Monday, 19th November 2018

Recent News

5 hours ago

ಗ್ರಾಮದ ಗದ್ದೆಯಲ್ಲಿ ಹೆಣ್ಣು ಶಿಶು ಪತ್ತೆ

ತುಮಕೂರು: ಆಗತಾನೆ ಹುಟ್ಟಿದ್ದ ನವಜಾತ ಹೆಣ್ಣು ಶಿಶುವೊಂದು ತುಮಕೂರು ತಾಲೂಕು ಹೊನ್ನೇನಹಳ್ಳಿ ಎಂಬ ಗ್ರಾಮದ ಗದ್ದೆಯಲ್ಲಿ ಪತ್ತೆಯಾಗಿದೆ. ಗ್ರಾಮಸ್ಥರೊಬ್ಬರು ಬಹಿರ್ದೆಸೆಗೆಂದು ತೆರಳಿದ್ದಾಗ ಮಗು ಅಳುವ ಶಬ್ದ ಕೇಳಿ ಸ್ಥಳಕ್ಕೆ ಹೋಗಿ ಮಗುವನ್ನು ನೋಡಿ ಗ್ರಾಮಕ್ಕೆ ತಂದಿದ್ದಾರೆ. ನಂತರ ಮಹದೇವಮ್ಮ ಎಂಬ ಮಹಿಳೆ ಮಗುವನ್ನ ಆರೈಕೆ ಮಾಡಿ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಇಂದು ಬೆಳಗ್ಗೆ ಸುಮಾರು 6 ಗಂಟೆಯಲ್ಲಿ ಮಗು ಜನಿಸಿದ್ದು, ಮಗುವನ್ನ ಹಾಗೇ ಬೀಸಾಡಿ ಹೋಗಿರುವುದರಿಂದ ತೀವ್ರ ಶೀತಕ್ಕೆ ರಕ್ತ ಹೆಪ್ಪುಗಟ್ಟಿದೆ. ಅಲ್ಲದೇ ಮಗುವಿನ ಉಸಿರಾಟದಲ್ಲೂ […]

22 hours ago

ವಿಷ ಸೇವಿಸಿದ್ದ ಬಿ.ಕಾಂ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಸಾವು

ಮಂಗಳೂರು: ವಿಷ ಸೇವಿಸಿದ್ದ ವಿದ್ಯಾರ್ಥಿನಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಕಾವ್ಯಾ (20) ಮೃತ ವಿದ್ಯಾರ್ಥಿನಿ. ಈಕೆ ಪುಂಜಾಲಕಟ್ಟೆ ಕಾಲೇಜಿನಲ್ಲಿ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದಳು. ಎರಡು ದಿನಗಳ ಹಿಂದೆ ಕಾವ್ಯಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾದೇ ಮೃತಪಟ್ಟಿದ್ದಾಳೆ. ಮೃತ ಕಾವ್ಯಾ ಬೆಳ್ತಂಗಡಿ...

ರೌಡಿಶೀಟರ್ 7 ಸ್ಟಾರ್ ಕಾಲಿಗೆ ಗುಂಡೇಟು – ಮೂವರು ಪೊಲೀಸ್ ಪೇದೆಗಳಿಗೂ ಗಾಯ

1 day ago

ಕಲಬುರಗಿ: ನಗರದ ಕುಖ್ಯಾತ ರೌಡಿಶೀಟರ್ 7 ಸ್ಟಾರ್ ಪ್ರದೀಪ್ ಕಾಲಿಗೆ ಪೊಲೀಸರು ಶೂಟ್ ಮಾಡಿದ್ದು, ಗಾಯಾಳು ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಪ್ರದೀಪ್‍ನನ್ನು ಪೊಲೀಸರು ಬಂಧಿಸಲು ತೆರಳಿದ್ದರು. ಆದರೆ ಈ ವೇಳೆ ಪೊಲೀಸರ ಮೇಲೆಯೇ ಆತ ಮಾರಕಾಸ್ತ್ರಗಳಿಂದ...

ಓವರ್ ಟೇಕ್ ಮಾಡುವ ಭರದಲ್ಲಿ ಪ್ರಾಣ ಕಳ್ಕೊಂಡ ಯುವಕ-ಯುವತಿ

2 days ago

ರಾಮನಗರ: ಬೈಕ್ ಹಾಗೂ ಕೆಎಸ್‍ಆರ್ ಟಿಸಿ ಬಸ್ ನಡುವೆ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ನೆಟ್ಟಗೆರೆ ಬಳಿ ನಡೆದಿದೆ. ಬೆಂಗಳೂರು-ಕನಕಪುರ ಮಾರ್ಗದ ಸೋಮನಹಳ್ಳಿ ಸಮೀಪದ ನೆಟ್ಟಗೆರೆ ಬಳಿ ಈ ಘಟನೆ ನಡೆದಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ಬೆಂಗಳೂರಿನಿಂದ...

