ಬೆಳ್ಳಂಬೆಳಗ್ಗೆ ಕೊರೊನಾ ಸೋಂಕಿತ ಕಳ್ಳ ಆಸ್ಪತ್ರೆಯಿಂದ ಎಸ್ಕೇಪ್!
ಹುಬ್ಬಳ್ಳಿ: ಇಲ್ಲಿನ ಕಿಮ್ಸ್ ಆಸ್ಪತ್ರೆಯಿಂದ ಕೊರೊನಾ ಸೋಂಕಿತ (ರೋಗಿ-14,537) ಎಸ್ಕೇಪ್ ಆಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ.…
ಮನೆಯಲ್ಲಿದ್ದ ಮತ್ತೊಬ್ಬ ಸ್ನೇಹಿತ ಹೊರಬರದಿದ್ದಕ್ಕೆ ಗೆಳತಿಯ ಮಗಳ ಹತ್ಯೆಗೈದ!
- ತ್ರಿಕೋನ ಸಂಬಂಧದಿಂದ 6ರ ಬಾಲಕಿಯ ಕತ್ತು ಕೊಯ್ದ! ಹೈದರಾಬಾದ್: ಮಹಿಳೆಯ ಸ್ನೇಹಿತನೇ ಆಕೆಯ ಆರು…
ಖ್ಯಾತ ನೃತ್ಯ ಸಂಯೋಜಕಿ ಸರೋಜ್ ಖಾನ್ ಇನ್ನಿಲ್ಲ
ಮುಂಬೈ: ಬಾಲಿವುಡ್‍ನ ಹಿರಿಯ ನೃತ್ಯ ಸಂಯೋಜಕಿ ಸರೋಜ್ ಖಾನ್ (71) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕೆಲ ದಿನಗಳ…
ಹಾಸನದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆ
- ಚನ್ನರಾಯಪಟ್ಟಣ ಮೂಲದ ವ್ಯಕ್ತಿ ಸಾವು ಹಾಸನ: ಹಾಸನ ಜಿಲ್ಲೆಯಲ್ಲಿ ಇಂದು ಮತ್ತೊಂದು ಕೊರೊನಾ ಸಾವು…
ಖಾಸಗಿ ವೈದ್ಯನಿಂದ ಜನರ ಬಳಿಗೆ ತೆರಳಿ ಕೋವಿಡ್ ಜಾಗೃತಿ-ಉಚಿತ ಚಿಕಿತ್ಸೆ
-ಆಸ್ಪತ್ರೆ ಬಿಟ್ಟು ಹಳ್ಳಿಗಳಿಗೆ ತೆರಳಿ ಬಡ ಜನರಿಗೆ ಉಚಿತ ವೈದ್ಯಕೀಯ ಸೇವೆ ಚಿಕ್ಕಬಳ್ಳಾಪುರ: ಕೊರೊನಾ ವೈರಸ್…
ಕೊಡಗಿನಲ್ಲಿ ಕೊರೊನಾ ವಾರಿಯರ್ಸ್‍ಗೆ ಮನೆಗೆ ಹೋಗಲು ಆತಂಕ!
ಮಡಿಕೇರಿ: ಕೊರೊನಾ ಮಹಾಮಾರಿಯಿಂದ ಎಷ್ಟೋ ಕುಟುಂಬಗಳು ದುಡಿಮೆಯೂ ಇಲ್ಲದೆ ಕಷ್ಟದಲ್ಲೇ ಜೀವನ ಸಾಗಿಸುತ್ತಿವೆ. ಅಂತಹವರಿಗೆ ಸರ್ಕಾರ,…
ಕೆ.ಜಿ ಗಟ್ಟಲೇ ಚಿನ್ನ ಧರಿಸ್ತಿದ್ದ ಗೋಲ್ಡನ್ ಬಾಬಾ ಸಾವು
- 27 ಲಕ್ಷ ಮೌಲ್ಯದ ರೋಲೆಕ್ಸ್ ವಾಚ್ - ಬಿಎಂಡಬ್ಲ್ಯು, ಫಾರ್ಚೂನರ್, ಆಡಿ ಕಾರ್‌ಗಳ ಮಾಲೀಕ…
ಜನರ ಮಧ್ಯೆಯೇ ಕೊರೊನಾದಿಂದ ಮೃತಪಟ್ಟ ವೃದ್ಧೆಯ ಶವ ಸಾಗಾಟ!
- ಮುಂಜಾಗ್ರತಾ ಕ್ರಮ ಕೈಗೊಳ್ಳದ ಸಿಬ್ಬಂದಿ, ಬಿಬಿಎಂಪಿ ಬೆಂಗಳೂರು: ಮಹಾಮಾರಿ ಕೊರೊನಾದಿಂದ ಪ್ರತಿದಿನ ಒಂದೊಂದು ಅಮಾನವೀಯ…
ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಮನೆಯಲ್ಲೇ ನರಳಿ ನರಳಿ ಪ್ರಾಣಬಿಟ್ಟ ಸೋಂಕಿತ!
ಬೆಂಗಳೂರು: ಚೀನಿ ವೈರಸ್ ಕೋವಿಡ್ 19 ದೇಶ ಅದರಲ್ಲೂ ರಾಜ್ಯವನ್ನು ಒಕ್ಕರಿಸಿದ ಬಳಿಕ ಆಸ್ಪತ್ರೆಗಳು ನಿರ್ಲಕ್ಷ್ಯ…
ಬೆಂಗ್ಳೂರಿನ ಬೀದಿ ಬೀದಿಯಲ್ಲಿ ಸಿಗ್ತಿದೆ ಬಳಸಿದ್ದ ಪಿಪಿಇ ಕಿಟ್‍ಗಳು!
- ಬೌರಿಂಗ್ ಆಸ್ಪತ್ರೆಯಲ್ಲಿ ಮತ್ತೊಂದು ಅವಾಂತರ ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಒಂದು ಕಡೆ ದಿನೇ ದಿನೇ…
