Tuesday, 16th October 2018

Recent News

9 months ago

ಹದ್ದು ರಕ್ಷಿಸಲು ಹೋಗಿ 25 ಅಡಿ ಎತ್ತರದಿಂದ ಬಿದ್ದು ಯುವಕ ಅಸ್ವಸ್ಥ!

ಬೆಂಗಳೂರು: ಪಕ್ಷಿಯೊಂದನ್ನು ರಕ್ಷಿಸಲು ಹೋಗಿ ಯುವಕ ಮರದಿಂದ ಕೆಳಗೆ ಬಿದ್ದು ಅಸ್ವಸ್ಥಗೊಂಡ ಘಟನೆ ನಗರದ ಲಾಲ್ ಬಾಗ್ ಬಳಿ ನಡೆದಿದೆ. ಸದ್ಯ ಘಟನೆಯಲ್ಲಿ ಗಾಯಗೊಂಡ ಯುವಕನನ್ನು ಅಗ್ನಿಶಾಮಕ ದಳದ ವಾಹನದಲ್ಲಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಏನಿದು ಘಟನೆ?: ಲಾಲ್ ಬಾಗ್ ಸಮೀಪದ ಮರವೊಂದರಲ್ಲಿ ಗಾಳಿಪಟದ ದಾರಕ್ಕೆ ಹದ್ದೊಂದು ಸಿಲುಕಿ ಒದ್ದಾಡುತ್ತಿತ್ತು. ಈ ಪಕ್ಷಿಯನ್ನ ಉಳಿಸಲು ಪಕ್ಷಿ ಪ್ರೇಮಿಗಳು ಶತಪ್ರಯತ್ನ ಮಾಡಿದ್ದರು. ಅಂತೆಯೇ ಇದನ್ನು ಗಮನಿಸಿದ ಯುವಕ ಆ ಹದ್ದನ್ನು ರಕ್ಷಿಸಲೆಂದು ಮರ ಏರಿದ್ದಾನೆ. ಆದ್ರೆ ಸುಮಾರು 25 […]

9 months ago

ಬೈಕ್ ಗೆ ಲಾರಿ ಡಿಕ್ಕಿಯಾಗಿ ಯುವಕ ದುರ್ಮರಣ – ಕಣ್ಣು ದಾನ ಮಾಡಲು ಮುಂದಾದ ಪೋಷಕರು

ರಾಯಚೂರು: ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಕನೂರು ಬಳಿ ನಡೆದಿದೆ. 18 ವರ್ಷದ ಭಗವಂತ ಮೃತ ಯುವಕ. ಎಂದಿನಂತೆ ಇಂದು ಕೂಡ ಭಗವಂತ ತರಕಾರಿ ಮಾರಾಟ ಮಾಡಲೆಂದು ಕುಕನೂರಿನಿಂದ ರಾಯಚೂರಿಗೆ ಹೊರಟಿದ್ದನು. ಮುಂಜಾನೆ ಸುಮಾರು 5.30ರ ವೇಳೆಗೆ ರೋಡ್ ಖಾಲಿಯಿದ್ದರಿಂದ ಅತೀ ವೇಗದಲ್ಲಿದ್ದ ಲಾರಿಯೊಂದು...

`ಈಗ’ ಸಿನಿಮಾ ಖ್ಯಾತಿಯ ನಟ ನಾನಿ ಕಾರ್ ಅಪಘಾತ!

9 months ago

ಹೈದರಾಬಾದ್: ಟಾಲಿವುಡ್‍ನಲ್ಲಿ ತನ್ನದೇ ಆದ ಶೈಲಿಯ ಚಿತ್ರಗಳಿಗೆ ಹೆಸರುವಾಸಿಯಾಗಿರೋ ನಟ ನಾನಿ ಕಾರ್ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಜೂಬಿಲಿ ಹಿಲ್ಸ್ ರೋಡ್ ನಂ. 45 ರಲ್ಲಿ ಈ ಅಪಘಾತ ಸಂಭವಿಸಿದೆ. ಸಿನಿಮಾವೊಂದರ ಚಿತ್ರೀಕರಣ ಮುಗಿಸಿಕೊಂಡು ಶುಕ್ರವಾರ ನಾನಿ ತನ್ನ ಇನ್ನೋವಾ...

