Tuesday, 15th October 2019

Recent News

4 days ago

ವಸತಿ ಶಾಲೆಯಲ್ಲಿ ತಿನ್ನಲು ಅನ್ನ ಸಿಗದೆ ವಿದ್ಯಾರ್ಥಿಗಳ ಕಣ್ಣೀರು

ಬೀದರ್: ವಸತಿ ಶಾಲೆಯ ಮಕ್ಕಳು ತಿನ್ನಲು ಅನ್ನ ಸಿಗದೆ ಕಣ್ಣೀರು ಹಾಕುವ ಪರಿಸ್ಥಿತಿ ಬಂದಿದ್ದು, ಪ್ರಾಂಶುಪಾಲರು ಹಾಗೂ ಡಿ ಗ್ರೂಪ್ ನೌಕರರು ವಿದ್ಯಾರ್ಥಿಗಳಿಗೆ ಊಟ ಹಾಕದೆ ದರ್ಬಾರ್ ನಡೆಸುತ್ತಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪಳ್ಳಿ ಗ್ರಾಮದಲ್ಲಿರುವ ವಸತಿ ಶಾಲೆಯಲ್ಲಿ ನಡೆದಿದೆ. ವನಮಾರಪಳ್ಳಿ ಗ್ರಾಮದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯ 450ಕ್ಕೂ ಹೆಚ್ಚು ಮಕ್ಕಳಿಗೆ ತಿನ್ನಲು ಅನ್ನ ಸಿಗದೆ ಪ್ರತಿದಿನ ನರಕಯಾತನೆ ಪಡುತ್ತಿದ್ದಾರೆ. ಸರ್ಕಾರದಿಂದ ಲಕ್ಷಾಂತರ ರೂ. ಅನುದಾನ […]

1 month ago

ಲೇಡಿಸ್ ಹಾಸ್ಟೆಲ್‍ಗೆ ನುಗ್ಗಿ ವಿಡಿಯೋ ಚಿತ್ರೀಕರಿಸ್ತಾನೆ, ಪ್ರಶ್ನಿಸಿದ್ರೆ ನಾನು ಹಿರಿಯ ಅಧಿಕಾರಿ ಅಂತಾನೆ

-ಬಿಸಿಎಂ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ವಿದ್ಯಾರ್ಥಿನಿಯರ ಆಗ್ರಹ ಕಲಬುರಗಿ: ವಸತಿ ನಿಲಯದಲ್ಲಿರುವ ವಿದ್ಯಾರ್ಥಿನಿಯರಿಗೇ ರಕ್ಷಣೆ ನೀಡಬೇಕಾದ ಬಿಸಿಎಂ ಇಲಾಖೆ ಅಧಿಕಾರಿಯೇ ಅವರಿಗೆ ವಿಲನ್ ಆಗಿರುವ ಘಟನೆ ನಗರದಲ್ಲಿ ನಡೆದಿದೆ. ಬಿಸಿಎಂ ಅಧಿಕಾರಿ ಮೆಹಬೂಬ್ ಸಾಬ್ ಕಾರಟಗಿ ಈ ಹಿಂದೆ ಶಾದಿ ಮಹಲ್ ಗೋಲ್ಮಾಲ್ ನಡೆಸಿ ನಂತರ ವಿದ್ಯಾರ್ಥಿನಿಯರನ್ನು ಲಾಡ್ಜ್ ಗೆ ಶಿಫ್ಟ್ ಮಾಡಿ ಸುದ್ದಿಯಲ್ಲಿದ್ದ....

ಹಾಸ್ಟೆಲ್‍ನಲ್ಲಿ ವಾದ್ಯದ ತಂತಿಯಿಂದ ನೇಣು ಬಿಗಿದುಕೊಂಡ ಎಂಬಿಎ ವಿದ್ಯಾರ್ಥಿ

6 months ago

ಚಂಡಿಗಢ: ಎಂಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಹಾಸ್ಟೆಲ್‍ನ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಪಂಜಾಬ್‍ನ ಲವ್ಲಿ ಪ್ರೋಫೆಷನಲ್ ಯೂನಿರ್ವಸಿಟಿಯಲ್ಲಿ ನಡೆದಿದೆ. ಜೈಂಬಲಿ ಮುನೀಶ್ (22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಜೈಂಬಲಿ ಮುನೀಶ್ ಮೂಲತಃ ಆಂಧ್ರ ಪ್ರದೇಶದ ವಿಶಾಕಪಟ್ಟಣದವನು...

ವಿದ್ಯಾರ್ಥಿಗಳಿಗೆ ಬಟ್ಟೆ ತೊಳೆಯುವುದನ್ನು ಕಲಿಸಿಕೊಟ್ಟ ಜಿ.ಪಂ ಸಿಇಓ

8 months ago

ಯಾದಗಿರಿ: ವಸತಿ ನಿಲಯದ ವಿದ್ಯಾರ್ಥಿಗಳಿಗೆ ಬಟ್ಟೆ ತೊಳೆಯುವ ಪಾಠ ಹೇಳಿಕೊಟ್ಟು ಸದ್ಯ ಯಾದಗಿರಿ ಜಿಲ್ಲಾ ಪಂಚಾಯತ್ ಸಿಇಓ ಕವಿತಾ ಮನ್ನಿಕೇರಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇಂದು ರಜೆಯಿದ್ದರೂ ವಿದ್ಯಾರ್ಥಿಗಳ ಮೇಲಿನ ಕಾಳಜಿಯಿಂದ ತಾಲೂಕಿನ ಲಿಂಗೇರಿ ಸ್ಟೇಷನ್ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ...

