ಇಂಡೋನೇಷ್ಯಾದಲ್ಲಿ ಭಾರೀ ಭೂಕಂಪ – 162 ಮಂದಿ ಸಾವು, 700ಕ್ಕೂ ಅಧಿಕ ಮಂದಿಗೆ ಗಾಯ
ಜಕಾರ್ತ: ಇಂಡೋನೇಷ್ಯಾದ (Indonesia) ಜಾವಾ ದ್ವೀಪದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ (Earthquake) ಮಹಿಳೆಯರು, ಮಕ್ಕಳು ಸೇರಿ…
16ರ ಬಾಲಕಿಯಿಂದ 8 ಬಾರಿ ಅಂಡಾಣು ಮಾರಾಟ – 4 ಆಸ್ಪತ್ರೆಗಳು ಶಾಶ್ವತ ಬಂದ್
ಚೆನ್ನೈ: 16 ವರ್ಷದ ಬಾಲಕಿಯಿಂದ ಅಕ್ರಮವಾಗಿ ಅಂಡಾಣು ಪಡೆದು ಮಾರಾಟ ಮಾಡಿದ ಆರೋಪದ ಮೇಲೆ ತಮಿಳುನಾಡಿನ…
ಉಕ್ರೇನ್‍ನ 202 ಶಾಲೆ, 34 ಆಸ್ಪತ್ರೆಯನ್ನು ಧ್ವಂಸಗೊಳಿಸಿದ ರಷ್ಯಾ ಸೇನೆ
ಕೀವ್: ರಷ್ಯಾ-ಉಕ್ರೇನ್ ಯುದ್ಧ 13ನೇ ದಿನಕ್ಕೆ ಕಾಲಿಟ್ಟಿದೆ. ರಷ್ಯಾ ಸೇನೆ ಉಕ್ರೇನ್‍ನ 202 ಶಾಲೆ ಮತ್ತು…
ಆಸ್ಪತ್ರೆ, ಕ್ಲಿನಿಕ್‌ಗಳಲ್ಲೂ ಕೋವಿಶೀಲ್ಡ್, ಕೋವ್ಯಾಕ್ಸಿನ್ ಲಭ್ಯ
ನವದೆಹಲಿ: ಭಾರತ ಔಷಧ ನಿಯಂತ್ರಕದಿಂದ ಕೋವಿಡ್ ವಿರೋಧಿ ಲಸಿಕೆ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಇನ್ಮುಂದೆ ಮಾರುಕಟ್ಟೆಯಲ್ಲಿ…
ವರ್ಷಾಂತ್ಯಕ್ಕೆ ಎಲ್ಲ ವಯಸ್ಕರಿಗೂ ಡಬಲ್ ಡೋಸ್ ಅನುಮಾನ
ನವದೆಹಲಿ: ಮೂರನೇ ಅಲೆಯ ಭೀತಿಯಲ್ಲಿರುವ ಕೇಂದ್ರ ಸರ್ಕಾರ ಕೊರೊನಾ ನಿಗ್ರಹಕ್ಕಾಗಿ ವೇಗವಾಗಿ ವ್ಯಾಕ್ಸಿನೇಷನ್ ಮಾಡುತ್ತಿದೆ. ವರ್ಷಾಂತ್ಯಕ್ಕೆ…
ನಿಮ್ಮನ್ನ ಬಿಡಲ್ಲ: ಹಣ ಗಳಿಕೆಗೆ ಮುಂದಾದ ಆಸ್ಪತ್ರೆಗಳಿಗೆ ಕೇಜ್ರಿವಾಲ್ ಖಡಕ್ ವಾರ್ನಿಂಗ್
ನವದೆಹಲಿ: ನಿಮ್ಮನ್ನ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕೊರೊನಾ…
ಶಂಕಿತ ಕೊರೊನಾ ರೋಗಿಗಳ ಬಗ್ಗೆ ನಿರ್ಲಕ್ಷ್ಯ 2 ಖಾಸಗಿ ಆಸ್ಪತ್ರೆಗಳು ಬಂದ್- ಜಿಲ್ಲಾಧಿಕಾರಿ
ಕಲಬುರಗಿ: ದೇಶದಲ್ಲಿ ಕೊರೊನಾ ಪ್ರಕರಣಗಳು ಭಯಾನಕ ರೀತಿಯಲ್ಲಿ ಹೆಚ್ಚಾಗುತ್ತಿದ್ದು, ರಜ್ಯದಲ್ಲಿ ಸಹ 181ಕ್ಕೆ ತಲುಪಿದೆ. ಹೀಗಾಗಿ…
ಬಿಸಿಯೂಟ ಸೇವಿಸಿ ತುಮಕೂರಿನ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
ತುಮಕೂರು: ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆ ತುರುವೆಕೆರೆ…
ರಾಯಚೂರಿನ 50% ಜನರಿಗೆ ಮೂತ್ರಪಿಂಡ ಸಮಸ್ಯೆ: ಬೇಸಿಗೆಯಲ್ಲಿ ಮತ್ತಷ್ಟು ಉಲ್ಬಣ
-ಹೆಚ್ಚು ನೀರು ಕುಡಿಯದ ಜನರಲ್ಲಿ ಕಾಣಿಸಿಕೊಳ್ಳುವ ಸಮಸ್ಯೆ -ಬಿಸಿಲು ಹಾಗೂ ಅಶುದ್ಧ ನೀರು ಕಾಯಿಲೆಗೆ ಕಾರಣ…