ನಟ ಇರ್ಫಾನ್ ಖಾನ್‍ಗೆ ಐಸಿಯುನಲ್ಲಿ ಚಿಕಿತ್ಸೆ
ಮುಂಬೈ: ಬಾಲಿವುಡ್ ನಟ ಇರ್ಫಾನ್ ಖಾನ್‍ಗೆ ಕೊಲೊನ್ ಇನ್‌ಫೆಕ್ಷನ್ ಆಗಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರವಷ್ಟೇ…
ಕೊರೊನಾ ಹೋರಾಟಕ್ಕಾಗಿ 18 ವರ್ಷಗಳ ನಂತ್ರ ಮತ್ತೆ ನರ್ಸ್ ಆದ ಮೇಯರ್
- ಮುಂಬೈಗಾಗಿ ಏನು ಬೇಕಾದ್ರೂ ಮಾಡಲು ಸಿದ್ಧ ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ…
ಬೆಂಗ್ಳೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿ
ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ಮತ್ತೊಂದು ಬಲಿ ಪಡೆದುಕೊಂಡಿದ್ದು, ಸಾವಿನ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.…
ಕೊರೊನಾ ವಿರುದ್ಧ ಅಜ್ಜನ ಸವಾಲು!
ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ವಿರುದ್ಧ 90 ವರ್ಷದ ವೃದ್ಧ ಸವಾಲು ಹಾಕಿದ್ದು, ಗುಣಮುಖನಾಗಿ ಆಸ್ಪತ್ರೆಯಿಂದ…
ಕ್ಷಯರೋಗಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಧಾರವಾಡ ಯುವಕರು
ಧಾರವಾಡ: ಕ್ಷಯರೋಗದಿಂದ ಬಳಲುತ್ತಿದ್ದ ಆಂಧ್ರ ಪ್ರದೇಶ ಮೂಲದ ವ್ಯಕ್ತಿಯನ್ನು ಯುವಕರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ಸೇರಿಸುವ ಮೂಲಕ…
ಆಸ್ಪತ್ರೆಗೆ ದಾಖಲಾಗಲು ಫುಟ್‍ಪಾತ್‍ನಲ್ಲಿ ಕಾದು ಕುಳಿತ 69 ಕೊರೊನಾ ಸೋಂಕಿತರು
ಲಕ್ನೋ: ಕೊರೊನಾ ಸೋಂಕಿನ ಲಕ್ಷಣ ಕಾಣಿಸಿಕೊಂಡರೆ ಸಾಕು ಅವರನ್ನು ಕ್ವಾರಂಟೈನ್ ಮಾಡಿ, ನಿಗಾ ವಹಿಸಲಾಗುತ್ತದೆ. ಆದರೆ…
ಬಿಹಾರ ಕಾರ್ಮಿಕರಿಂದ ಬೆಂಗ್ಳೂರಿಗೆ ಟೆನ್ಶನ್- ಗಾಯತ್ರಿನಗರದಲ್ಲಿ 7 ಕಾರ್ಮಿಕರು ಆಸ್ಪತ್ರೆಗೆ ಶಿಫ್ಟ್
ಬೆಂಗಳೂರು: ಈಗಾಗಲೇ ಇಡೀ ಬೆಂಗಳೂರನ್ನೇ ಬಿಹಾರಿ ಪ್ರಕರಣ ಬೆಚ್ಚಿ ಬೀಳಿಸುತ್ತಿದೆ. ರೋಗಿ ನಂಬರ್ 419 ಹಿಸ್ಟರಿಯೇ…
ಜನಪರ ಹೋರಾಟಗಾರ ಮಹೇಂದ್ರ ಕುಮಾರ್ ನಿಧನ
- ಸಿಎಂ ಯಡಿಯೂರಪ್ಪ ಸಂತಾಪ ಬೆಂಗಳೂರು: ಖ್ಯಾತ ಸಾಮಾಜಿಕ ಕಾರ್ಯಕರ್ತ, ಪ್ರಖರ ವಾಗ್ಮಿ ಮಹೇಂದ್ರ ಕುಮಾರ್…
ಕೊರೊನಾ ಸೋಂಕಿನಿಂದ ಗುಣಮುಖವಾಗಿ ಗರ್ಭಿಣಿ ಡಿಸ್ಚಾರ್ಜ್
- ಹೂ, ಹಣ್ಣು, ಸ್ವೀಟ್ಸ್ ಕೊಟ್ಟು ಬೀಳ್ಕೊಡುಗೆ ಉಡುಪಿ: ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭಟ್ಕಳದ ಕೊರೊನಾ…
ಗೌರಿಬಿದನೂರು ನಗರ ಕೊರೊನಾ ಮುಕ್ತ
ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ನಗರ ಇಂದಿಗೆ ಕೊರೊನಾ ವೈರಸ್ ಮುಕ್ತ ನಗರವಾಗಿದೆ. ಅಂದಹಾಗೆ ಜಿಲ್ಲೆಯ ಗೌರಿಬಿದನೂರಿನಲ್ಲಿ…