ಪೋಷಕರು ಹಣ ಮಾತ್ರ ಸೆಂಡ್ ಮಾಡ್ತಿದ್ರು, ವಿಚಾರಿಸುತ್ತಿರಲಿಲ್ಲ- ಡೆತ್‍ನೋಟ್ ಬರೆದು ಆತ್ಮಹತ್ಯೆ

9 months ago

– ಒಂಟಿತನಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ – ಹಾಸ್ಟೆಲಿನಲ್ಲಿ ಡೆತ್‍ನೋಟ್ ಬರೆದಿಟ್ಟ ವಿದ್ಯಾರ್ಥಿನಿ ಬೆಂಗಳೂರು: ಪತ್ರಿಕೋದ್ಯಮ ವಿದ್ಯಾರ್ಥಿನಿಯೊಬ್ಬಳು ನಿಗೂಢವಾಗಿ ಮೃತಪಟ್ಟ ಪ್ರಕರಣಕ್ಕೆ ಈಗ ಟ್ವಿಸ್ಟ್ ಸಿಕ್ಕಿದ್ದು, ಆತ್ಮಹತ್ಯೆಗೆ ಒಂಟಿತನನೇ ಕಾರಣ ಎನ್ನುವ ವಿಚಾರ ತಿಳಿದು ಬಂದಿದೆ. ಮುಂಬೈ ಮೂಲದ ಸೋಫಿಯಾ ದಮನಿ...

ಬೆಂಗಳೂರಿನಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು!

9 months ago

ಬೆಂಗಳೂರು: ಪತ್ರಿಕೋದ್ಯಮ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಕೊತ್ತನೂರಿನ ಕೆ ನಾರಾಯಣಪುರ ಬಳಿಯ ಖಾಸಗಿ ಕಾಲೇಜಿನ ಹಾಸ್ಟೆಲ್‍ನಲ್ಲಿ ನಡೆದಿದೆ. ಮುಂಬೈ ಮೂಲದ ಸೋಫಿಯಾ ದಮನಿ ಅನುಮಾನಾಸ್ಪದವಾಗಿ ಮೃತಪಟ್ಟ ವಿದ್ಯಾರ್ಥಿನಿ. ನಗರದ ಖಾಸಗಿ ಕಾಲೇಜಿನಲ್ಲಿ 4ನೇ ಸೆಮಿಸ್ಟರ್ ಓದುತ್ತಿದ್ದ ವಿದ್ಯಾರ್ಥಿನಿ ಸೋಫಿಯಾ ಶವ...

ಹಾಸ್ಟೆಲ್‍ನಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ

9 months ago

-ಮಗು ಸಹಿತ ಬಾಲಕಿಯನ್ನು ಕಾಡಿಗೆ ಅಟ್ಟಿದ ಹಾಸ್ಟೆಲ್ ಸಿಬ್ಬಂದಿ ಭುವನೇಶ್ವರ: ಅಪ್ರಾಪ್ತ ಬಾಲಕಿಯೊಬ್ಬಳು ಆದಿವಾಸಿ ವಸತಿ ಶಾಲೆಯ ಹಾಸ್ಟೆಲ್ ನಲ್ಲಿ ಮಗುವಿಗೆ ಜನ್ಮ ನೀಡಿದ ಹಿನ್ನೆಲೆಯಲ್ಲಿ ಆರು ಮಂದಿಯನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. ಈ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯ ದರಿಂಗಿಬಾದಿಯಲ್ಲಿರುವ...

ಡಬಲ್ ಡಿಗ್ರಿ ಓದಿದರೂ ಬಾಣಸಿಗ ಕಾರ್ಯ-ಬಿಡುವಿನ ವೇಳೆ ಮಕ್ಕಳಿಗೆ ಪಾಠ ಬೋಧನೆ

9 months ago

ದಾವಣಗೆರೆ: ಪದವೀಧರರು ಅಂದಾಗ ದೊಡ್ಡ ಕೆಲಸಕ್ಕೆ ಸೇರಬೇಕು ಎಂದು ಎಲ್ಲರೂ ಭಾವಿಸುತ್ತಾರೆ. ಈಗಿನ ಪರಿಸ್ಥಿತಿಯೋ ಅಥವಾ ಇವರ ಮನಸ್ಥಿತಿಯೋ ಡಬಲ್ ಡಿಗ್ರಿ ಪಡೆದರೂ ಹಾಸ್ಟೆಲ್‍ನಲ್ಲಿ ಬಾಣಸಿಗರಾಗಿ ಕೆಲಸ ಮಾಡುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿಯ ಯುವಕರು ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಹರಪನಹಳ್ಳಿ...