Sunday, 26th May 2019

Recent News

2 months ago

ಗದಗ ಸುತ್ತಮುತ್ತ ಆಲಿಕಲ್ಲು ಸಹಿತ ಧಾರಾಕಾರ ಮಳೆ

– ಅಪಾರ ಪ್ರಮಾಣದ ಮಾವು, ಸಪೋಟ ಬೆಳೆ ನಾಶ ಗದಗ: ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಸಂಜೆ ವೇಳೆಗೆ ಗುಡುಗು, ಸಿಡಿಲು ಸಹಿತ ಧಾರಕಾರ ಆಲಿಕಲ್ಲು ಮಳೆಯಾಗಿದ್ದು, ಬೇಸಿಗೆಯ ಬಿಸಿಲಿನಲ್ಲಿ ಬೆಂಡಾದ ಭೂಮಿಗೆ ಮಳೆ ತಂಪೆರಿದಿದೆ. ಮಳೆಯೊಂದಿಗೆ ಬಿರುಸಿನ ಗಾಳಿ ಬೀಸಿದ ಪರಿಣಾಮ ಹಲವೆಡೆ ಮರ, ವಿದ್ಯುತ್ ಕಂಬಗಳು ಧರೆಗುರಳಿದ ಮಾಹಿತಿ ಲಭಿಸಿದೆ. ಇತ್ತ ನಿನ್ನೆ ರಾತ್ರಿಯೂ ಕೂಡ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯಾಗಿದ್ದು, ಅಕಾಲಿಕ ಮಳೆಗೆ ಬೇಸಿಗೆಯ ನಡುವೆಯೂ ನೀರುಣಿಸಿ ಬಂಪರ್ ಬೆಳೆಯ ನಿರೀಕ್ಷೆಯಲ್ಲಿದ್ದ ಮಾವು, […]

3 months ago

ಕೋಟೆನಾಡಿನಲ್ಲಿ ಸೃಷ್ಟಿಯಾಗಿದೆ ಅದ್ಭುತ ಲೋಕ- ಭಕ್ತರನ್ನು ಆಕರ್ಷಿಸ್ತಿದ್ದಾರೆ ಸಿದ್ದಗಂಗಾ ಶ್ರೀಗಳು

ಚಿತ್ರದುರ್ಗ: ವಿವಿಧ ತರಕಾರಿಗಳು ಹಾಗು ಹಣ್ಣುಗಳಲ್ಲಿ ಕಣ್ಮನ ತಣಿಸುವ ಹೂಗಳ ಉದ್ಯಾನವನದಲ್ಲಿ, ಭಕ್ತರನ್ನು ಆಕರ್ಷಿಸುತ್ತಿರೋ ಸಿದ್ದಗಂಗಾ ಶ್ರೀಗಳು ಹಾಗು ಭೂಮಿತಾಯಿಯ ಕಲಾಕೃತಿಗಳನ್ನು ನೋಡಲು ಎರಡು ಕಣ್ಣುಗಳು ಸಾಲದು. ಅಂಥದ್ದೊಂದು ಅದ್ಭುತ ಲೋಕ ಕೋಟೆನಾಡು ಚಿತ್ರದುರ್ಗದಲ್ಲಿ ಸೃಷ್ಟಿಯಾಗಿದೆ. ಹೌದು. ಚಿತ್ರದುರ್ಗದ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು 28ನೇ ಫಲಪುಷ್ಪ ಪ್ರದರ್ಶನವನ್ನು ವಿಶೇಷವಾಗಿ ಆಯೋಜಿಸಿದ್ದಾರೆ. ಬಗೆಬಗೆಯ ಕಲರ್ ಫುಲ್ ಹೂಗಳ...