ಬಸ್ ಪಲ್ಟಿ 3 ಜನ ಸಾವು, 30 ಮಂದಿ ಗಂಭೀರ
ಲಕ್ನೋ: ಬೇರೊಂದು ಬಸ್‍ನ್ನು ಓವರ್ ಟೇಕ್ ಮಾಡಲು ಹೋಗಿ ಬಸ್ ಪಲ್ಟಿಯಾಗಿ 3 ಮಂದಿ ಸಾವನ್ನಪ್ಪಿದ್ದು,…
ಕ್ರಿಕೆಟ್ ಆಡಲು ಹೋಗಿದ್ದವ ಹೃದಯಾಘಾತದಿಂದ ಸಾವು
ಧಾರವಾಡ: ಕ್ರಿಕೆಟ್ ಆಡಿ ವಿಶ್ರಾಂತಿ ಪಡೆಯುವ ವೇಳೆ ಆಟಗಾರ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.…
ಇಲಿ ಕಚ್ಚಿದ್ದಕ್ಕೆ ವ್ಯಕ್ತಿಗೆ ಐಸಿಯುವಿನಲ್ಲಿ ಚಿಕಿತ್ಸೆ
ಹೈದರಾಬಾದ್: ತೆಲಂಗಾಣದ ವಾರಂಗಲ್‍ನ ಸರ್ಕಾರಿ ಆಸ್ಪತ್ರೆಯಲ್ಲಿ ಇಲಿಯೊಂದು ರೋಗಿಯೊಬ್ಬರಿಗೆ ಕಚ್ಚಿದ್ದರಿಂದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ…
ಎರಡು ಗುಂಪುಗಳ ಮಧ್ಯೆ ಗಲಾಟೆ – ಓರ್ವನ ಹತ್ಯೆ
ಬೆಳಗಾವಿ: ಹಳೆಯ ವೈಷಮ್ಯ ಹಿನ್ನೆಲೆ ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿದ್ದು, 7…
ಯುವಕ ಸಾವನ್ನಪ್ಪಿಲ್ಲ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ: ಶ್ರೀ ಶೈಲ ಸ್ವಾಮೀಜಿ
ಅಮರಾವತಿ: ಯುವಕನು ಸುರಕ್ಷಿತವಾಗಿದ್ದು, ತಲೆಗೆ ಸ್ವಲ್ಪ ಪೆಟ್ಟಾಗಿರುವುದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾನೆ ಎಂದು ಶ್ರೀಮದ್ ಶ್ರೀಶೈಲ…
ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರದಿಂದ ಹಲ್ಲೆ – ವ್ಯಕ್ತಿ ಸ್ಥಿತಿ ಗಂಭೀರ
ಚಿಕ್ಕಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ…
ಬಿಹಾರದ ಲಖಿಸರಾಯ್ ಬಾಂಬ್ ಸ್ಫೋಟ – 7 ಮಂದಿಗೆ ಗಾಯ
ಪಾಟ್ನಾ: ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿ ಬಾಂಬ್ ಸ್ಫೋಟಗೊಂಡು ಸುಮಾರು ಏಳು ಮಂದಿ ಗಾಯಗೊಂಡಿದ್ದಾರೆ. ಘಟನೆ ಕುರಿತಂತೆ…
ಆಸ್ಪತ್ರೆ ಕಟ್ಟಿಸಿ ಕೊಡ್ತೀನೆಂದು ಮಾತು ಕೊಟ್ಟು ಸೆಕ್ಸ್- ವೈದ್ಯೆಗೆ 1.80 ಕೋಟಿ ರೂ. ವಂಚನೆ
ಭೋಪಾಲ್: ಆಸ್ಪತ್ರೆ ತೆರೆಯುವ ನೆಪದಲ್ಲಿ ಕಿರಾತಕನೊಬ್ಬ ಮಹಿಳಾ ವೈದ್ಯರೊಂದಿಗೆ ಸ್ನೇಹ ಮಾಡಿಕೊಂಡು ಅಶ್ಲೀಲ ವೀಡಿಯೋ ಮಾಡಿ…
800ಕ್ಕೂ ಹೆಚ್ಚು ಅಗತ್ಯ ಔಷಧಗಳ ಬೆಲೆ ಏರಿಕೆ
ನವದೆಹಲಿ: ಸರಿಸುಮಾರು 800ಕ್ಕೂ ಹೆಚ್ಚು ಅಗತ್ಯ ಔಷಧಗಳ ಬೆಲೆಯನ್ನು ಹೆಚ್ಚಳ ಮಾಡಲು ರಾಷ್ಟ್ರೀಯ ಔಷಧೀಯ ಬೆಲೆ…
ಲಾರಿಗಳ ನಡುವೆ ಡಿಕ್ಕಿ-ಚಾಲಕ ಸಜೀವ ದಹನ
ಚಿಕ್ಕಬಳ್ಳಾಪುರ: ಎರಡು ಲಾರಿಗಳ ನಡುವೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಲಾರಿ ಚಾಲಕ ಸಜೀವ ದಹನವಾಗಿರುವ…