ಬಸ್‍ಗಾಗಿ ನಿಂತಿದ್ದವರ ಮೇಲೆ ಹರಿದ ಕಾರ್ – ನಾಲ್ವರ ದುರ್ಮರಣ

2 days ago

ಮುಂಬೈ: ಬಸ್ ಗಾಗಿ ಕಾಯುತ್ತಿದ್ದವರ ಮೇಲೆ ವೇಗವಾಗಿ ಬಂದ ಕಾರ್, ಹರಿದ ಪರಿಣಾಮ 16 ವರ್ಷದ ಹುಡುಗ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 5 ಮಂದಿಗೆ ಗಾಯವಾಗಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ಇಂದು ಮುಂಜಾನೆ ಥಾಣೆಯ ಶಾಹಪುರದಲ್ಲಿ ಈ...

ರಾತ್ರೋರಾತ್ರಿ ಎಂಜಿನಿಯರಿಂಗ್ ಮಗಳನ್ನೇ ಸುಟ್ಟು ಹಾಕಿದ್ರಾ ಪೋಷಕರು?

3 days ago

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಕಲ್ಲಜ್ಜನಾಳು ಗ್ರಾಮದಲ್ಲಿ ಯುವತಿ ಮರ್ಯಾದಾ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕಲ್ಲಜ್ಜನಾಳು ಗ್ರಾಮದ ಮಾನಸಾ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆತ್ಮಹತ್ಯೆ ಮಾಡಿಕೊಂಡು ಮಗಳು ಮೃತಪಟ್ಟಿದ್ದಾಳೆ ಎಂದು ಪೋಷಕರು ಹೇಳಿದ್ದರೆ. ಆದರೆ ಮಗಳನ್ನು ಕೊಲೆ...

ಪತ್ನಿ ಮೇಲಿನ ಸಿಟ್ಟಿನಿಂದ 4ರ ಮಗಳನ್ನೇ ನೆಲಕ್ಕೆ ಬಡಿದು ಕೊಂದ..!

3 days ago

ಪಾಟ್ನಾ: ಪತ್ನಿ ಮಟನ್ ಸಾಂಬಾರ್ ಮಾಡಲು ತಡಮಾಡಿದ್ದಕ್ಕೆ ಕೋಪಗೊಂಡ ಪತಿ ತನ್ನ 4 ವರ್ಷದ ಮಗಳನ್ನು ಕೊಲೆ ಮಾಡಿರುವ ಅಮಾನವೀಯ ಘಟನೆ ಬಿಹಾರದಲ್ಲಿ ನಡೆದಿದೆ. ಶಾಲು ಕುಮಾರಿ ಕೊಲೆಯಾದ ದುರ್ದೈವಿ. ಪುರ್ನಿಯಾ ಜಿಲ್ಲೆಯ ಅಮೌರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಫಕ್ರಿಟೋಲಿ...

ಸೊಂಟ ಉಳುಕಿಸಿಕೊಂಡ ರಾಖಿ ಸಾವಂತ್

7 days ago

ಚಂಡೀಗಢ: ಮಹಿಳಾ ಕುಸ್ತಿಪಟು ಚಾಲೆಂಜ್ ಸ್ವೀಕರಿಸಿ ಬಾಲಿವುಡ್ ಹಾಟ್ ಬೆಡಗಿ ರಾಖಿ ಸಾವಂತ್ ಸೊಂಟವನ್ನ ಉಳುಕಿಸಿಕೊಂಡಿರುವ ಘಟನೆ ಹರಿಯಾಣದ ಪಂಚಕುಲ ತಾಊ ದೇವಿಲಾಲ್ ಕ್ರೀಡಾಂಗಣದಲ್ಲಿ ನಡೆದಿದೆ. ರಾಖಿ ಸಾವಂತ್ ಭಾನುವಾರ ನಡೆದ ಪಂಚಕುಲದಲ್ಲಿ ನಡೆದ ಸಿಡಬ್ಲ್ಯೂಇ ಕುಸ್ತಿ ಚಾಂಪಿಯನ್ ಶಿಪ್ ಕಾರ್ಯಕ್ರಮದಲ್ಲಿ...