಿ ಒಂಟೆ ಏರಿ ವಧುವಿನ ಮನೆ ತಲುಪಿರುವ ಫೋಟೋಗಳು ವೈರಲ್...
ಜೈಪುರ: ಸೆಲೆಬ್ರಿಟಿಗಳ ಹೆಸರು ಹೇಳಿಕೊಂಡು ವಂಚನೆ ನಡೆದಿರುವ ಸಾಕಷ್ಟುಪ್ರಕರಣಗಳು ನಮ್ಮ ಕಣ್ಣ ಮುಂದಿವೆ. ಅಂತೆಯೇ ಇದೀಗ ಬಾಲಿವುಡ್ ಬಾಯ್ ಜಾನ್ ಸಲ್ಮಾನ್ ಖಾನ್ ಹೆಸರು ಹೇಳಿಕೊಂಡು ಖದೀಮರು ಮಹಿಳೆಗೆ ವಂಚಿಸಿರುವುದು ಬೆಳಕಿಗೆ ಬಂದಿದೆ. ರಾಜಸ್ಥಾನದ ಜೋಧ್ಪುರ...
ಭೋಪಾಲ್: ಮಧ್ಯ ಪ್ರದೇಶದ 12 ವರ್ಷದ ವಿದ್ಯಾರ್ಥಿ ಕುದುರೆ ಏರಿ ಶಾಲೆಗೆ ತೆರಳುವ ಮೂಲಕ ಎಲ್ಲರ ಗಮನ ಸೆಳೆದಿದ್ದಾನೆ. ಈ ಮೂಲಕ ಶಾಲೆಗೆ ತೆರಳುವ ತನ್ನ ಬದ್ಧತೆಯನ್ನು ಪ್ರದರ್ಶಿಸಿದ್ದಾನೆ. ಮಧ್ಯ ಪ್ರದೇಶದ ಖಂದ್ವಾದ 12 ವರ್ಷದ...
– ಕುಟುಂಬಸ್ಥರಿಂದ ಫುಲ್ ಡ್ಯಾನ್ಸ್ – ಸಮಾಜಕ್ಕೆ ಸಂದೇಶ ನೀಡಿದ ವಧುವಿನ ಕುಟುಂಬ ಭೋಪಾಲ್: ಉತ್ತರ ಭಾರತದ ಮದುವೆ ಸಮಾರಂಭದಲ್ಲಿ ವಧು ಮನೆಗೆ ವರ ಕುದುರೆ ಏರಿ ವಧು ಮನೆಗೆ ಆಗಮಿಸೋದು ಸಂಪ್ರದಾಯ. ಆದ್ರೆ ಮಧ್ಯ...
ಬಾಗಲಕೋಟೆ: ಆಂಜನೇಯನ ಗುಡಿ ಮುಂದೆ ಕುದುರೆ ಪ್ರಾರ್ಥನೆ ಮಾಡುವ ರೀತಿಯಲ್ಲಿ ನಿಂತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಬಾಗಲಕೋಟೆ ತಾಲೂಕಿನ ಮುರನಾಳ ಗ್ರಾಮದ ಪುನರ್ ವಸತಿ ಕೇಂದ್ರದ ಸಮೀಪವಿರುವ ದೇವಸ್ಥಾನದ...
– ದಾವಣೆಗೆರೆಯ ಮಾಜಿ ಸಚಿವರ ಮನೆಗೆ ಭೇಟಿ ದಾವಣಗೆರೆ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಪ್ರಾಣಿ ಪ್ರೀತಿ ಇರುವುದು ತಿಳಿದೇ ಇದೆ. ಅದೇ ರೀತಿ ಇದೀಗ ಗೋವು ಸಾಕಣೆ ಹಾಗೂ ಕುದುರೆ ಸಾಕಣೆ ಕುರಿತು ಮಾಹಿತಿ...
– ಧಾರವಾಡಕ್ಕೆ ಬಂದ ಕಾರಣ ತಿಳಿಸಿದ ದಾಸ ಧಾರವಾಡ: ನಟ ದರ್ಶನ್ ಮೇಕೆ ಸಾಕಾಣಿಕೆ ಮಾಡುತ್ತಿದ್ದಾರೆ. ಈ ಹಿನ್ನೆಲೆ ಇಂದು ಧಾರವಾಡಕ್ಕೆ ಆಗಮಿಸಿರುವ ದರ್ಶನ್, ಮಾಜಿ ಸಚಿವ ವಿನಯ್ ಕುಲಕರ್ಣಿ ಡೈರಿಗೆ ಭೇಟಿ ನೀಡಿದ್ದಾರೆ. ವಿನಯ...
ಶಿವಮೊಗ್ಗ: ತಾಯಿಯೊಂದಿಗೆ ಪಾರ್ಕ್ ನಲ್ಲಿ ಹುಲ್ಲು ಮೇಯುತ್ತಿದ್ದಾಗ ಪಾರ್ಕ್ ನಲ್ಲಿ ಅಳವಡಿಸಿದ್ದ ಗ್ರಿಲ್ ಗೆ ಸಿಲುಕಿಕೊಂಡ ಪರಿಣಾಮ ಮರಿ ಕುದುರೆಯ ಕರುಳು ಹೊರ ಬಂದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ವಿನೋಬನಗರದ ಪಾರ್ಕ್ನಲ್ಲಿ ತಾಯಿ ಕುದುರೆಯೊಂದಿಗೆ...
