10 ವರ್ಷದ ಮಗಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಂದೆ!
ನವದೆಹಲಿ: ವ್ಯಕ್ತಿಯೊಬ್ಬನು ತನ್ನ ಮಗಳನ್ನು ಕೊಲೆ ಮಾಡಿದ್ದಲ್ಲದೇ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ವಾಯುವ್ಯ…
ಮುಂಜಾನೆ 3.30ಕ್ಕೆ ಲಾಲೂ ಪ್ರಸಾದ್ ಯಾದವ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ನವದೆಹಲಿ: ಏಕಾಏಕಿ ಆರೋಗ್ಯದಲ್ಲಿ ಏರುಪೇರು ಕಂಡ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರೀಯ ಜನತಾ…
ಸ್ವಂತ ಜಮೀನು ಮಾರಿ ಆಸ್ಪತ್ರೆ ಕಟ್ಟಿಸಲು ಮುಂದಾದ ಹಿರಿಯ ನಟಿ ಲೀಲಾವತಿ: ಬಹುಪರಾಕ್ ಹೇಳಿದ ಕನ್ನಡ ಜನತೆ
ಹಿರಿಯ ನಟಿ ಲೀಲಾವತಿ ಅವರು ತಮ್ಮ ಸ್ವಂತ ಜಮೀನು ಮಾರಿ, ಬೆಂಗಳೂರು ಗ್ರಾಮಾಂತರದ ನೆಲಮಂಗಲ ತಾಲೂಕಿನ…
ಹೆಬ್ಬಾಳದಲ್ಲಿ ಸರಣಿ ಅಪಘಾತ – ಬಿಬಿಎಂಪಿ ಕಸದ ಲಾರಿಗೆ ಬಾಲಕಿ ಬಲಿ
- ಪೊಲೀಸರು ದೂರು ನೀಡಿದ್ದರೂ ಸ್ಪಂದಿಸದ ಬಿಬಿಎಂಪಿ - ಹೆಬ್ಬಾಳ ಅಂಡರ್ಪಾಸ್ನಲ್ಲಿ ನೀರು ಬೆಂಗಳೂರು: ಶಾಲಾ…
ಆಯತಪ್ಪಿ ಹಳ್ಳಕ್ಕೆ ಬಿದ್ದ ಬಸ್- ವೃದ್ಧೆ ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ
ಚಾಮರಾಜನಗರ: ಬಸ್ ಪಲ್ಟಿಯಾಗಿ ವೃದ್ದೆ ಸಾವನ್ನಪ್ಪಿ, 30ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ನಡೆದಿದೆ. ಜಿಲ್ಲೆಯ…
ಹೆರಿಗೆ ವೇಳೆ ತಾಯಿ ಸಾವು – ತಬ್ಬಲಿಯಾದ ನವಜಾತ ಶಿಶು
ಚಿಕ್ಕಬಳ್ಳಾಪುರ: ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ್ಯದಿಂದ ತಾಯಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮೃತಳ ಕುಟುಂಬಸ್ಥರು ಪ್ರತಿಭಟನೆ…
ಖೆರ್ಸನ್ ನಗರ ರಷ್ಯಾ ವಶ, ಏಕಕಾಲದಲ್ಲಿ ಮೂರು ಕಡೆ ವೈಮಾನಿಕ ದಾಳಿ- 21 ಜನ ಸಾವು
ಕೀವ್: ಉಕ್ರೇನ್ ನಗರವನ್ನು ಕೈವಶ ಮಾಡಲೇಬೇಕೆಂದು ಹಠಕ್ಕೆ ಬಿದ್ದಿರುವ ರಷ್ಯಾ ಈಗ ಖರ್ಸನ್ ನಗರವನ್ನು ವಶಕ್ಕೆ…
ಕಾಶ್ಮೀರದ ಆಸ್ಪತ್ರೆಯಲ್ಲಿ ಸಿಲಿಂಡರ್ ಸ್ಫೋಟ – ಹಲವರಿಗೆ ಗಾಯ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಶೈರ್ಬಾಗ್ನಲ್ಲಿರುವ ಹೆರಿಗೆ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಯೊಳಗೆ…
WHOನಿಂದ ಎಚ್ಚರಿಕೆ- ಯುದ್ಧ ಬಿಕ್ಕಟ್ಟಿನ ಮಧ್ಯೆ ಉಕ್ರೇನ್ಗೆ ಮತ್ತೊಂದು ಆತಂಕ
ಕೀವ್: ಉಕ್ರೇನ್ನಲ್ಲಿ ಯುದ್ಧದ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಕೆಯಲ್ಲಿ ತೀವ್ರ ಕೊರತೆ ಉಂಟಾಗಿದೆ. ಕೀವ್ ಸೇರಿದಂತೆ…
ಕಚ್ಚಾ ಬದಾಮ್ ಸಿಂಗರ್ ಭುಬನ್ ಬದ್ಯಾಕರ್ ಆಸ್ಪತ್ರೆಗೆ ದಾಖಲು
ಕೋಲ್ಕತ್ತಾ: ಕಚ್ಚಾ ಬಾದಮ್ ಸಿಂಗರ್ ಭುಬನ್ ಬದ್ಯಾಕರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೌದು. ಸೋಮವಾರ ನಡೆದ ಕಾರು…