ತಡೆಗೋಡೆಗೆ ಡಿಕ್ಕಿ ಹೊಡೆದು ನದಿಗೆ ಉರುಳಿ ಬಿದ್ದ ಮಿನಿ ಬಸ್ – 13 ಮಂದಿ ದುರ್ಮರಣ

9 months ago

ಕೊಲ್ಹಾಪುರ: ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ಸೊಂದು ತಡೆಗೋಡೆಗೆ ಡಿಕ್ಕಿ ಹೊಡೆದು ನದಿಗೆ ಉರುಳಿ ಬಿದ್ದ ಪರಿಣಾಮ 13 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ನಡೆದಿದೆ. ಮಿನಿ ಬಸ್‍ನಲ್ಲಿ ಒಟ್ಟು 16 ಪ್ರಯಾಣಿಕರಿದ್ದರು. ಎಲ್ಲಾ ಪ್ರಯಾಣಿಕರು ಪುಣೆಯ ಬಲೆವಾಡಿ...

ಟ್ರ್ಯಾಕ್ಟರ್ ಪಲ್ಟಿಯಾಗಿ ತಾಯಿ-ಮಗ ದುರ್ಮರಣ, ಮೂವರು ಗಂಭೀರ

9 months ago

ಬಾಗಲಕೋಟೆ: ಟ್ರ್ಯಾಕ್ಟರ್ ಪಲ್ಟಿಯಾಗಿ ತಾಯಿ- ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಮುಧೋಳ ತಾಲೂಕಿನ ರನ್ನಬೆಳಗಲಿ ಗ್ರಾಮದಲ್ಲಿ ನಡೆದಿದೆ. ತಾಯಿ ಸವಿತಾ ತೇಲಿ(40) ಹಾಗೂ 6 ವರ್ಷದ ಮಗ ಪ್ರವೀಣ ಮೃತ ದುರ್ದೈವಿಗಳು. ಮೃತರು ರನ್ನಬೆಳಗಲಿ...

ಬೈಕ್ ಸವಾರನನ್ನು ತಪ್ಪಿಸಲು ಹೋಗಿ 35 ಮಂದಿ ಪ್ರಯಾಣಿಕರಿದ್ದ KSRTC ಬಸ್ ಪಲ್ಟಿ

9 months ago

ಶಿವಮೊಗ್ಗ: ಬೈಕ್ ಸವಾರನನ್ನು ತಪ್ಪಿಸಲು ಹೋಗಿ 35 ಮಂದಿ ಪ್ರಯಾಣಿಕರಿದ್ದ ಕೆಎಸ್‍ಆರ್ ಟಿಸಿ ಬಸ್ ಪಲ್ಟಿಯಾಗಿ ಕೆರೆಗೆ ಉರುಳಿ ಬಿದ್ದಿರುವ ಘಟನೆ ಶಿವಮೊಗ್ಗ ಹೊನ್ನಾಳಿ ಹೆದ್ದಾರಿಯಲ್ಲಿರುವ ಬೇಡರಹೊಸಳ್ಳಿ ಬಳಿ ಸಂಭವಿಸಿದೆ. ಧರ್ಮಸ್ಥಳದಿಂದ-ಯಲಬುರ್ಗಾಕ್ಕೆ ಹೊರಟಿದ್ದ ಈ ಬಸ್‍ನಲ್ಲಿ ಸುಮಾರು 35 ಮಂದಿ ಪ್ರಯಾಣಿಕರು...

ಡಿವೈಡರ್ ಗೆ ಕೆಟಿಎಂ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು

9 months ago

ಕಾರವಾರ: ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ. ಸದಾಶಿವಗಡದ ನಿವಾಸಿ ಶಾನ್ ಗುಡೀನಾ (23) ಮೃತ ದುರ್ದೈವಿ. ರಾಷ್ಟ್ರೀಯ ಹೆದ್ದಾರಿ 66 ರ ಸದಾಶಿವಗಡದಲ್ಲಿ...

ಸಿದ್ದಗಂಗಾ ಶ್ರೀ ಆರೋಗ್ಯದ ಬಗ್ಗೆ ಯಾರೂ ಆತಂಕಪಡೋ ಅಗತ್ಯವಿಲ್ಲ: ಬಿಜಿಎಸ್ ವೈದ್ಯರು

9 months ago

ಬೆಂಗಳೂರು: ಸಿದ್ದಗಂಗಾ ಮಠದ ಶ್ರೀ ಶಿವಕುಮಾರಸ್ವಾಮಿ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ವಾಮೀಜಿ ಆರೋಗ್ಯದ ಬಗ್ಗೆ ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ. ಬಿಪಿಯಲ್ಲಿ ಬದಲಾವಣೆಯಾಗಿದೆ ಅಷ್ಟೇ. ಯಾರೂ ಹೆದರಬೇಡಿ. ಶ್ರೀಗಳ ಆರೋಗ್ಯ ಬೇಗ...