ಮುಂಬೈ: ಕೊರೊನಾ ಭೀತಿಗೆ ಇಡೀ ದೇಶವೇ ಲಾಕ್ಡೌನ್ ಆಗಿದೆ. ಈ ಸಮಯವನ್ನು ಸೆಲೆಬ್ರಿಟಿಗಳು ಹೇಗೆ ಕಳೆಯುತ್ತಿದ್ದಾರೆ ಎನ್ನುವ ವಿಡಿಯೋಗಳು, ಫೋಟೋಗಳನ್ನು ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ಸಮಯವನ್ನು ನಟ ಸಲ್ಮಾನ್ ಖಾನ್ ಹೇಗೆ ಕಳೆಯುತ್ತಿದ್ದಾರೆ...
– ಗಮನ ಸೆಳೀತು ಕುದುರೆ ಮೇಲಿದ್ದ ಚಿತ್ರ ಹೈದರಾಬಾದ್: ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವೇ ಲಾಕ್ಡೌನ್ ಆಗಿದೆ. ಸರ್ಕಾರ ಸೇರಿದಂತೆ ಪೊಲೀಸರು ಕೂಡ ವಿವಿಧ ರೀತಿಯಲ್ಲಿ ಕೊರೊನಾ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಆದರೆ...
ಚಿಕ್ಕೋಡಿ (ಬೆಳಗಾವಿ): ವಾಹನಗಳ ಮಧ್ಯೆ ಸರಣಿ ಅಪಘಾತವಾಗುವುದು ಕಾಮನ್. ಆದರೆ ಕುದುರೆಗಳ ಷರತ್ತಿನ ಸ್ಪರ್ಧೆಯ ವೇಳೆ ಕುದುರೆ ಗಾಡಿಗಳ ಸರಣಿ ಅಪಘಾತವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಘಟನೆ ನಡೆದಿದೆ. ಸಂಕೇಶ್ವರ...
ಚಂಡೀಗಢ: ವರ ಬರೋದಕ್ಕೂ ಮೊದಲೇ ಮೆರವಣಿಗೆಗೆ ಸಿದ್ಧಪಡಿಸಿದ್ದ ಕುದುರೆ ಹತ್ತಿ ಊರೆಲ್ಲ ಒಂದು ಸುತ್ತು ಹಾಕಿದ್ದಾರೆ. ಉತ್ತರ ಭಾರತದ ಮದುವೆಗಳಲ್ಲಿ ವರನನ್ನು ಸಿಂಗರಿಸಿದ್ದ ಕುದುರೆಯ ಮೇಲೆ ಕೂರಿಸಿ ಮೆರವಣಿಗೆ ಮೂಲಕ ಕಲ್ಯಾಣ ಮಂಟಪಕ್ಕೆ ಕರೆತರಲಾಗುತ್ತದೆ. ಪಂಜಾಬ್...
ಭೋಪಾಲ್: ಮದುವೆ ಸಮಾರಂಭದಲ್ಲಿ ವರ ಕುದುರೆ ಏರಿ ಮದುವೆ ಮಂಟಪಕ್ಕೆ ಬರುವುದು ಸಾಮಾನ್ಯ. ಆದರೆ ಮಧ್ಯ ಪ್ರದೇಶದ ಖಂಡ್ವಾದಲ್ಲಿ ನವವಿವಾಹಿತ ಸಹೋದರಿಯರು ಕುದುರೆ ಏರಿ ಪತಿಯ ಮನೆಗೆ ಹೋಗಿದ್ದಾರೆ. ಸಾಕ್ಷಿ ಮತ್ತು ದೃಷ್ಟಿ ಸಹೋದರಿಯರು ಕುದುರೆ...
ಮಂಡ್ಯ: ತಾಯಿ ಪ್ರೀತಿ ಮುಂದೆ ಎಲ್ಲವೂ ನಶ್ವರ. ಅದರಲ್ಲೂ ಪ್ರಾಣಿಗಳ ಪ್ರೀತಿ ಮುಂದೆ ಮಾನವನು ಕೂಡ ಕಣ್ಣೀರು ಹಾಕಬೇಕು. ಇಲ್ಲೊಂದು ಕುದುರೆ ಮರಿ ಶ್ವಾನಗಳ ದಾಳಿಗೆ ಬಲಿಯಾಗಿದೆ. ತನ್ನ ಮರಿ ಸಾವಿಗೀಡಾದ ನೋವಿನಿಂದ ಹೊರ ಬರದ...
– 15 ವರ್ಷದಿಂದ ಚಹಾ ಸೇವನೆ ಲಂಡನ್: ಮರ್ಸಿಸೈಡ್ ದೇಶದ ಪೊಲೀಸರ ಕುದುರೆಯೊಂದು ಚಹಾ ವ್ಯಸನಿಯಾಗಿದ್ದು, ಬೆಳಗ್ಗೆ ಟೀ ಕುಡಿಯದೆ ಕೆಲಸ ಮಾಡಲ್ಲ. ಜ್ಯಾಕ್ ಎಂಬ ಹೆಸರಿನ 20 ವರ್ಷದ ಪೊಲೀಸ್ ಕುದುರೆಯು, ಸುಮಾರು 15...
ತುಮಕೂರು: ತುಂಬಿದ ಕೆರೆಗೆ ಬಾಗಿನ ಅರ್ಪಿಸಲು ತುರುವೇಕೆರೆ ಬಿಜೆಪಿ ಶಾಸಕ ಮಸಾಲೆ ಜಯರಾಮ್ ಕುದುರೆ ಏರಿ ಬಂದು ಸುದ್ದಿಯಾಗಿದ್ದಾರೆ. ತಾಲೂಕಿನ ಸಿಎಸ್ ಪುರ ಹೋಬಳಿಯ ಚೆಂಗಾವಿ ಕೆರೆ ಈ ಬಾರಿ ಪೂರ್ಣಪ್ರಮಾಣದಲ್ಲಿ ತುಂಬಿ ಕೋಡಿ ಬಿದ್ದಿದೆ....